Home Authors Posts by Prime Tv News Desk

Prime Tv News Desk

Prime Tv News Desk
1015 POSTS 0 COMMENTS

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ಪ್ರತಿಭಟನೆ…!!

0
ಉಡುಪಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ KCET ಯಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ಸೀಟ್ ಬ್ಲಾಕಿಂಗ್, ಹಣ ವಸೂಲಿ ದಂಧೆ, ಸರ್ವರ್ ಸಮಸ್ಯೆಯನ್ನು ಖಂಡಿಸಿ ಅಜ್ಜರಕಾಡು ಯುದ್ಧಸ್ಮಾರಕದ ಬಳಿ...

ಶೂಟಿಂಗ್ ವೇಳೆ ಗಾಯಗೊಂಡ ನಟ ಶಾರುಖ್ ಖಾನ್….!!

0
ಮುಂಬಯಿ : ಬಾಲಿವುಡ್ ನಟ ಶಾರುಖ್ ಖಾನ್ ಅವರು ಸದ್ಯ ‘ಕಿಂಗ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಇತ್ತೀಚೆಗೆ ಸಿನಿಮಾದ ಶೂಟ್ ಕೂಡ ಆರಂಭ ಆಗಿತ್ತು. ಆದರೆ, ಶೂಟಿಂಗ್ ವೇಳೆ ಉಂಟಾದ ಎಡವಟ್ಟಿನಿಂದ ಅವರಿಗೆ...

ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್ ನಿಧನ…!!

0
ಮಂಗಳೂರು: ಹಿರಿಯ ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾತಾಳ ವೆಂಕಟರಮಣ ಭಟ್ (92) ಉಪ್ಪಿನಂಗಡಿಯ ತಮ್ಮ ಸ್ವ ಗೃಹದಲ್ಲಿ ಶನಿವಾರ (ಜು.19) ಹೃದಯಾಘಾತದಿಂದ ನಿಧನರಾದರು. ಇವರು ತೆಂಕು ಮತ್ತು ಬಡಗು ಎರಡೂ ತಿಟ್ಟುಗಳಲ್ಲಿ...

ಕನ್ನಡ ಧ್ವಜಕ್ಕೆ ಅಧಿಕೃತ ಮಾನ್ಯತೆ ನೀಡುವಂತೆ ರಾಜ್ಯ ಸರಕಾರ ಆಗ್ರಹ ಕೇಂದ್ರಕ್ಕೆ ಪತ್ರ ಬರೆದ...

0
ಬೆಂಗಳೂರು : ಕನ್ನಡ ಧ್ವಜಕ್ಕೆ ಅಧಿಕೃತ ಮಾನ್ಯತೆಗೆ ಆಗ್ರಹಿಸಿ ರಾಜ್ಯ ಸರಕಾರ ಕೇಂದ್ರಕ್ಕೆ ಮನವಿ ಮಾಡಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದಾರೆ....

ಉಡುಪಿ: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಸ್ಪೋಟಕ ಹೇಳಿಕೆ…!!

0
ಉಡುಪಿ : ಆರ್‌ಸಿಬಿ ಸಂಭ್ರಮಾಚರಣೆ ಕಾಲ್ತುಳಿತ ಪ್ರಕರಣದ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈಉಡುಪಿ: ಆರ್‌ಸಿಬಿ ಸಂಭ್ರಮಾಚರಣೆ ಕಾಲ್ತುಳಿತ ಪ್ರಕರಣ ಬಗ್ಗೆ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಸ್ಪೋಟಕ...

ಆ್ಯಂಬುಲೆನ್ಸ್  ಡಿವೈಡರ್ ಗೆ ಢಿಕ್ಕಿ : ರೋಗಿಯೊಬ್ಬರು‌ ಸಾವು…!!

0
ಉಡುಪಿ : ನಗರದ ಆಸ್ಪತ್ರೆಯೊಂದಕ್ಕೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಆ ರೋಗಿ ಮೃತಪಟ್ಟ ಘಟನೆ ಇಂದು ಎಂಜಿಎಂ ಕಾಲೇಜಿನ ಮುಂದೆ ಸಂಭವಿಸಿದೆ. ಈ ಅಪಘಾತದಲ್ಲಿ ರೋಗಿ...

ಕುಂದಾಪುರ : ಪೊಲೀಸರಿಂದ ನಾಲ್ವರು ಕಳ್ಳರ ಬಂಧನ…!!

0
ಕುಂದಾಪುರ : ಉಡುಪಿ ಜಿಲ್ಲೆಯ ಕುಂದಾಪುರದ ಸಂತೆ ಮಾರುಕಟ್ಟೆ ಬಳಿ ಜು.14 ಮಧ್ಯರಾತ್ರಿ 2.30 ರ ಸುಮಾರಿಗೆ ಅಂಗಡಿಯ ಶಟರ್ ಬಾಗಿಲು ಒಡೆದು, 95 ಸಾವಿರ ರೂ. ಮೌಲ್ಯದ ತಾಮ್ರದ ವಯರ್, ಹಿತ್ತಾಳೆಯ...

ಸಹಕಾರ ತತ್ವದಡಿ ಸೇವೆಯ ಜೊತೆ ಜೊತೆಗೆ ಪರಿಸರ ಸಂರಕ್ಷಣೆಯ ಕಾರ್ಯ ಶ್ಲಾಘನೀಯ : ಯಶ್...

0
ಮಲ್ಪೆ  :ಮೀನುಗಾರ ಮಹಿಳೆಯರ ಸಹಕಾರಿ ಸಂಘ ನಿ. ಮಲ್ಪೆ ಇದರ ವತಿಯಿಂದ ಶ್ರೀಜ್ಞಾನ ಜ್ಯೋತಿ ಭಜನಾ ಮಂದಿರ ಮಲ್ಪೆ ಇದರ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಸಹಕಾರ ವರ್ಷದ ಅಂಗವಾಗಿ ಹಸಿರು ಪರಿಸರ ನಿರ್ಮಿಸುವ ಕಾಯಕಲ್ಪದ...

ಪಡುಬಿದ್ರಿ : ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಗದ್ದೆಯ ನೀರಿಗೆ ಬಿದ್ದು ಮೃತ್ಯು…!!

0
ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪ ವ್ಯಕ್ತಿಯೊಬ್ಬರು ರಸ್ತೆ ದಾಟುವಾಗ ಆಕಸ್ಮಿಕವಾಗಿ ಗದ್ದೆಯ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟವರು ಚಂದ್ರಶೇಖರ್ ಎಂದು ತಿಳಿದು ಬಂದಿದೆ. ಪ್ರಕರಣ ವಿವರ : ಪಿರ್ಯಾದಿದಾರರಾದ ದಿವ್ಯಾ (36),ನಡ್ಸಾಲು...

ಅಂದರ್ ಬಾಹರ್ ಜುಗಾರಿ ಆಟ : ಆರು‌ ಮಂದಿ ಅಂದರ್…!!

0
ಕೋಟ: ಉಡುಪಿ ಜಿಲ್ಲೆಯ ಕುಂದಾಪುರದ ಕೋಟ ಸಮೀಪ ಅಂದರ್ ಬಾಹರ್ ಇಸ್ಪೀಟು ಆಟ ಆಡುತ್ತಿರುವಾಗ ಪೊಲೀಸರು ದಾಳಿ ನಡೆಸಿ ಆರು ಮಂದಿಯನ್ನು ಬಂಧಿಸಿದ್ದಾರೆ. ಕೆಲವರು ಓಡಿ ಹೋಗಿದ್ದಾರೆ. ಜುಗಾರಿ ಆಟಕ್ಕೆ ಬಳಸಿದ್ದ ಸೊತ್ತುಗಳನ್ನು ಪೊಲೀಸರು...

EDITOR PICKS