Home Authors Posts by PrimeTv Live News Desk

PrimeTv Live News Desk

PrimeTv Live News Desk
1002 POSTS 0 COMMENTS

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟ : ಆಳ್ವಾಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ದಿಶಾ...

0
ಮೂಡುಬಿದಿರೆ : 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಮೂಡುಬಿದಿರೆಯ ಆಳ್ವಾಸ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ದಿಶಾ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನಿಯಾಗಿ ಸಾಧನೆ ಮಾಡಿದ್ದಾರೆ. ದಿಶಾ ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಪ್ರಥಮ ದ. ಕ ದ್ವಿತೀಯ ಸ್ಥಾನ..!

0
ಉಡುಪಿ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಿದ್ದು, ಒಟ್ಟು 7,10,363 ವಿದ್ಯಾರ್ಥಿಗಳ ಭವಿಷ್ಯ ಹೊರಬಿದ್ದಿದೆ. ಉಡುಪಿ ಜಿಲ್ಲೆ ಶೇ. 93.90 ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆದರೆ,...

ಮದುವೆ ಕಾಗದ ಹಂಚಲು ಹೋದಾಗ ಟ್ರ್ಯಾಕ್ಟರ್ ಢಿಕ್ಕಿ : ಹಸೆಮಣೆ ಏರಬೇಕಾದ ಯುವಕ ಮಸಣಕ್ಕೆ…!!

0
ಬೆಂಗಳೂರು: ಮದ್ವೆ ಆಹ್ವಾನ ಪತ್ರಿಕೆ ನೀಡುವುದಕ್ಕೆಂದು ಹೋದ ಯುವಕ ಮಸಣ ಸೇರಿದಂತಹ ಆಘಾತಕಾರಿ ಘಟನೆ ಬೆಂಗಳೂರಿನ ಹುಳಿಮಾವು ಬಳಿ ನಡೆದಿದೆ. ಅಕ್ಷತ್ (28 ವರ್ಷ) ಮೃತಪಟ್ಟ ಯುವಕ ಎಂದು ತಿಳಿಯಲಾಗಿದೆ. ಹುಳಿಮಾವು ಗ್ರಾಮದ ಶ್ರೀ ಕೋದಂಡ...

ಕಾಪು ಪುರಸಭೆ ವ್ಯಾಪ್ತಿಯ 50 ಲಕ್ಷ ರೂಪಾಯಿ ಅನುದಾನದ ರಸ್ತೆ ಕಾಮಗಾರಿಗೆ ಶಾಸಕರಿಂದ ಗುದ್ದಲಿ...

0
ಕಾಪು: ಪುರಸಭಾ ವ್ಯಾಪ್ತಿಯ ವಿವಿಧ ವಾರ್ಡಿನ ಅಲ್ಪಸಂಖ್ಯಾತರ ಕಾಲೋನಿ ರಸ್ತೆ ಅಭಿವೃದ್ಧಿಗೆ 50 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 09-04-2026 ರಂದು ಶಾಸಕರಾದ ಗುರ್ಮೆ ಸುರೇಶ್...

ಎಎಸ್‌ಐ ಐತಪ್ಪ ಅವರ ಮೇಲೆ ಕೊಲೆ ಯತ್ನ ಪ್ರಕರಣ : ಕ್ರಿಮಿನಲ್ ಸಮೀರ್ ಗೆ...

0
ಮಂಗಳೂರು : ಎಎಸ್‌ಐ ಐತಪ್ಪ ಅವರ ಮೇಲೆ ಕೊಲೆ ಯತ್ನ (307) ನಡೆಸಿ ವಿದೇಶಕ್ಕೆ ತಲೆಮರೆಸಿಕೊಂಡಿರುವ ಆರೋಪಿ ಸಮೀರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ (Red corner notice) ಜಾರಿಗೊಳಿಸಲಾಗಿದೆ. ಈತ ಕೇವಲ ಈ...

ಯುವಕನೋರ್ವ ಗುರುಪುರ ಸೇತುವೆಯಿಂದ ನದಿಗೆ ಹಾರಿರುವ ಶಂಕೆ : ಮುಂದುವರೆದ ಶೋಧ ಕಾರ್ಯಾಚರಣೆ…!

0
ಬಜ್ಪೆ: ಗುರುಪುರ ಸೇತುವೆಯಿಂದ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ. ನಾಪತ್ತೆಯಾದ ಯುವಕ ಮೂಡುಪರಾರ ನಿವಾಸಿ ಕೌಶಿಕ್(21) ಎಂದು ತಿಳಿದು ಬಂದಿದೆ. ಕೌಶಿಕ್ ಪೈಂಟಿಂಗ್ ಮತ್ತು ಬಸ್ ಏಜೆಂಟ್...

ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಉಪಚುನಾವಣೆ ಮತದಾನ ಆರಂಭ

0
ದಾವಣಗೆರೆ/ಬಾಗಲಕೋಟೆ, ಏ. 9: ಕರ್ನಾಟಕದ ವಿಧಾನಸಭೆ ಕ್ಷೇತ್ರಗಳಾದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ಮತದಾನ ಪ್ರಾರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಶುರುವಾಗಿದ್ದು, ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ....

ಬ್ರಹ್ಮಾವರ: ಬಾವಿಗೆ ಹಾರಿ  ಮಹಿಳೆ ಆತ್ಮಹತ್ಯೆ..!!

0
ಬ್ರಹ್ಮಾವರ: ತಾಲೂಕಿನ ಕಾಡೂರು ಗ್ರಾಮದ ತಂತ್ರಾಡಿ ಸಮೃದ್ಧಿ ನಿಲಯದಲ್ಲಿ ವಾಸಿಸುತ್ತಿದ್ದ ವೃದ್ಧ ಮಹಿಳೆಯೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗೋಪಾಲಕೃಷ್ಣ ಭಟ್‌  ಅವರ ಪತ್ನಿ ರುಕ್ಮಿಣಿ ಜಿ.ಕೆ ಭಟ್‌ (80) ಅವರು ಕಳೆದ...

ಹೆಬ್ರಿ : ನೀರಿನ ಟ್ಯಾಂಕ್‌ನಲ್ಲಿ ಬಿದ್ದು ವ್ಯಕ್ತಿ ಮೃತ್ಯು..!

0
ಹೆಬ್ರಿ: ಇಲ್ಲಿನ ಇಂದಿರಾನಗರದಲ್ಲಿ ದುರ್ಘಟನೆಯೊಂದು ಸಂಭವಿಸಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಜಯಂತಿ ನಾಯ್ಕ (47) ಅವರ ಗಂಡ ಶೇಖರ ನಾಯ್ಕ್‌ (57) ಅವರು ಕೂಲಿ ಕೆಲಸ ಮಾಡುತ್ತಿದ್ದರು. ದಿನಾಂಕ 07/04/2026 ರಂದು ತಮ್ಮ...

ಬ್ರಹ್ಮಾವರದಲ್ಲಿ ಭೂಮಿಕಾ ಹಾರಾಡಿ ನಾಟಕೋತ್ಸವ ಬಣ್ಣ-12 ಸಂಪನ್ನ…!

0
ಉಡುಪಿ : ನಾಟಕಗಳು ಕೇವಲ ಮನೋರಂಜನೆಯ ಕಾರ್ಯಕ್ರಮಗಳಲ್ಲ. ಅವುಗಳು ಸಮಾಜದ ಅಂಕುಡೊoಕುಗಳನ್ನು ಜನರ ಮುಂದಿಟ್ಟು, ಸಮಾಜವನ್ನು ಜಾಗೃತಿಗೊಳಿಸುತ್ತವೆ. ನಾಟಕಗಳು ನೀಡುವ ಉತ್ತಮ ಸಂದೇಶಗಳಿoದ ನೈತಿಕ ಸಮಾಜದ ಸೃಷ್ಟಿ ಸಾಧ್ಯ ಎಂದು ರಂಗಭೂಮಿ ಉಡುಪಿ...
0FansLike
0SubscribersSubscribe

EDITOR PICKS