PrimeTv Live News Desk
ಉಳ್ಳಾಲ: ವಿದ್ಯುತ್ ಶಾಕ್ ತಗುಲಿ ಲೈನ್ ಮ್ಯಾನ್ ಮೃತ್ಯು…!!
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಚ್ಚಿಲದ ನಯಾಪಟ್ಣಾ ಎಂಬಲ್ಲಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿದ ಮೆಸ್ಕಾಂ ಲೈನ್ ಮ್ಯಾನ್ ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ವರದಿಯಾಗಿದೆ.
ಮೃತರನ್ನು ಅಂಬಿಕಾ ರೋಡ್, ಪಿಲಾರುವಿನ...
ಉಡುಪಿ : ಧಾರಾಕಾರ ಮಳೆ : ಅಂಗನವಾಡಿಯಿಂದ ಎಸ್ ಎಸ್ ಎಲ್ ಸಿ ವರೆಗೆ...
ಉಡುಪಿ: ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಾಳೆ ಆಗಸ್ಟ್ 4 ಮಂಗಳವಾರ ಅಂಗನವಾಡಿಯಿಂದ ಎಸ್ ಎಸ್ ಎಲ್ ಸಿವರೆಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಪಿ ಯು ಸಿ ಮೇಲ್ಪಟ್ಟು...
ಯುವ ವಿಚಾರ ವೇದಿಕೆ (ರಿ) ಕೊಳಲಗಿರಿ – ಆಟಿಡೊಂಜಿ ದಿನ…!!
ಬ್ರಹ್ಮಾವರ: ಕನ್ನಡ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಯುವವಿಚಾರ ವೇದಿಕೆ (ರಿ) ಕೊಳಲಗಿರಿ ವತಿಯಿಂದ "ಆಟಿಡೊಂಜಿ ದಿನ" ಕಾರ್ಯಕ್ರಮ ನಡೆಯಿತು.
ಹಿರಿಯರಾದ ಗಿರಿಜಾ ಆಚಾರ್ಯ ನರ್ನಾಡು, ಚಿನ್ನು ಕೊಳಲಗಿರಿ ಇವರು ಸಿದ್ದೆಯಿಂದ ಸೇರಿಗೆ, ಸೇರಿನಿಂದ...
ಮಂಗಳೂರು: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ…!!
ಮಂಗಳೂರು : 7 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ 13ಕ್ಕಿಂತ ಹೆಚ್ಚಿನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಆ.2ರಂದು ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ.
ಉಳ್ಳಾಲ ತಾಲೂಕು ಮಾರ್ಗತಲೆಯ ಪ್ರಸ್ತುತ ಕಾಸರಗೋಡು, ಪಾವೂರು...
ಬಂಟ್ವಾಳ: ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆ…!!
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ರಾಯಿ ಹತ್ತಿರದ ಪಾಂಚಕೋಡಿ ಎಂಬಲ್ಲಿ ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ಸೋಮವಾರ ಮುಂಜಾನೆ ಪತ್ತೆಯಾಗಿದೆ.
ಮೃತ ವ್ಯಕ್ತಿ ಜೀವನ್...
‘ಭಜನೋತ್ಸವ’ದಿಂದ ಮನೆ ಮನೆಗಳಲ್ಲಿ ಭಜನೆ ಮೊಳಗುವಂತಾಗಲಿ : ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್…!
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು : 'ಭಜನೋತ್ಸವ-2026' ಸಂಪನ್ನ...
ಉಡುಪಿ: ಇಂದಿನ ತಾಂತ್ರಿಕ ಯುಗದಲ್ಲಿ ಒತ್ತಡ ನಿವಾರಣೆ, ಏಕಾಗ್ರತೆ ಸಿದ್ಧಿಯ ಜೊತೆಗೆ ಭಗವಂತನನ್ನು ಒಲಿಸಿಕೊಳ್ಳುವ ಸುಲಭ ವಿಧಾನ ಭಜನೆ....
ಕಲ್ಲಡ್ಕದಲ್ಲಿ ಕಾರು ಅಪಘಾತ – ಇಬ್ಬರು ವಿದ್ಯಾರ್ಥಿಗಳು ಅಪಾಯದಿಂದ ಪಾರು…!!
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಚರಂಡಿಗೆ ಬಿದಿದೆ.
ಘಟನೆಯ ವೇಳೆ ಕಾರಿನಲ್ಲಿ ಇಬ್ಬರು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ...
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ರಾಜಿನಾಮೆ…!!
ಹುಬ್ಬಳ್ಳಿ: ಕರ್ನಾಟಕ ವಿಧಾನ ಪರಿಷತ್ನ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕೇವಲ ಎರಡು ದಿನಗಳ ಹಿಂದಷ್ಟೇ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಹರಿದಾಡುತ್ತಿದ್ದ ಸುದ್ದಿಗಳನ್ನು ಅವರು...
ಕೋಳಿ ಅಂಕ ಅಡ್ಡೆಗೆ ಖಾಕಿ ದಾಳಿ : ಇಬ್ಬರು ಅರೆಸ್ಟ್…!!
ಗಂಗೊಳ್ಳಿ : ಉಡುಪಿ ಜಿಲ್ಲೆಯ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಡಾ ಗ್ರಾಮದ ಕೋಣ್ಕಿಯ ನಂದ್ರೋಳಿ ಸಾರ್ವಜನಿಕ ಹಾಡಿಯಲ್ಲಿ ನಡೆಯುತ್ತಿದ್ದ ಕೋಳಿ ಅಂಕ ಜುಗಾರಿ ಆಟದ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು...
ಬ್ರಹ್ಮಾವರ : ಹೋಮ್ ನರ್ಸ್ ಸೇವೆಯ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ…!!
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೋಮ್ ನರ್ಸ್ ಸೇವೆಯ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ.
ಯಡ್ತಾಡಿ ಗ್ರಾಮದ ಸೈಬರ್ಕಟ್ಟೆಯ ನಿವಾಸಿ ಭಾಗ್ಯಲಕ್ಷ್ಮೀ ಅವರ ದೂರಿನಂತೆ,...









