PrimeTv Live News Desk
ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ : ವಿಟ್ಲದ ರೌಡಿಶೀಟರ್ ಯತೀಶ್‌ಗೆ ಗಡಿಪಾರು ನೋಟಿಸ್…!!
ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತಿರುವ ಆರೋಪದ ಹಿನ್ನೆಲೆಯಲ್ಲಿ, ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಯತೀಶ್ ಎ. ಎಂಬಾತನ ವಿರುದ್ಧ ಗಡಿಪಾರು ಪ್ರಕ್ರಿಯೆಯನ್ನು...
ಬೆಂಗಳೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ಭಟ್ಕಳ ಮೂಲದ ಯುವತಿ ಬಲಿ…!!
ಬೆಂಗಳೂರು : ಬೆಂಗಳೂರಿನ ಕೆ.ಆರ್. ಪುರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಭಟ್ಕಳ ಮೂಲದ 22 ವರ್ಷದ ಯುವತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಅತ್ಯಂತ ದುರದೃಷ್ಟಕರ ಘಟನೆ ನಡೆದಿದೆ.
ಮೃತರನ್ನು ಭಟ್ಕಳದ ಬೆಲ್ಕೆ ಗ್ರಾಮದ...
ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಮತ್ತು ವಿದ್ಯುತ್ ಕಂಬ…!!
ಮಂಗಳೂರು : ಪಡೀಬಾಗಿಲು ಸಮೀಪ ಮರವು ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ, ಮರ ಹಾಗೂ ವಿದ್ಯುತ್ ಕಂಬ ಚಲಿಸುತ್ತಿದ್ದ ಸ್ವಿಫ್ಟ್ ಕಾರಿನ ಮೇಲೆ ಬಿದ್ದ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಕುಡುಪದವು ಕಡೆಯಿಂದ...
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಅರೆಸ್ಟ್…!!
ಮಂಗಳೂರು: ಹಲವು ವರ್ಷಗಳಿಂದ ನ್ಯಾಯಾಲಯದ ಕಣ್ಣು ತಪ್ಪಿಸಿ, ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ವಾರೆಂಟ್ ಆರೋಪಿಗಳನ್ನು ಮಂಗಳೂರು ಪೊಲೀಸರು ಅಂತಿಮವಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಕೇರಳ ರಾಜ್ಯದ ಕಾಸರಗೂಡು ಜಿಲ್ಲೆಯ ತೆಕ್ಕಿಲ್ ನಿವಾಸಿ...
ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಚರಣೆ ನಡೆಸಿದ ಮಹಾನಗರ ಪಾಲಿಕೆ…!!
ಮಂಗಳೂರು : ನಗರದ ಪುರಭವನದ ಸಮೀಪದ ಫುಟ್ ಪಾತ್ ನಲ್ಲಿ ವ್ಯಾಪಾರನಿರತ ಬೀದಿಬದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ರವಿವಾರ ಬೆಳಗ್ಗೆ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದರು.
ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ರವಿಚಂದ್ರ ನಾಯಕ್...
ಪಣಂಬೂರಿನಲ್ಲೂ ಉದ್ಯಮಿಯ ಕಾರು ಅಡ್ಡಗಟ್ಟಿ ಚಿನ್ನಾಭರಣ ದರೋಡೆ…!!
ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದೋಚಿದ ಘಟನೆ ಸೋಮವಾರ ಬೆಳಗ್ಗಿನ ಜಾವ ಬೈಕಂಪಾಡಿಯಲ್ಲಿ ನಡೆದಿದೆ.
ಕೇರಳದ ಪಯ್ಯನ್ನೂರು ನಿವಾಸಿ ವಿಕಾಸ್ ದರೋಡೆಗೆ ಒಳಗಾದವರು. ಇವರು ತನ್ನ ಪತ್ನಿ...
ಹೆಬ್ರಿ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಬಂದಿದ್ದ ವೇಳೆ ಮಹಿಳೆ ಅಸ್ವಸ್ಥರಾಗಿ ಸಾವು : ಪ್ರಕರಣ ದಾಖಲು…!!
ಹೆಬ್ರಿ, ಜೂ. 29: ಹೆಬ್ರಿ ಪೊಲೀಸ್ ಠಾಣೆಗೆ ಅರ್ಜಿ ವಿಚಾರಣೆಗೆ ಬಂದಿದ್ದ 74 ವರ್ಷದ ಮಹಿಳೆಯೊಬ್ಬರು ಅಸ್ವಸ್ಥಗೊಂಡು ಮೃತಪಟ್ಟಿದ್ದು, ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ...
ಕೋಮು ಸೌಹಾರ್ದತೆಗೆ ಧಕ್ಕೆ ತರುವ ಕಮೆಂಟ್ : ಬೆಂಗಳೂರಿನ ವ್ಯಕ್ತಿ ಅರೆಸ್ಟ್…!!
ವಿಟ್ಲ : ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಆಕ್ಷೇಪಾರ್ಹ ಕಮೆಂಟ್ ಮಾಡಿದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರಿನ ವಿದ್ಯಮಾನ್ಯ ನಗರದ ನಿವಾಸಿ ಆನಂದ್ ಎ. ಬಂಧಿತ ಆರೋಪಿ ಎಂದು...
ರಿಲಯನ್ಸ್ ಎಸೋಸಿಯೇಶನ್ ವತಿಯಿಂದ ಉಚಿತ ಪುಸ್ತಕ ವಿತರಣೆ ಹಾಗು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
ಹಳೆಯಂಗಡಿ: ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈ ಬಾರಿಯ ಪಿಯುಸಿ ಹಾಗು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಿಲಯನ್ಸ್ ಎಸೋಸಿಯೇಶನ್ ಬೊಳ್ಳೂರು ಹಳೆಯಂಗಡಿ ಇದರ ವತಿಯಿಂದ ತೈತೋಟ ಚಾರಿಟೇಬಲ್...
ಗುಂಡ್ಯ – ಕಾರು-ಟ್ಯಾಂಕರ್ ಮುಖಾಮುಖಿ ಢಿಕ್ಕಿ : ಐವರಿಗೆ ಗಾಯ…!!
ನೆಲ್ಯಾಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಬರ್ಚಿನಹಳ್ಳದಲ್ಲಿ ಭಾನುವಾರ (ಜೂನ್ 28) ಮಧ್ಯಾಹ್ನ ಕಾರು ಹಾಗೂ ಟ್ಯಾಂಕರ್ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕಾರಿನಲ್ಲಿದ್ದ ಐವರು ಪ್ರಯಾಣಿಕರು...










