Home Authors Posts by PrimeTv Live News Desk

PrimeTv Live News Desk

PrimeTv Live News Desk
2019 POSTS 0 COMMENTS

ಉಡುಪಿ: ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ : ಮಧ್ಯಪ್ರದೇಶದಲ್ಲಿ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

0
ಉಡುಪಿ: ಪ್ರದೀಪ್ ಪೂಜಾರಿ ಮೇಲಿನ ಹಲ್ಲೆ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆ ನಡೆದಿದ್ದು, ಇಬ್ಬರು ಆರೋಪಿಗಳನ್ನು ಮಧ್ಯಪ್ರದೇಶದಲ್ಲಿ ಉಡುಪಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್...

ಉಡುಪಿ ಜಿಲ್ಲೆಯಲ್ಲಿ ಭೂ ಮಂಜೂರಾತಿ, ಮನೆ ಸಕ್ರಮಕ್ಕೆ ಅಡೆತಡೆ ನಿವಾರಿಸಿ : ಸಚಿವ ರಿಜ್ವಾನ್...

0
ಉಡುಪಿ : ಜಿಲ್ಲೆಯಲ್ಲಿ ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡಿರುವ ಬಡ ಕುಟುಂಬಗಳ ಮನೆಗಳ ಸಕ್ರಮೀಕರಣ, ಬಗರ್ ಹುಕುಂ ಭೂಮಿ ಮಂಜೂರಾತಿ ಸೇರಿದಂತೆ ಅರಣ್ಯ ಮತ್ತು ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಜಿಲ್ಲಾ...

ನವೆಂಬರ್ ಅಂತ್ಯಕ್ಕೆ ತೆರೆಗೆ ಬರಲಿದೆ “ಕಲ್ಯಾಣಿ” ಚಿತ್ರ – ಉಡುಪಿಯಲ್ಲಿ ಸುದ್ದಿಗೋಷ್ಠಿ…!!

0
ಉಡುಪಿ: ರಂಗಭೂಮಿ ಕಲಾವಿದರೇ ಬಹುತೇಕ ಸೇರಿ ಅಭಿನಯಿಸಿರುವ 'ಕಲ್ಯಾಣಿ' ಚಲನಚಿತ್ರ ಇದೇ ನವೆಂಬರ್ ಅಂತ್ಯದಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. ಉಡುಪಿ ಪತ್ರಕರ್ತರ ಸಂಘದಲ್ಲಿ ಅ.23 ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಚಿತ್ರದ ಬಗ್ಗೆ ಮಾಹಿತಿ...

ವಕೀಲರ ಮೇಲಿನ ಹಲ್ಲೆ ಖಂಡಿಸಿ ಉಡುಪಿ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ವಕೀಲರಿಂದ ಪ್ರತಿಭಟನೆ…!!

0
ಉಡುಪಿ: ಬೆಂಗಳೂರಿನ ವೈಟ್‌ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಕೀಲರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಹಾಗೂ ವಕೀಲರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ವಕೀಲರು ಸಾಂಕೇತಿಕ ಪ್ರತಿಭಟನೆ...

ಅಕ್ಕ ಪಡೆ ವಿಶೇಷ ಕಾರ್ಯಾಚರಣೆ : ಶಿಕ್ಷಣ ವಂಚಿತ 30 ಕಾರ್ಮಿಕರ ಮಕ್ಕಳ ರಕ್ಷಣೆ…!!

0
ಉಡುಪಿ : ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಫಿಶ್ ಫ್ಯಾಕ್ಟರಿಯೊಂದರಲ್ಲಿ ಅಕ್ಕ ಪಡೆ ತಂಡವು ಸಿಆರ್‌ಪಿ ಹಾಗೂ ಇಸಿಒ ಇಲಾಖೆಗಳ ಸಹಯೋಗದೊಂದಿಗೆ ವಿಶೇಷ ಕಾರ್ಯಾಚರಣೆ ನಡೆಸಿತು. ಈ ವೇಳೆ ಫ್ಯಾಕ್ಟರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಸುಮಾರು...

ಉಡುಪಿ: ಬೈಲೂರು ವಾರ್ಡ್ ಮುಖ್ಯರಸ್ತೆ ಡಾಮರೀಕರಣಕ್ಕೆ ಮಾಜಿ ಸದಸ್ಯ ರಮೇಶ್ ಕಾಂಚನ್ ನೇತೃತ್ವದಲ್ಲಿ ಮನವಿ…!!

0
ಉಡುಪಿ : 31ನೇ ಬೈಲೂರು ವಾರ್ಡಿನ ಮಾಜಿ ನಗರಸಭಾ ಸದಸ್ಯರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ 31ನೇ ಬೈಲೂರು ವಾರ್ಡಿನ ಶ್ರೀನಿವಾಸ ದೇವಸ್ಥಾನದ ಮುಖ್ಯರಸ್ತೆಯಿಂದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದ ತನಕ ರಸ್ತೆಯನ್ನು...

ಮಲ್ಪೆ: ಮೀನು ವ್ಯಾಪಾರದಲ್ಲಿ ₹4.40 ಲಕ್ಷ ವಂಚನೆ ಆರೋಪ : 240 ಮೀನು ಬಾಕ್ಸ್‌ಗಳೂ...

0
ಉಡುಪಿ: ಮೀನು ವ್ಯಾಪಾರದಲ್ಲಿ ಹಣ ಪಾವತಿಸದೆ ಹಾಗೂ ಮೀನು ಸಾಗಾಟಕ್ಕೆ ಪಡೆದುಕೊಂಡಿದ್ದ ಬಾಕ್ಸ್‌ಗಳನ್ನು ವಾಪಸ್ ನೀಡದೆ ವಂಚನೆ ಮತ್ತು ನಂಬಿಕೆ ದ್ರೋಹ ಎಸಗಿರುವ ಆರೋಪದಡಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಡುತೋನ್ಸೆ ಗ್ರಾಮದ...

ಬೈಕಂಪಾಡಿಯಲ್ಲಿ ಭೀಕರ ಅಪಘಾತ : ಲಾರಿಗೆ ಸ್ಕೂಟರ್ ಢಿಕ್ಕಿ : ಸವಾರ ಸಾವು..!

0
ಸುರತ್ಕಲ್: ಮಂಗಳೂರು ನಗರದ ಸುರತ್ಕಲ್ ಸಮೀಪದ ಬೈಕಂಪಾಡಿಯಲ್ಲಿ ಸೋಮವಾರ ಬೆಳಿಗ್ಗೆ ಲಾರಿ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ...

ಕಾಸರಗೋಡು: ನಿಲ್ಲಿಸಿದ್ದ ಲಾರಿಗೆ ಬೈಕ್ ಢಿಕ್ಕಿ : ಇಬ್ಬರು ಮೃತ್ಯು…!!

0
ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಪಡನ್ನಕ್ಕಾಡ್ ನೆಹರೂ ಕಾಲೇಜಿನ ಮುಂಭಾಗ ನಿಲ್ಲಿಸಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ನೀಲೇಶ್ವರ ಪಡಿಂಜಾಟಂ ಕೊಳುವಲ್ ನಿವಾಸಿಗಳಾದ ಅನುರಾಗ್ (22) ಮತ್ತು ಆನಂದಕೃಷ್ಣನ್...

ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಆರೋಪ : ಮಹಿಳೆ ಅರೆಸ್ಟ್…!!

0
ಮಂಗಳೂರು: ದಕ್ಷಿಣ ಕನ್ನಡ ‌ಜಿಲ್ಲೆಯ ಮಂಗಳೂರು ನಗರದಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಆರೋಪದ ಮೇಲೆ 42 ವರ್ಷದ ಮಹಿಳೆಯೊಬ್ಬರನ್ನು ಮಂಗಳೂರು ಉತ್ತರ ಪೊಲೀಸರು ಬಂಧಿಸಿದ್ದು, ಆಕೆಯಿಂದ ₹15.30 ಲಕ್ಷ...
0FansLike
0SubscribersSubscribe

EDITOR PICKS