PrimeTv Live News Desk
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ : ‘ಸನ್ಮತಿ’ ಪತ್ರಿಕೆ ಬಿಡುಗಡೆ : ‘ತಿಂಗಳ...
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದಲ್ಲಿ ಸಂಘದ ಮಾಸಿಕ ಪತ್ರಿಕೆ ‘ಸನ್ಮತಿ’ ಮಾರ್ಚ್ ತಿಂಗಳ ಸಂಚಿಕೆಯ ಬಿಡುಗಡೆ ಹಾಗೂ 2025–28ನೇ ಸಾಲಿನ ಗಣ್ಯರೊಂದಿಗೆ...
ಕೊಲ್ಲೂರಿನ ರೌಡಿ ಶೀಟರ್ ಕಾರ್ತಿಕ್ ಆಚಾರ್ ಗಡಿಪಾರು..!
ಕೊಲ್ಲೂರು : ಉಡುಪಿ ಜಿಲ್ಲೆಯ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ರೌಡಿ ಶೀಟರ್ ಕಾರ್ತಿಕ್ ಆಚಾರ್ ವಿರುದ್ಧ ಗಡಿಪಾರು ಆದೇಶ ಜಾರಿಗೊಂಡಿದೆ.
ಕಾರ್ತಿಕ್ ಆಚಾರ್ (ತಂದೆ: ವೆಂಕಟರಮಣ ಅಚಾರ್) ವಿರುದ್ಧ ವಿಶೇಷ ಕಾರ್ಯಾಂಗ...
ಲಂಚ ಸ್ವೀಕರಿಸುವಾಗ ಲೋಕಾ ದಾಳಿ : ಫಿಲ್ಮ್ ಸ್ಟೈಲ್ ನಲ್ಲಿ ಕಾರು ಚೇಸ್ ಮಾಡಿ...
ರಾಯಚೂರು : ಜಿಲ್ಲೆಯ ಸಿರವಾರ ಪಟ್ಟಣ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮುಖ್ಯಾಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಈ-ಖಾತೆ ಪ್ರಕ್ರಿಯೆ ಪೂರ್ಣಗೊಳಿಸಲು 2 ಲಕ್ಷ ರೂ ಬೇಡಿಕೆ...
ಚರ್ಚ್ ಹಣ ದುರುಪಯೋಗ ಕುರಿತು ಲೋಕಾಯುಕ್ತಕ್ಕೆ ದೂರು ಹಿನ್ನಲೆ, ವ್ಯಕ್ತಿ ಮೇಲೆ ಹಲ್ಲೆ :...
ಕಾರವಾರ : ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಕ್ಕೆ ವ್ಯಕ್ತಿ ಒಬ್ಬನ ಮೇಲೆ ಹಲ್ಲೆ ನಡೆಸಿದ ಪ್ರಕರಣ ಕಾರವಾರ ಚಿತ್ತಾಕುಲದಿಂದ ವರದಿಯಾಗಿದೆ. ಚರ್ಚನಲ್ಲಿ ಅವ್ಯವಹಾರ ಮಾಡಿ ಹಣ ತಿಂದಿರುವ ಕುರಿತು ಆಸಿಸ್ ಸಾವೆರ್ ಮಿನಿನ್ ಫರ್ನಾಂಡಿಸ್...
ಕಾರ್ಕಳ: ವಿಷ ಸೇವಿಸಿದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು..!
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ಕುಕ್ಕುಂದೂರು ಗ್ರಾಮದ ನಕ್ರೆ ಜಡ್ಡು ಮನೆ ನಿವಾಸಿಯಾದ ಉಮೇಶ ಕೋಟ್ಯಾನ್ ಅವರು ವಿಷ ಪದಾರ್ಥ ಸೇವಿಸಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ.
ಮೃತ ಉಮೇಶ ಕೋಟ್ಯಾನ್...
ಕುಂದಾಪುರ: ಸ್ಕೂಟರ್ ಢಿಕ್ಕಿ : ಪಾದಚಾರಿ ಮೃತ್ಯು..!
ಕುಂದಾಪುರ, ಏ.10: ಕುಂದಾಪುರ ತಾಲೂಕಿನ ಕಂದಾವರ ಗ್ರಾಮದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪಾದಚಾರಿ ವೃದ್ಧರು ಮೃತಪಟ್ಟಿರುವ ದುರ್ಘಟನೆ ವರದಿಯಾಗಿದೆ.
ಫಿಲಿಪ್ ಡಿಸೋಜ (49) ಅವರ ತಂದೆ ಹೆನ್ರಿ ಡಿ ಸೋಜ
ಅವರು ಏಪ್ರಿಲ್ 8ರಂದು ರಾತ್ರಿ...
ಹುಲಿಕಲ್ ಘಾಟ್ ದುರಂತ : ಗುಡ್ಡ ಕುಸಿದು ಮೂವರು ಕಾರ್ಮಿಕರ ಸಾವು, ಹೆದ್ದಾರಿ ಸಂಚಾರ...
ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್‌ನಲ್ಲಿ ರಸ್ತೆ ಅಗಲೀಕರಣ ಕಾಮಗಾರಿಯ ವೇಳೆ ಭಾರೀ ದುರಂತ ಸಂಭವಿಸಿದ್ದು, ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಮೃತರನ್ನು ರಾಘವೇಂದ್ರ (37), ರಾಜು (30) ಹಾಗೂ ಶಬ್ಬೀರ್...
ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅಗ್ರಸ್ಥಾನ ಪಡೆದ ಉಡುಪಿ ಜಿಲ್ಲೆ : ರಮೇಶ್ ಕಾಂಚನ್ ಹರ್ಷ…!
ತಾ. 9.4.2026ರಂದು ಸಂಜೆ 3.00 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶವು ಬಿಡುಗಡೆಯಾಗಿದ್ದು ಪ್ರತಿ ವರ್ಷದಂತೆ ಉಡುಪಿ ಜಿಲ್ಲೆಯು ತನ್ನ ಅಗ್ರಸ್ಥಾನವನ್ನು ಬಿಟ್ಟುಕೊಡದೇ ಶೇ. 96.39ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಉಡುಪಿ ಜಿಲ್ಲೆಯನ್ನು ರಾಜ್ಯದಲ್ಲಿ...
ದ್ವಿತೀಯ ಪಿಯುಸಿ ಫಲಿತಾಂಶ ಉಡುಪಿ ಜಿಲ್ಲೆ ಪ್ರಥಮ : ಯಶ್ ಪಾಲ್ ಸುವರ್ಣ ಅಭಿನಂದನೆ…!!
ಉಡುಪಿ : ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಶೇ. 96.39 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳು ಹಾಗೂ...
ಉಡುಪಿ ಜಿಲ್ಲೆಯ ಸಾಧನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ…!!
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 96.39 ರಷ್ಟು ಫಲಿತಾಂಶ ಪಡೆಯುವ ಮೂಲಕ ಕರ್ನಾಟಕಕ್ಕೆ ಮೊದಲ ಸ್ಥಾನ ಪಡೆದ ಉಡುಪಿ ಜಿಲ್ಲೆಯ ಸಾಧನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ...










