Home Authors Posts by PrimeTv Live News Desk

PrimeTv Live News Desk

PrimeTv Live News Desk
1027 POSTS 0 COMMENTS

ಕ್ರಿಕೆಟಿಗ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಮೀರ್ ಶರೀಫ್ ಅಲ್ಪಕಾಲದ ಅಸೌಖ್ಯದಿಂದ ನಿಧನ…!!

0
ಕಟಪಾಡಿ: ಕ್ರಿಕೆಟಿಗ, ಸಂಘಟಕ ಉದ್ಯಾವರ ಪಾಂದೆ ನಿವಾಸಿ ಸಮೀರ್ ಶರೀಫ್ (43) ಸೋಮವಾರ ಬೆಳಿಗ್ಗೆ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅದ್ಭುತ ಕ್ರಿಕೆಟಿಗ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಉದ್ಯಾವರ ಫ್ರೆಂಡ್ಸ್ ಸರ್ಕಲ್ ಇದರ ಸಕ್ರಿಯ...

ಟೆಂಪೋ ಹಾಗೂ ಬೈಕ್ ನಡುವೆ ಅಪಘಾತ : ಸವಾರ ಸಾವು…!!

0
ಮಣಿಪಾಲ‌ : ಉಡುಪಿ ಜಿಲ್ಲೆಯ ಮಣಿಪಾಲ ಸಮೀಪದ ಅತ್ರಾಡಿಯ ಕಬ್ಯಾಡಿ ಅರ್ಮನ್ ರಟ್ ಫ್ಯಾಕ್ಟರಿ ಬಳಿ ಟೆಂಪೋ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿ ಮೃತ ಪಟ್ಟ...

ಸಿಂಗಲ್ ಲೇ ಔಟ್ ಗೆ ಸತಾಯಿಸುತ್ತಿರುವ ನಗರಾಭಿವೃದ್ಧಿ ಪ್ರಾಧಿಕಾರ : ರಘುಪತಿ ಭಟ್‌ ಅವರಿಂದ...

0
ಉಡುಪಿ : ನಗರ ಸಮೀಪ ಬಡ ನಿಡಿಯೂರು ಗ್ರಾಮದ ಕಡಲ ತೀರದಲ್ಲಿ ರೆಸಾರ್ಟ್ ನಿರ್ಮಿಸಲು ಸಿಂಗಲ್ ಲೇಔಟ್ ಗೆ ಅನುಮತಿ ಪತ್ರ ನೀಡದೆ ಸತಾಯಿಸುತ್ತಿರುವ ನಗರಾಭಿವೃದ್ಧಿ ಪ್ರಾಧಿಕಾರದ ಎದುರು ಉಡುಪಿಯ ಮಾಜಿ ಶಾಸಕ...

ಯುವಕನ ಜೇಬಿನಲ್ಲೇ ಮೊಬೈಲ್ ಸ್ಪೋಟ : ಯುವಕನಿಗೆ ಗಾಯ…!!

0
ಸುಳ್ಯ: ಮೊಬೈಲ್‌ ಫೋನ್‌ ಜೇಬಿನಲ್ಲೇ ಸ್ಫೋಟಿಸಿದ ಪರಿಣಾಮ ಯುವಕ ಗಾಯಗೊಂಡ ಘಟನೆ ಸುಳ್ಯದಲ್ಲಿ ಸಂಭವಿಸಿದೆ. ಸುಳ್ಯದ ಕಲ್ಮಕಾರಿನ ಗುರುಪ್ರಸಾದ್ ನಿಡುಬೆ ಗಾಯಗೊಂಡವರು. ಗುರುಪ್ರಸಾದ್ ಒಂದು ವರ್ಷ ಹಿಂದೆ ಖರೀದಿಸಿದ್ದ ಮೊಬೈಲನ್ನು ತನ್ನ ಪ್ಯಾಂಟ್‌ನ ಜೇಬಿನೊಳಗೆ ಹಾಕಿಕೊಂಡಿದ್ದರು....

ವಿಶ್ವ ಜಲದಿನಾಚರಣೆ : ಸಿದ್ದಾಪುರ ಕಾಶಿಕಲ್ಲು ಕೆರೆಯಲ್ಲಿ ಗಂಗಾಪೂಜೆ, ಗೋಪೂಜೆ ಹಾಗೂ ಭೂಮಿ ಸುಪೋಷಣ...

0
ಸಿದ್ದಾಪುರ: ಗ್ರಾಮ ವಿಕಾಸ ಸಮಿತಿ ಸಿದ್ದಾಪುರ ಮತ್ತು ಪರಿಸರ ಗತಿವಿಧಿ ಸಿದ್ದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಇತಿಹಾಸ ಪ್ರಸಿದ್ಧ ಕಾಶಿಕಲ್ಲು ಕೆರೆ ವಠಾರದಲ್ಲಿ ವಿಶ್ವ ಜಲದಿನಾಚರಣೆಯ ಅಂಗವಾಗಿ ಗಂಗಾಪೂಜೆ, ಗೋಪೂಜೆ ಹಾಗೂ ಭೂಮಿ...

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ದುರಂತ : ಬಸ್ ಅಪಘಾತಕ್ಕೆ ನಾಲ್ವರು ಬಲಿ…!!

0
ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಡಿವೈಡರ್‌ಗೆ ಬಸ್‌ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರನ್ನು ಕೇರಳ ಮೂಲದ ಮಹಮ್ಮದ್ ಪರಾನ್ (22), ರಫೀಜ್ (45) ಹಾಗೂ ಬೆಂಗಳೂರು ಮೂಲದ ರಶೀದ್‌(45), ಸಕೀರ್...

ಕೊಲ್ಲೂರು: ಸ್ನೇಹಿತರೊಂದಿಗೆ ಸ್ನಾನಕ್ಕೆ ತೆರಳಿದ್ದ ಯುವಕ ಹೊಳೆಯಲ್ಲಿ ಮುಳುಗಿ ಸಾವು…!!

0
ಕೊಲ್ಲೂರು: ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಗುರುಪ್ರಸಾದ (31) ಅವರ ಚಿಕ್ಕಪ್ಪನ ಮಗ ಸಂದೀಪ್ (28) ಹೊಳೆಯಲ್ಲಿ ಸ್ನಾನ ಮಾಡುವ ವೇಳೆ ಮುಳುಗಿ ಮೃತಪಟ್ಟ ಘಟನೆ ಜಡ್ಕಲ್ ಗ್ರಾಮದ ಗೋವಿಂದ ತೀರ್ಥ ಹೊಳೆಯ...

ತಲಪಾಡಿಯಲ್ಲಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ : ಯುವಕ ಪೊಲೀಸ್ ವಶಕ್ಕೆ…!!

0
ಉಳ್ಳಾಲ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಯುವಕನನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದ ಘಟನೆ ತಲಪಾಡಿ ಗ್ರಾಮದಲ್ಲಿ ನಡೆದಿದೆ. ದಿನಾಂಕ 20-03-2026 ರಂದು ಸಂಜೆ ಸುಮಾರು 5:30 ಗಂಟೆಯ...

ಟ್ರೇಡಿಂಗ್ ಆ್ಯಪ್ ಹೆಸರಿನಲ್ಲಿ 11.75 ಲಕ್ಷ ರೂಪಾಯಿ ವಂಚನೆ..!

0
ಉಡುಪಿ: ಟ್ರೇಡಿಂಗ್ ಆ್ಯಪ್‌ನಲ್ಲಿ ಹೂಡಿಕೆ ಮಾಡುವ ನೆಪದಲ್ಲಿ ಮಹಿಳೆಯೊಬ್ಬರಿಂದ 11.75 ಲಕ್ಷ ರೂಪಾಯಿ ಆನ್‌ಲೈನ್ ಮೂಲಕ ವಂಚನೆ ನಡೆಸಿದ ಪ್ರಕರಣ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಟ್ರೇಡಿಂಗ್ ಕುರಿತು ತಿಳಿದುಕೊಳ್ಳುವ ಉದ್ದೇಶದಿಂದ...

‘ಕುಸಲ್ದ ಜವನೆರ್ ಬೋಳ’ ಇದರ ಅಧ್ಯಕ್ಷರಾಗಿ ಶರತ್ ಶೆಟ್ಟಿ ಆಯ್ಕೆ..!!

0
ಕಾರ್ಕಳ: ಅನೇಕ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಗಳಲ್ಲಿ ಗುರುತಿಸಿಕೊಂಡ ಕಾರ್ಕಳ ತಾಲೂಕಿನ ಬೋಳ ಗ್ರಾಮದ 'ಕುಸಲ್ದ ಜವನೆರ್ ಬೋಳ' ಇದರ 2026-27ನೇ ಸಾಲಿನ ಅಧ್ಯಕ್ಷರಾಗಿ ಶರತ್ ಶೆಟ್ಟಿ ಬೋಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು...
0FansLike
0SubscribersSubscribe

EDITOR PICKS