Home Authors Posts by PrimeTv Live News Desk

PrimeTv Live News Desk

PrimeTv Live News Desk
1274 POSTS 0 COMMENTS

ಜನರ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹಾರ : ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್…!!

0
ಉಡುಪಿ : ಜನರು ಅರ್ಜಿಗಳನ್ನು ಹಿಡುದುಕೊಂಡು ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವುದು ಮತ್ತು ಕಾಲಮಿತಿಯಲ್ಲಿ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಪ್ರಜಾಸೇವಾ ಆಂದೋಲನ ಸಭೆಗಳನ್ನು ರಾಜ್ಯದಾದ್ಯಂತ ಆಯೋಜಿಸಲಾಗಿದೆ. ಜನರ ಸೇವೆ ಸರ್ಕಾರದ ಕರ್ತವ್ಯ ಎಂದು...

ಪಡುಬಿದ್ರಿ: ಪತ್ನಿಯನ್ನು ಉಚ್ಚಿಲದಲ್ಲಿ ಬಿಟ್ಟು ಹೋದ ಪತಿ ನಾಪತ್ತೆ…!!

0
ಪಡುಬಿದ್ರಿ: ಎಲ್ಲೂರು ನಿವಾಸಿ ಯುವಕನೋರ್ವ ನಾಪತ್ತೆಯಾದ ಘಟನೆ ನಡೆದಿದೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವರು ಎಲ್ಲೂರು ಗ್ರಾಮದ ನಿವಾಸಿ ಹರ್ಷಲ್ ಅಮೀನ್ (32) ಎಂದು ತಿಳಿಯಲಾಗಿದೆ. ದೂರು ನೀಡಿದವರು: ಪತ್ನಿ ಮಂಜುಳಾ...

ಇಂದ್ರಾಳಿ ರೈಲು ನಿಲ್ದಾಣದಲ್ಲಿ 99ನೇ ಸ್ವಚ್ಛತಾ ಅಭಿಯಾನ…!!

0
ಉಡುಪಿ: ಭಾರತ್ ಸ್ಕೌಟ್ಸ್‌ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆಯ ವತಿಯಿಂದ ಇಂದ್ರಾಳಿ ರೈಲು ನಿಲ್ದಾಣದಲ್ಲಿ 99ನೇ ತಿಂಗಳ ಸ್ವಚ್ಛತಾ ಕಾರ್ಯಕ್ರಮ ಹಾಗೂ ಸರ್ವಧರ್ಮ ಪ್ರಾರ್ಥನೆ ಬುಧವಾರ ನಡೆಯಿತು. ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ...

ಕರಾವಳಿ ಹೈಕೋರ್ಟ್ ಪೀಠಕ್ಕೆ ಆಗ್ರಹಿಸಿ ಹಕ್ಕೊತ್ತಾಯ ಸಭೆ…!!

0
ಬೈಂದೂರು: ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹಿಸಿ ತಾಲೂಕು ಮಟ್ಟದ ವಿವಿಧ ಸಂಘ-ಸಂಸ್ಥೆಗಳ ಹಕ್ಕೊತ್ತಾಯ ಸಭೆಯು ಬೈಂದೂರಿನ ಆಡಳಿತ ಸೌಧದ ಎದುರಿನ ರತ್ತುಬಾಯಿ ಪ್ರೌಢಶಾಲೆಯ ಸಭಾಂಗಣದಲ್ಲಿ ನಡೆಯಿತು. ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿ,...

ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳಿಂದ ದಾಳಿ…!!

0
ಬೆಂಗಳೂರು: ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬುಧವಾರ ಬೆಳಗ್ಗೆ ದಿಢೀರ್ ದಾಳಿ ನಡೆಸಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಎರಡು...

ಪುತ್ತೂರು: ವಿದ್ಯಾರ್ಥಿನಿಯರ ಬಟ್ಟೆಕಳವು : ಆರೋಪಿ ಪೊಲೀಸ್ ವಶಕ್ಕೆ…!!

0
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿನಿಲಯಕ್ಕೆ ಅತಿಕ್ರಮ ಪ್ರವೇಶಿಸಿ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳನ್ನು ಕಳವು ಮಾಡಿದ್ದ ಆರೋಪದ ಮೇಲೆ ಪುತ್ತೂರು ಕೊಳ್ತಿಗೆ ನಿವಾಸಿ ಕೆ. ರಾಮಚಂದ್ರ (35) ಎಂಬಾತನನ್ನು...

ಉಡುಪಿ ಎ.ಪಿ.ಎಂ.ಸಿ. ಅಧಿಕಾರಿಗಳ ದೌರ್ಜನ್ಯ ಮತ್ತು ಅವ್ಯವಹಾರಗಳ ವಿರುದ್ಧ ಪ್ರತಿಭಟನೆ…!!

0
ಉಡುಪಿ : ನಗರದ ಆದಿಉಡುಪಿ ಸಂತೆ ಮಾರ್ಕೆಟ್ ನ ಎ.ಪಿ.ಎಂ.ಸಿ. ಅಧಿಕಾರಿಗಳ ದೌರ್ಜನ್ಯ ಮತ್ತು ಅವ್ಯವಹಾರಗಳ ವಿರುದ್ಧ ಇಂದು ಎ.ಪಿಎಂ.ಸಿ ರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಯಿತು. "ನಾವು ಸುಮಾರು ಮೂರು ವರ್ಷ ಏಳು ತಿಂಗಳುಗಳಿಂದ...

ಮಲ್ಪೆ: ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ…!!

0
ಉಡುಪಿ: ಕೊಡವೂರು ಗ್ರಾಮದ ಮೂಡುತೋಟ ನಿವಾಸಿ 34 ವರ್ಷದ ಶರತ್‌ ಎಂಬ ಯುವಕ ನಾಪತ್ತೆಯಾಗಿರುವ ಘಟನೆ ನಡೆದಿದೆ. ಶರತ್‌ ಅವರು ಸೆಪ್ಟೆಂಬರ್‌ 7ರಂದು ಬೆಳಿಗ್ಗೆ 8:30ರ ಸುಮಾರಿಗೆ ಮನೆಯಿಂದ ಕೆಲಸಕ್ಕೆಂದು ತೆರಳಿದ್ದರು. ಆದರೆ, ಕೆಲಸಕ್ಕೆ...

ಉಡುಪಿ: ಉದ್ಯೋಗದ ಸಮಸ್ಯೆಯಿಂದ ಮನನೊಂದು ಪಿಜಿಯಲ್ಲಿ ಯುವಕ ಆತ್ಮಹತ್ಯೆ…!!

0
ಉಡುಪಿ: ಉದ್ಯೋಗದ ಸಮಸ್ಯೆಯಿಂದ ಮನನೊಂದು 29 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತರನ್ನು ಗುಲ್ಬರ್ಗ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ನಿವಾಸಿ ಅಜಯರಾಜ್‌ (29) ಎಂದು ಗುರುತಿಸಲಾಗಿದೆ. ಇಂಜಿನಿಯರಿಂಗ್‌ ವಿದ್ಯಾಭ್ಯಾಸ...

ಉಡುಪಿ: ತಪ್ಪು ಮಾಡದಿದ್ದರೂ ಕಳ್ಳತನದ ಆರೋಪಿ : ಕೊನೆಗೂ ಹೈಕೋರ್ಟ್‌ನಿಂದ ಅಮಾಯಕ‌ ಚಾಲಕನಿಗೆ ನ್ಯಾಯ…!!

0
ಉಡುಪಿ : ಸರಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಲ್ಲುಕೋರೆ ನಡೆಸಿ ಕೆಂಪುಕಲ್ಲು ಕಳವು ಮಾಡಿದ ಪ್ರಕರಣದಲ್ಲಿ ಆಲೂರಿನ ರಿಕ್ಷಾ ಚಾಲಕ ಶೀನ ಪೂಜಾರಿಯವರನ್ನು ಆರೋಪಿಯನ್ನಾಗಿ ಮಾಡಿದ್ದ ಗಂಗೊಳ್ಳಿ ಪೊಲೀಸರ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ತಡೆ...
0FansLike
0SubscribersSubscribe

EDITOR PICKS