Home Authors Posts by PrimeTv Live News Desk

PrimeTv Live News Desk

PrimeTv Live News Desk
1579 POSTS 0 COMMENTS

ಗೃಹ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೊಸ್ಟ್ :...

0
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ಸಮೀಪದ ವ್ಯಕ್ತಿಯೋರ್ವ ಗೃಹ ಸಚಿವರಾದ ಪ್ರಿಯಾಂಕ ಖರ್ಗೆ ಅವರಿಗೆ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೊಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ...

ಕಾಪು ಮೊಗವೀರ ಮಹಾಸಭಾ ಇದರ ನೂತನ ಅಧ್ಯಕ್ಷರಾಗಿ ಸುಜಿತ್ ಕುಮಾರ್ ಆಯ್ಕೆ…!!

0
ಕಾಪು: ಕಾಪು ಮೊಗವೀರ ಮಹಾಸಭಾ (ರಿ) ಇದರ ನೂತನ ಪದಾಧಿಕಾರಿಗಳನ್ನು‌ ನೇಮಕ‌ ಮಾಡಲಾಯಿತು. ನೊತನ ಅಧ್ಯಕ್ಷರಾಗಿ ಸುಜಿತ್ ಕುಮಾರ್ ಅವರನ್ನು ಮೇಮಕ ಮಾಡಲಾಯಿತು. ಕಾಪು ಮೊಗವೀರ ಮಹಾಸಭಾ (ರಿ), ಕಾಪು ಇದರ ಮಹಾಸಭೆ ದಿನಾಂಕ 7.6.2026...

ಉಡುಪಿ: ಕುಸಿದುಬಿದ್ದು ಪಶ್ಚಿಮಬಂಗಾಲ ಮೂಲದ ವ್ಯಕ್ತಿ ಸಾವು…!!

0
ಉಡುಪಿ : ನಗರದ ಮಾರುಥಿ ವೀಥಿಕಾದಲ್ಲಿ ಕುಸಿದುಬಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ‌ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದರು. ಪರೀಕ್ಷಿಸಿದ ವೈದ್ಯರು ವ್ಯಕ್ತಿ ಅದಾಗಲೇ ಮೃತಪಟ್ಟಿರುವುದನ್ನು ದೃಢೀಕರಿಸಿದರು. ಮೃತ ವ್ಯಕ್ತಿ ಪಶ್ಚಿಮ ಬಂಗಾಲ,...

3395 ಸಿವಿಲ್ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ…!!

0
ಉಡುಪಿ ಜಿಲ್ಲೆಯಲ್ಲಿ 89 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ... ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಹೊಸ ನೇಮಕಾತಿ ಅಧಿಸೂಚನೆ ಪ್ರಕಟಿಸಿದ್ದು, 3395 ಸಿವಿಲ್ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು...

ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 29ರೂ. ಏರಿಕೆ…!!

0
ನವದೆಹಲಿ: ಗೃಹ ಬಳಕೆಯ 14.2 ಕೆ.ಜಿ. ತೂಕದ ಎಲ್‌ಪಿಜಿ ಸಿಲಿಂಡರ್ ದರವನ್ನು ₹29ರಷ್ಟು ಏರಿಕೆ ಮಾಡಲಾಗಿದೆ. ಇದರೊಂದಿಗೆ ತೈಲ ಮಾರಾಟ ಕಂಪನಿಗಳು ಕಳೆದ ಮೂರು ತಿಂಗಳಲ್ಲಿ ಎರಡನೇ ಬಾರಿಗೆ ದರ ಹೆಚ್ಚಳ ಮಾಡಿದಂತಾಗಿದೆ. ಈ...

ಜಾಮೀನು ರಹಿತ ವಾರಂಟ್‌ಗೂ ಕ್ಯಾರೆ ಎನ್ನದ ಆರೋಪಿಗಳು ಅಂದರ್ : ಮಂಗಳೂರು ಪೊಲೀಸರ ಕಾರ್ಯಾಚರಣೆ…!!

0
ಮಂಗಳೂರು : ಜಾಮೀನು ರಹಿತ ವಾರಂಟ್ ಹೊರಡಿಸಿದ್ದರೂ ಪದೇ ಪದೇ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಪೂರ್ವ ಪೊಲೀಸರು ಸ್ಥಳೀಯ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ಹಾಸನ...

ಜೈಲಿನಲ್ಲಿರುವ ದರ್ಶನ್ ಫೋಟೋ ವೈರಲ್ : ದಾಸನ ಕಂಡು ಮರುಗಿದ ಅಭಿಮಾನಿಗಳು…!!

0
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ರದ್ದು ಎನ್ನಲಾದ ಫೋಟೋ ಒಂದು ವೈರಲ್‌ ಆಗಿದೆ. ತಮ್ಮ ಹಿಂದಿನ ಎಲ್ಲಾ ವರ್ಚಸ್ಸು, ದೇಹದಾರ್ಢ್ಯತೆಗಳನ್ನು ಕಳೆದುಕೊಂಡಂತೆ ಕಾಣುತ್ತಿರುವ...

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜನರಿಗೆ ‘ಸ್ಲೋ ಪಾಯ್ಸನ್’ ನೀಡುತ್ತಿದೆ : ಬೆಲೆ ಏರಿಕೆ...

0
ಉಡುಪಿ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆಗಳನ್ನು ಹಂತ ಹಂತವಾಗಿ ಹೆಚ್ಚಿಸುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜನರ ಮೇಲೆ ಆರ್ಥಿಕ ಹೊರೆ ಹೊರಿಸುತ್ತಿದ್ದು, ಈ ನೀತಿಯ ವಿರುದ್ಧ ಜನಾಕ್ರೋಶ...

ಹಿರಿಯ ಪತ್ರಕರ್ತ ಜನಾರ್ದನ ಎಸ್.ಮರವಂತೆ ನಿಧನ

0
ಉಡುಪಿ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಬೈಂದೂರು ತಾಲೂಕು ಘಟಕದ ಮಾಜಿ ಅಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಜನಾರ್ದನ ಎಸ್.ಮರವಂತೆ ನಿಧನರಾಗಿದ್ದು, ಅವರ ನಿಧನಕ್ಕೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ...

ಕಾಸರಗೋಡಿನಲ್ಲಿ ಮಳೆಗೆ ಭೀಕರ ದುರಂತ : ತಡೆಗೊಡೆ ಕುಸಿದು ಇಬ್ಬರು ಸಹೋದರರು ಸಾವು…!!

0
ಕಾಸರಗೋಡು : ಶಾಲಾ ರಜಾದಿನಗಳಲ್ಲಿ ಮನೆಯವರಿಗೆ ಹೊರೆಯಾಗದೆ ಸ್ವಂತ ಖರ್ಚಿಗೆ ಹಣ ಗಳಿಸಬೇಕೆಂಬ ಮುಗ್ಧ ಬಾಲಕರ ಸಾಹಸವೊಂದು ಶನಿವಾರ ಸಂಜೆ ಸಂಭವಿಸಿದ ಭೀಕರ ತಡೆಗೋಡೆ ಕುಸಿತದೊಂದಿಗೆ ಕರುಣಾಜನಕ ದುರಂತವಾಗಿ ಕೊನೆಗೊಂಡಿದೆ. ತಡೆಗೋಡೆ ಕುಸಿದು ಬಿದ್ದ...
0FansLike
0SubscribersSubscribe

EDITOR PICKS