PrimeTv Live News Desk
ಪರೀಕ್ಷೆ ನಮ್ಮ ಜೀವನದ ಅವಿಭಾಜ್ಯ ಅಂಗ ಅದನ್ನು ಹಬ್ಬದಂತೆ ಸಂಭ್ರಮಿಸಬೇಕು : ರಾಘವೇಂದ್ರ ಪ್ರಭು...
ಮಲ್ಪೆ : ಪರೀಕ್ಷೆ ನಮ್ಮ ಜೀವನದ ಅವಿಭಾಜ್ಯ ಅಂಗ ಅದನ್ನು ಹಬ್ಬದಂತೆ ಸಂಭ್ರಮಿಸಬೇಕು ಎಂದು ಖ್ಯಾತ ವ್ಯಕ್ತಿತ್ವ ವಿಕಸನ ತರಬೇತುದಾರ ರಾಘವೇಂದ್ರ ಪ್ರಭು ಕರ್ವಾಲು ಹೇಳಿದರು.
ಅವರು ಸರ್ಕಾರಿ ಪದವಿ ಪೂರ್ವ ಕಾಲೇಜು, ಮಲ್ಪೆ...
ಕೋಟ: ಮಳವಳ್ಳಿ ಅಕ್ರಮ ಮರಳು ಅಡ್ಡೆ ಮೇಲೆ ಪೊಲೀಸರ ದಾಳಿ : ಮಾಲಕನ ಸಹಿತ...
ಬೈಂದೂರು: ಕುಂದಾಪುರ ತಾಲೂಕಿನ ಕೋಟ ಪೊಲೀಸ್ ಠಾಣೆ ಉಪನಿರೀಕ್ಷಕ ಪ್ರವೀಣ್ ಕುಮಾರ್ ರವರಿಗೆ ಬಂದ ಖಚಿತ ಮಾಹಿತಿಯಂತೆ ಗುರುವಾರ ಮಧ್ಯಾಹ್ನ ಮೊಳಹಳ್ಳಿ ಗ್ರಾಮದ ಮರತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ...
ಕಾಪು : ಮಜೂರು ಗ್ರಾ.ಪಂ ವ್ಯಾಪ್ತಿಯ ಪ.ಜಾತಿ, ಪಂಗಡದವರಿಗೆ ವಿವಿಧ ಸವಲತ್ತು ವಿತರಣೆ…!!
ಕಾಪು : ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಿವಿಧ ಸವಲತ್ತು ವಿತರಣೆಯನ್ನು ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ವಿತರಿಸಿದರು.
2025-26 ನೇ ಸಾಲಿನ ಪ.ಜಾತಿ...
ಉಡುಪಿ: “ವಾರ್ತಾ ಭಾರತಿ” ಫೇಸ್ ಬುಕ್ ಪೇಜ್ ನಲ್ಲಿ ಅವಾಚ್ಯ ಕಮೆಂಟ್ : ಆರೋಪಿ...
ಉಡುಪಿ: ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಅವಾಚ್ಯವಾಗಿ ಪ್ರತಿಕ್ರಿಯೆ ನೀಡಿದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.
ಫೇಸ್ಬುಕ್ನ ‘ವಾರ್ತಾ ಭಾರತಿ’ ಪೇಜ್ನಲ್ಲಿ ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ನಲ್ಲಿ ತರಕಾರಿ ವ್ಯಾಪಾರ ನಡೆಸುವ ಮಹಮ್ಮದ್ ಅವರ ಸಂದರ್ಶನಕ್ಕೆ ಸಂಬಂಧಿಸಿದಂತೆ...
ಕುಂದಾಪುರ : ವಾರಾಹಿ ನದಿಯಲ್ಲಿ ಅಕ್ರಮ ಮರಳುಗಾರಿಕೆ : ದೇವಾನಂದ ಶೆಟ್ಟಿ ಸೇರಿ 22...
ಕೋಟ : ವರಾಹಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಸಂಗ್ರಹಿಸಿಡುತ್ತಿದ್ದ ದಂಧೆಯ ಮೇಲೆ ಕೋಟ ಪೊಲೀಸರು ದಾಳಿ ನಡೆಸಿದ್ದು, ಹಳ್ನಾಡಿನ ದೇವಾನಂದ ಶೆಟ್ಟಿ ಹಾಗೂ ಉತ್ತರ ಪ್ರದೇಶ ಮೂಲದ 21 ಮಂದಿ ಕಾರ್ಮಿಕರ...
ಕಡಬ: ಕೋಳಿ ಅಂಕ ಅಡ್ಡೆಗೆ ಪೊಲೀಸರ ದಾಳಿ : ಪ್ರಕರಣ ದಾಖಲು...!!
ಕಡಬ: ಬಂಟ್ರ ಗ್ರಾಮದ ಗಾನದ ಕೊಟ್ಯ ಎನ್ನುವಲ್ಲಿ ಹಗಲು ಹೊತ್ತಿನಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಅಡ್ಡೆಯ ಮೇಲೆ ಕಡಬ ಪೊಲೀಸರು ದಾಳಿ ಮಾಡಿದ್ದು, ಕಾನೂನು ಬಾಹಿರವಾಗಿ ಹಣವನ್ನು ಪಣಕ್ಕಿಟ್ಟು ಜೂಜಾಡ ಮಾಡುತ್ತಿದ್ದವರು...
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ : ಶಾಸಕ ಭೈರತಿ ಬಸವರಾಜ್ ಅರೆಸ್ಟ್…!!
ಬೆಂಗಳೂರು : ಸೈಟ್ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ರೌಡಿಶೀಟರ್ ವಿ.ಜಿ.ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಇಂದು ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ...
ವಿದ್ಯಾರ್ಥಿಗಳನ್ನು ಟಿಪ್ಪರ್, ಪಿಕಪ್ನಲ್ಲಿ ಅಧ್ಯಯನಕ್ಕೆ ಕರೆದೊಯ್ದ ಮುಖ್ಯ ಶಿಕ್ಷಕ ಸಸ್ಪೆಂಡ್…!!
ಬೆಳ್ತಂಗಡಿ : ವಿದ್ಯಾರ್ಥಿಗಳನ್ನು ಕಾನೂನು ಬಾಹಿರವಾಗಿ ಪಿಕಪ್ ಮತ್ತು ಟಿಪ್ಪರ್ ವಾಹನದಲ್ಲಿ ಅಧ್ಯಯನ ಪ್ರವಾಸಕ್ಕೆ ಕರೆದೊಯ್ದ ಮುಖ್ಯ ಶಿಕ್ಷಕನನ್ನ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.ಅಲ್ಲದೇ ವೇಣೂರು ಪೊಲೀಸ್ ಠಾಣೆಯಲ್ಲಿ ಎರಡು ವಾಹನ ಮತ್ತು ಚಾಲಕರ...
ಉಡುಪಿ: ಸಿಎಲ್-7 ಸನ್ನದುಗಳ ನಿಯಮ ಉಲ್ಲಂಘನೆ : 2 ಬಾರ್ ಗಳ ಪರವಾನಿಗೆ ಅಮಾನತು…!!
ಉಡುಪಿ: ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯಲ್ಲಿ ಸಿಎಲ್-7 ಸನ್ನದುಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ ಸನ್ನದನ್ನು ಕಾನೂನು ಬಾಹಿರ ಚಟುವಟಿಕೆಗಳಿಗೆ ಬಳಸಿಕೊಂಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದಲ್ಲಿರುವ ಮಾಲ್ಗುಡಿ ಕಂಫರ್ಟ್ (ಓಝೂನ್ ಬಾರ್ ರೆಸ್ಟೋರೆಂಟ್)...
ಬೈಂದೂರು: ಕೊರಗ ಸಮುದಾಯದ ಮನೆಗಳಿಗೆ ಕುಡಿಯುವ ನೀರಿನ ಸಂಕಷ್ಟ – ಗ್ರಾಮ ಪಂಚಾಯತ್ ವಿರುದ್ಧ...
ಬೈಂದೂರು ತಾಲೂಕಿನ ಮರವಂತೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿರೋಣಿ ಅಂಬೇಡ್ಕರ್ ಕಾಲೋನಿಯಲ್ಲಿ ವಾಸಿಸುವ ಕೊರಗ ಸಮುದಾಯದ ಮನೆಗಳಿಗೆ ಮೂಲಭೂತ ಸೌಕರ್ಯವಾದ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿರುವುದು ಬೆಳಕಿಗೆ ಬಂದಿದೆ.
ಕಾಲೋನಿಯ ಸಮೀಪದಲ್ಲಿರುವ ಸರ್ಕಾರಿ ಸಾರ್ವಜನಿಕ...









