Home Authors Posts by PrimeTv Live News Desk

PrimeTv Live News Desk

PrimeTv Live News Desk
1022 POSTS 0 COMMENTS

ಪ್ರೇಮ ವೈಫಲ್ಯ : ಯುವತಿಯ ‘ನಿಂದನೆ’ಗೆ ಮನನೊಂದು ಆತ್ಮಹತ್ಯೆಗೆ ಶರಣಾದ ಯುವಕ…!!

0
ಮಂಗಳೂರು : ಪ್ರೀತಿಸಿದ ಯುವತಿಯ ವರ್ತನೆಯಿಂದ ಮನನೊಂದು ಯುವಕನೊಬ್ಬ ತನ್ನ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ಮೂಡುಶೆಡ್ಡೆಯ ಎದುರುಪದವಿನಲ್ಲಿ ಸಂಭವಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಮತ್ತು ಆಕೆಯ ತಾಯಿಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ...

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ…!!

0
ಮುಂಬೈ : ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಇಂದು (ಏಪ್ರಿಲ್ 12) ನಿಧನ ಹೊಂದಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ನಿನ್ನೆಯಷ್ಟೆ ಅವರು ತೀವ್ರ ಉಸಿರಾಟದ ಸಮಸ್ಯೆ ಮತ್ತೆ ಎದೆನೋವಿನಿಂದ...

ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಮೃತ್ಯು…!!

0
ಕುಶಾಲನಗರ : ಕೊಡಗು ಜಿಲ್ಲೆಯ ಕುಶಾಲನಗರ ಸಮೀಪ  ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ (40) ದಾರುಣವಾಗಿ ಮೃತಪಟ್ಟ ಘಟನೆ ಕುಶಾಲನಗರ ತಾಲ್ಲೂಕಿನ ಆನೆಕಾಡು...

ಯೂತ್ ಕಾಂಗ್ರೆಸ್ ನಾಯಕ ಫೈರೋಝ್ ಹತ್ಯೆ ಪ್ರಕರಣ : ನಾಲ್ವರು ವಶಕ್ಕೆ

0
ಧಾರವಾಡ : ಧಾರವಾಡ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಝ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದು ಮಾಹಿತಿಯನ್ನು ಕಲೆಹಾಕುತ್ತಿದ್ದೇವೆ ಎಂದು ಹು-ಧಾ ನಗರ ಪೊಲೀಸ್ ಕಮಿಷನರ್‌ಎನ್. ಶಶಿಕುಮಾರ್...

ಕಡಿಮೆ ಫಲಿತಾಂಶದಿಂದ ನೊಂದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

0
ಹುಬ್ಬಳ್ಳಿ : ದ್ವಿತೀಯ ಪಿಯುಸಿಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ಉಣಕಲ್‌ನ ಸಿದ್ಧಕಲ್ಯಾಣ ನಗರದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಹುಬ್ಬಳ್ಳಿ ವಿದ್ಯಾನಗರದ ಕನಕದಾಸ ಕಾಲೇಜಿನ...

ಬನ್ನಂಜೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ : ಡಾ.ತಲ್ಲೂರು ಅವರಿಂದ ವಿದ್ಯುತ್ ದೀಪಾಲಂಕರ ಉದ್ಘಾಟನೆ…!!

0
ಉಡುಪಿ : ನಗರದ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ವೈಭವದ ದೀಪಾಲಂಕಾರವನ್ನು ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ್ ಶೆಟ್ಟಿ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಡಾ. ತಲ್ಲೂರು...

ಮಣಿಪಾಲದಲ್ಲಿ ನಡೆದ ಕಿಡ್ನಾಪ್ ಪ್ರಕರಣ : ನಾಲ್ವರು ಆರೋಪಿಗಳು ಅಂದರ್…!!

0
ಉಡುಪಿ : ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ವ್ಯಕ್ತಿಯೊಬ್ಬರ ಅಪಹರಣ ಪ್ರಕರಣವನ್ನು ಬೇಧಿಸುವಲ್ಲಿ ಮಣಿಪಾಲ ಪೊಲೀಸರು ಯಶಸ್ವಿಯಾಗಿದ್ದಾರೆ. ಅಪಹರಣಕ್ಕೊಳಗಾದ ವ್ಯಕ್ತಿಯನ್ನು ರಕ್ಷಿಸಿ ನಾಲ್ಕು ಮಂದಿ ಆರೋಪಿಗಳನ್ನು ತೆಲಂಗಾಣದಲ್ಲಿ ಪೊಲೀಸರು ವಶಕ್ಕೆ...

ಕಾರ್ಕಳ: ನವವಿವಾಹಿತ ಉದ್ಯಮಿ ಸುದೀಪ್ ರೈ ಸಾವು – ಆತ್ಮಹತ್ಯೆ ಪ್ರಚೋದನೆ ಆರೋಪದಲ್ಲಿ ಪತ್ನಿ...

0
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ನವವಿವಾಹಿತ ಉದ್ಯಮಿ ಸುದೀಪ್ ರೈ (36) ಅವರ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ ಪೊಲೀಸರು ಮಹತ್ವದ ಕ್ರಮ ಕೈಗೊಂಡು, ಮೃತರ ಪತ್ನಿ...

ವರ್ಕ್ ಫ್ರಮ್ ಹೋಮ್ ಜಾಹೀರಾತು ನಂಬಿ ವಿದ್ಯಾರ್ಥಿನಿಗೆ ₹2.12 ಲಕ್ಷ ವಂಚನೆ…!!

0
ಶಿವಮೊಗ್ಗ: ಮನೆಯಲ್ಲೇ ಕುಳಿತು ಕೆಲಸ ಮಾಡುವ ಕುರಿತು ಜಾಹಿರಾತು ನಂಬಿ ವಂಚನೆಗೆ ಒಳಗಾದ ನಗರದ ವಿದ್ಯಾರ್ಥಿನಿಯೊಬ್ಬರು ರೂ.2,12,340 ಹಣ ಕಳೆದುಕೊಂಡ ಘಟನೆ ನಡೆದಿದೆ. ವಿದ್ಯಾರ್ಥಿನಿಯು ಇನ್‌ಸ್ಟಾಗ್ರಾಮ್‌ನಲ್ಲಿ ವರ್ಕ್ ಫ್ರಮ್ ಹೋಮ್ ಜಾಹೀರಾತು ನೋಡಿ ಲಿಂಕ್...

ನಾಗರಮಠ ಸೀತಾನದಿ ತಟದಲ್ಲಿ ಅಕ್ರಮ ಮರಳುಗಾರಿಕೆ : ಜಿಲ್ಲಾಡಳಿತದ ವಿರುದ್ದ ಎ.13ರಿಂದ ಪ್ರತಿಭಟನೆ..!!

0
ಉಡುಪಿ : ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದ ನಾಗರಮಠ ಎಂಬಲ್ಲಿ ಸೀತಾನದಿ ಪಾತ್ರದಲ್ಲಿ ಅಕ್ರಮ ಮರಳುಗಾರಿಕೆಗೆ ಅನುಮತಿ ನೀಡುವ ಮೂಲಕ ಜಿಲ್ಲಾಡಳಿತವು ಅಕ್ರಮಗಳಲ್ಲಿ ಶಾಮೀಲಾಗಿದೆ ಎಂದು ದಿನೇಶ್ ಗಾಣಿಗ ಆರೋಪಿಸಿದರು. ಉಡುಪಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...
0FansLike
0SubscribersSubscribe

EDITOR PICKS