Home Authors Posts by PrimeTv Live News Desk

PrimeTv Live News Desk

PrimeTv Live News Desk
580 POSTS 0 COMMENTS

ಮಂಗಳೂರು: ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ…!!

0
ಮಂಗಳೂರು: ನಗರದ ಪಚ್ಚನಾಡಿ ಪ್ರದೇಶದ ರೈಲ್ವೇ ಹಳಿಯ ಬಳಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತನನ್ನು ಪಚ್ಚನಾಡಿ ಬಂದಲೆ ನಿವಾಸಿ ಬಬಿತ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,...

ಮಂಗಳೂರು: 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!

0
ಮಂಗಳೂರು: 2007 ರಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಉಳ್ಳಾಲದ ಸುಭಾಷ್ ನಗರದ ನಿವಾಸಿ ಅನ್ವರ್ ಅಲಿಯಾಸ್ ಅನ್ವರ್...

ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ವಿವಾಹಿತ ಆತ್ಮಹತ್ಯೆ…!!

0
ಮೂಡುಬಿದಿರೆ: ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ವಿವಾಹಿತನೋರ್ವ ತಮ್ಮ ದರ್ಖಾಸಿನಲ್ಲಿರುವ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಮಾರ್ನಾಡಿನಲ್ಲಿ ಮಂಗಳವಾರ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ...

ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಮಹಿಳೆ ಮತ್ತು ಮುಸ್ಲಿಂ ಯುವಕನ ಕುರಿತು ದ್ವೇಷ ಬರಹ :...

0
ಕಾರ್ಕಳ: ಸಾಮಾಜಿಕ ಜಾಲತಾಣದಲ್ಲಿ ವಿವಾಹಿತೆ ಹಿಂದೂ ಮಹಿಳೆ ಮತ್ತು ಮುಸ್ಲಿಂ ಯುವಕನ ಕುರಿತು ವ್ಯಂಗ್ಯವಾಗಿ ಧರ್ಮ ಧರ್ಮಗಳ ನಡುವೆ ವೈಮನಸ್ಸು ಉಂಟುಮಾಡುವ ಪೋಸ್ಟ್‌ ಹಾಕಿರುವ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನಿತೇಶ್‌...

ಮೀನುಗಾರಿಕೆ ವೇಳೆ ಆಯತಪ್ಪಿ ನೀರಿಗೆ ಬಿದ್ದು ವ್ಯಕ್ತಿ ಮೃತ್ಯು…!!

0
ಕೋಟ : ಮೀನುಗಾರಿಕೆ ವೇಳೆ ಆಯತಪ್ಪಿ ನೀರಿಗೆ ಬಿದ್ದು ಮೀನುಗಾರ ಸಾವನ್ನಪ್ಪಿದ ಘಟನೆ ಬಾಳ್ಕುದ್ರು ಗ್ರಾಮದ ಹಂಗಾರಕಟ್ಟೆಯಲ್ಲಿ ಸಂಭವಿಸಿದೆ. ಮಣೂರು ಗ್ರಾಮದ ನಿವಾಸಿ ನಟರಾಜ್ (36) ಮೃತ ಮೀನುಗಾರ ನಟರಾಜ್ ಬೋಟಿನಲ್ಲಿ ಮೀನುಗಾರಿಕೆಗೆ ನಿರ್ವಹಿಸುತ್ತಿದ್ದ...

ಸ್ಕೂಟರಿಗೆ ಖಾಸಗಿ ಬಸ್ ಢಿಕ್ಕಿ : ಹಿಂಬದಿ ಸವಾರೆ ದಾರುಣ ಮೃತ್ಯು…!!

0
ಮಂಗಳೂರು: ಸ್ಕೂಟರಿಗೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಯುವತಿಯ ಮೇಲೆ ಬಸ್ಸು ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ನಂತೂರು ವೃತ್ತದ ಬಳಿ ಬುಧವಾರ ರಾತ್ರಿ ಸಂಭವಿಸಿದೆ. ಮೃತ ಯುವತಿಯನ್ನು...

ಉಡುಪಿ: ಯುವತಿ ನಾಪತ್ತೆ : ಪತ್ತೆಗೆ ಮನವಿ…!!

0
ಉಡುಪಿ : ಉಡುಪಿ ತಾಲೂಕು ಬಡಾನಿಡಿಯೂರು ಗ್ರಾಮ ಕದಿಕೆಯಲ್ಲಿರುವ ಅಣ್ಣನ ಮನೆಗೆ ಬಂದಿದ್ದ ಸಂಗೀತಾ (24) ಎಂಬ ಯುವತಿಯು ಫೆಬ್ರವರಿ 2 ರಿಂದ ನಾಪತ್ತೆಯಾಗಿರುತ್ತಾರೆ. 4 ಅಡಿ 5 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ...

ದಕ್ಷಿಣ ಕನ್ನಡದಂತೆ ಉಡುಪಿಯಲ್ಲೂ ಕನ್ನಡ ಕಡ್ಡಾಯವಾಗಲಿ : ಅ. ರಾ. ಪ್ರಭಾಕರ್ ರಾಜ್ ಪೂಜಾರಿ…!!

0
ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು ಅಂಗಡಿ ಮುಂಗಟ್ಟು ಹಾಗೂ ಹೋಟೆಲ್‌ಗಳ ನಾಮಫಲಕಗಳಲ್ಲಿ ಕನ್ನಡವನ್ನು ಕಡ್ಡಾಯಗೊಳಿಸಿ ಹೊರಡಿಸಿರುವ ಆದೇಶ ಸ್ವಾಗತಾರ್ಹ. ಅದೇ ಮಾದರಿಯ ದಿಟ್ಟ ನಿರ್ಧಾರವನ್ನು ಉಡುಪಿ ಜಿಲ್ಲಾಧಿಕಾರಿಗಳು ಕೈಗೊಳ್ಳುವುದು ಯಾವಾಗ ಎಂದು...

ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!

0
ಮಂಗಳೂರು : ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೇರಳದ ಕೊಲ್ಲಂ ನಿವಾಸಿ ಜಯಚಂದ್ರ (66)...

14 ವರ್ಷದಿಂದ ನ್ಯಾಯಾಲಕ್ಕೆ ಹಾಜರಾಗದೆ ತಲೆಮೆರೆಸಿಕೊಂಡಿದ್ದ ಆರೋಪಿ ಸೆರೆ…!

0
ಮಂಗಳೂರು : ಕಳೆದ 14 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮುಕ್ಕಚೇರಿ ಉಳ್ಳಾಲದ ಮಹಮ್ಮದ್‌ ಸಂಶೀರ್‌ ಎಂದು ತಿಳಿಯಲಾಗಿದೆ. ಉಳ್ಳಾಲ ಠಾಣಾ ಮೊ.ನಂ 312/2011 ಕಲಂ 8(c)...
0FansLike
0SubscribersSubscribe

EDITOR PICKS