Home Authors Posts by PrimeTv Live News Desk

PrimeTv Live News Desk

PrimeTv Live News Desk
2019 POSTS 0 COMMENTS

ಪಡುಬಿದ್ರಿ: ಬಪ್ಪನಾಡು ದೇವಸ್ಥಾನಕ್ಕೆ ಹೋಗಿ ಬರುತ್ತೇನೆಂದು ಮನೆಯಿಂದ ತೆರಳಿದ ವ್ಯಕ್ತಿ ನಾಪತ್ತೆ…!!

0
ಪಡುಬಿದ್ರಿ: ಉಡುಪಿ ಜಿಲ್ಲೆಯ ಹೆಜಮಾಡಿ ಗ್ರಾಮದ 48 ವರ್ಷದ ವಿಶ್ವನಾಥ ಎಂಬವರು ನಾಪತ್ತೆಯಾಗಿರುವ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವಿಶ್ವನಾಥ ಅವರು ಹುಟ್ಟಿನಿಂದಲೇ ಬುದ್ಧಿಮಾಂದ್ಯರಾಗಿದ್ದು, ತಮ್ಮ ಮಾಧವ (56) ಅವರ...

ಕೊರಂಗ್ರಪಾಡಿಯಲ್ಲಿ ಕಳ್ಳತನಕ್ಕೆ ಒಳಗಾಗಿದ್ದ ಎತ್ತಿನ ರಕ್ಷಣೆ : ನೀಲಾವರ ಗೋಶಾಲೆಗೆ ಸ್ಥಳಾಂತರ…!!

0
ಉಡುಪಿ : ನಗರದ ಸಮೀಪದ ಕೊರಂಗ್ರಪಾಡಿಯಲ್ಲಿ ವಾರಸುದಾರರಿಲ್ಲದೆ, ಅಸಹಾಯಕ ಸ್ಥಿತಿಯಲ್ಲಿ ರಸ್ತೆ ಬದಿಯಲ್ಲಿ ಹಗ್ಗದಿಂದ ಕಟ್ಟಿಹಾಕಲಾಗಿದ್ದ ಎತ್ತೊಂದನ್ನು ರಕ್ಷಿಸಿ, ನೀಲಾವರದ ಪೇಜಾವರ ಮಠದ ಕಾಮಧೇನು ಗೋಶಾಲೆಗೆ ಸ್ಥಳಾಂತರಿಸಲಾಗಿದೆ. ರಾತ್ರಿ ವೇಳೆ ಎಲ್ಲಿಂದಲೋ ಕಳವು ಮಾಡಿಕೊಂಡು...

ಬೈಕಂಪಾಡಿ ಸಮೀಪ ಅಕ್ರಮ ಗೋವು ಸಾಗಾಟ ಮಾಡುತ್ತಿದ್ದ ಲಾರಿ ಪತ್ತೆ : 16 ಗೋವುಗಳ...

0
ಮಂಗಳೂರು: ನಗರದ ಬೈಕಂಪಾಡಿ ಸಮೀಪ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪಣಂಬೂರು ಪೊಲೀಸರು ತಡೆದು ಅದರಲ್ಲಿದ್ದ 16 ಗೋವುಗಳನ್ನು ರಕ್ಷಣೆ ಮಾಡಿದ್ದಾರೆ. ಬುಧವಾರ ಮುಂಜಾನೆ ಬಜರಂಗಳದ ಕಾರ್ಯಕರ್ತರು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು...

ವೇಣೂರು: ಆಟೋರಿಕ್ಷಾ, ದ್ವಿಚಕ್ರ ವಾಹನದ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು…!!

0
ವೇಣೂರು: ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಸಮೀಪದ ಮೂಡುಕೋಡಿ ಪಂಜಲಬೈಲು ಎಂಬಲ್ಲಿ ನವೆಂಬರ್ 3ರಂದು ಸಂಜೆ ಆಟೋರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಯುವಕ...

ಉಡುಪಿ: ಭೂಗತ ಪಾತಕಿ ಹೇಮಂತ್ ಪೂಜಾರಿಗೆ ನಂಬರ್ ನೀಡಿ ಸುಲಿಗೆಗೆ ಸಹಕರಿಸಿದ ಆರೋಪಿ ಬಂಧನ…!!

0
ಉಡುಪಿ: ಶಿರ್ವದ ಡೇವಿಡ್ ಡಿಸೋಜಾ ಕೊಲೆಯ ಬಳಿಕ ಉಡುಪಿ ಜಿಲ್ಲೆಯಲ್ಲಿ ಉದ್ಯಮಿಗಳಿಗೆ ಕೋಟ್ಯಂತರ ರೂ. ಸುಲಿಗೆ ಬೇಡಿಕೆ ಇಟ್ಟು ಜೀವ ಬೆದರಿಕೆ ಒಡ್ಡುತ್ತಿದ್ದ ಭೂಗತ ಪಾತಕಿ ಹೇಮಂತ್ ಪೂಜಾರಿ ಪ್ರಕರಣದಲ್ಲಿ ಶಿರ್ವ ಪೊಲೀಸರು...

ಬೈಂದೂರು: ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ…!!

0
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಸಮೀಪ ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಂದೂರಿನಲ್ಲಿ ಸಂಭವಿಸಿದೆ. ಮೃತರನ್ನು ಗೋಳಿಹೊಳೆ ಗ್ರಾಮದ ಶಂಕರ ಪೂಜಾರಿ (43) ಎಂದು ಗುರುತಿಸಲಾಗಿದೆ. ಪತ್ನಿ ಸುಜಾತಾ (36)...

ಮಣಿಪಾಲದಲ್ಲಿ ನಡುರಸ್ತೆಯಲ್ಲೇ ಯುವಕರ ಮಾರಾಮಾರಿ : ವಿಡಿಯೋ ವೈರಲ್…!!

0
ಕುಡಿದ ಮತ್ತಿನಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ... ಮಣಿಪಾಲ: ಉಡುಪಿ ಜಿಲ್ಲೆಯ ಶೈಕ್ಷಣಿಕ ಹಾಗೂ ವಾಣಿಜ್ಯ ಕೇಂದ್ರವಾಗಿರುವ ಮಣಿಪಾಲದಲ್ಲಿ ತಡರಾತ್ರಿ ಯುವಕರ ಗುಂಪೊಂದು ನಡುರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಸಂಭವಿಸಿದೆ. ಕುಡಿದ ಮತ್ತಿನಲ್ಲಿ ತೂರಾಡುತ್ತಿದ್ದ ಯುವಕರ...

ಪ್ರದೀಪ್ ಪೂಜಾರಿ ಸಾವಿಗೆ ನ್ಯಾಯ ಬೇಕು – ಮಣಿಪಾಲದಲ್ಲಿ ನೂರಾರು ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ…!!

0
ಮಣಿಪಾಲ: ಉಡುಪಿ ಜಿಲ್ಲೆಯ ಪೆರ್ಡೂರಿನ ಹಿಂದೂ ಕಾರ್ಯಕರ್ತ ಪ್ರದೀಪ್ ಪೂಜಾರಿ (28) ಆತ್ಮಹತ್ಯೆ ಪ್ರಕರಣದ ಉನ್ನತಮಟ್ಟದ ಹಾಗೂ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಮಣಿಪಾಲದಲ್ಲಿ ಬೃಹತ್ ಪ್ರತಿಭಟನೆ ಇಂದು ನಡೆದಿದೆ. ಪ್ರತಿಭಟನಾಕಾರರು ಪ್ರದೀಪ್ ಪೂಜಾರಿ ಸಾವಿಗೆ...

ಉಪ್ಪಿನಂಗಡಿ: ಕೋಳಿ ಅಂಕ ಜೂಜಾಟ ಅಡ್ಡೆ ಮೇಲೆ ದಾಳಿ – 4 ಮಂದಿ ವಶಕ್ಕೆ…!!

0
ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಅಡಂಕಿಲ ಪಲ್ಕೆ ಗುಡ್ಡದಲ್ಲಿ ಅಕ್ರಮ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಅಡ್ಡೆ ಮೇಲೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿದ್ದಾರೆ. ಅ.31 ರಂದು ಸಂಜೆ...

ಮಂಗಳೂರು: ಮಾದಕ ವಸ್ತು ಸೇವಿಸಿದ್ದ ವ್ಯಕ್ತಿಯ ಬಂಧನ…!!

0
ಮಂಗಳೂರು: ನಗರದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯೊಬ್ಬ ಮಾದಕ ವಸ್ತು ಸೇವಿಸಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದ್ದು, ಮಂಗಳೂರು ಉತ್ತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ರಾತ್ರಿ ಸುಮಾರು 2 ಗಂಟೆಗೆ ಪಿಎಸ್ಐ ಶೀತಲ್...
0FansLike
0SubscribersSubscribe

EDITOR PICKS