PrimeTv Live News Desk
ಕಟಪಾಡಿ ಓವರ್ ಪಾಸ್ ಕಾಮಗಾರಿ – ಶಾಸಕರು ಸಂಸದರಿಂದ ಪರಿಶೀಲನೆ..!
ಕಟಪಾಡಿ : ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಕಾಮಗಾರಿ ಆರಂಭವಾಗಿ ಕಾಮಗಾರಿ ಭರದಿಂದ ಸಾಗುತ್ತಿದ್ದು ಸ್ಥಳಕ್ಕೆ ಇಂದು ದಿನಾಂಕ 06-04-2026 ರಂದು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಶಾಸಕರಾದ ಗುರ್ಮೆ...
ಜಿಲ್ಲಾ ಬಿಜೆಪಿ ವತಿಯಿಂದ ಸ್ಥಾಪನಾ ದಿನಾಚರಣೆ : ಹಿರಿಯ ಕಾರ್ಯಕರ್ತರಿಗೆ ಸನ್ಮಾನ…!!
ಉಡುಪಿ: ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಸ್ಥಾಪನಾ ದಿನಾಚರಣೆಯು ಏ.6ರಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಕಾರ್ಯಕರ್ತರುಗಳಾದ...
ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇಗುಲ – ಶ್ರೀ ಮುಖ್ಯಪ್ರಾಣ ದೇವರಿಗೆ ಬ್ರಹ್ಮಕುಂಭಾಭಿಷೇಕ…!!
ಉಡುಪಿ: ಇಂದ್ರಾಳಿಯ ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇವರ ಗುಡಿಯಲ್ಲಿ ಭಾನುವಾರ ಅತ್ಯಂತ ವೈಭವದಿಂದ ಬ್ರಹ್ಮಕಲಶೋತ್ಸವ ನೇರವೇರಿತು.
ಅಷ್ಟಬಂಧ ಸಹಿತವಾಗಿ ಪುನಃ ಪ್ರತಿಷ್ಠಾಪಿತ ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇವರಿಗೆ ವೇದಮೂರ್ತಿ ಪುತ್ತೂರು ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ...
ಕುಂದಾಪುರದಲ್ಲಿ ಮಧ್ಯರಾತ್ರಿ ಅಗ್ನಿ ದುರಂತ : ಮನೆ ಸಂಪೂರ್ಣ ಭಸ್ಮ, ಕೋಟ್ಯಾಂತರ ನಷ್ಟ ಶಂಕೆ…!!
ಕುಂದಾಪುರ, ಎ. 6: ಇಲ್ಲಿನ ಕರ್ಕುಂಜೆ ಗ್ರಾಮದ ನೇರಳಕಟ್ಟೆ ಸಮೀಪದ ಹಂದಕುಂದ ಎಂಬಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಮನೆಯೊಂದು ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಡೆದಿದೆ. ವಿದ್ಯುತ್ ಶಾರ್ಟ್...
ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣ : ಸಮೀರ್ ಮೊಬೈಲ್ ನಲ್ಲಿ ಹಲವು ವಿಡಿಯೋಗಳು ಪತ್ತೆ…!
ಹುಬ್ಬಳ್ಳಿಯ ಜಿಮ್ ಟ್ರೈನರ್ ಸಮೀರ್ ಮುಲ್ಲಾ ವಿರುದ್ಧ ಲವ್ ಜಿಹಾದ್ ಆರೋಪ ಕೇಳಿಬಂದಿದ್ದು, ಆತ ಹಿಂದೂ ಯುವತಿಯರನ್ನು ಗುರಿಯಾಗಿಸಿಕೊಂಡು ಮೋಸ ಮಾಡಿದ್ದಾನೆ ಎನ್ನಲಾಗಿದೆ.
ಖುಷಿ ಎಂಬ ಯುವತಿಗೆ ಲೈಂಗಿಕ ದೌರ್ಜನ್ಯ ನೀಡಿ, ಹಲವು ಬಾರಿ...
ಕಡಬ : ಪ್ರೀತಿ ವಿಚಾರದಲ್ಲಿ ಮಾತುಕತೆ ವೇಳೆ ಮಹಿಳೆಯ ಮೇಲೆ ಹಲ್ಲೆ, ಜೀವ ಬೆದರಿಕೆ...
ಕಡಬ: ಪ್ರೀತಿಯ ವಿಚಾರವಾಗಿ ಮಾತನಾಡಲು ಹೋದ ಮಹಿಳೆಯ ಮೇಲೆ ಏಕಾಏಕಿ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವ ಘಟನೆ ಕಡಬ ತಾಲೂಕಿನ ಐತ್ತೂರು ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ನಡೆದಿದೆ.
ಈ...
ಅಕ್ರಮ ಜಾನುವಾರು ಸಾಗಾಟ ಪತ್ತೆ – ಮೂವರ ಬಂಧನ, ವಾಹನಗಳು ವಶಕ್ಕೆ…!!
ಉಡುಪಿ: ಜಿಲ್ಲೆಯ ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಬಯಲಿಗೆಳೆದಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ದಿನಾಂಕ 05 ಏಪ್ರಿಲ್ 2026 ರಂದು ಬೆಳಗ್ಗೆ ಸುಮಾರು 5 ಗಂಟೆಯ ವೇಳೆಗೆ...
ನೇಣು ಬಿಗಿದು ಖ್ಯಾತ ಫೋಟೋಗ್ರಾಫರ್ ಆತ್ಮಹತ್ಯೆ..!!
ಕೋಟ : ಉಡುಪಿ ಜಿಲ್ಲೆಯ ಸಾಸ್ತಾನ ಮೂಡಹಡು ಗ್ರಾಮದ ಯುವ ಹಾಗೂ ಖ್ಯಾತ ಫೋಟೋಗ್ರಾಫರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.
ಮೃತರನ್ನು ಸಾಸ್ತಾನ ಪಾಂಡೇಶ್ವರ ನಿವಾಸಿ ಗಣೇಶ್ ಮೆಂಡನ್ (38)...
ಉಡುಪಿ: ಕಳ್ಳತನ ಆರೋಪ ಮಾಡಿ ಹಣ ವಸೂಲಿ – ಪ್ರಕರಣ ದಾಖಲು…!!
ಉಡುಪಿ :ಉಡುಪಿಯ ಸಂತೆಕಟ್ಟೆಯಲ್ಲಿ ಕಳ್ಳತನ ಆರೋಪ ಮಾಡಿ ಹಣ ವಸೂಲಿ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.
ಉಪ್ಪೂರು ಗ್ರಾಮದ ವಿನ್ಸಿ ಡಿ ಸೋಜಾ (55) ಅವರು ಫ್ರಿಡ್ಜ್ ರಿಪೇರಿ ಕಾರ್ಯನಿರ್ವಹಿಸುತ್ತಿದ್ದು, ಸಂತೆಕಟ್ಟೆಯ ಅಪಾರ್ಟ್‌ಮೆಂಟ್ ಒಂದರ...
ಕಾಪು: ವರದಕ್ಷಿಣೆ ಕಿರುಕುಳ – ಪತಿ ಹಾಗೂ ಕುಟುಂಬದ ವಿರುದ್ಧ ಪ್ರಕರಣ…!!
ಕಾಪು : ಕಾಪು ತಾಲೂಕಿನ ನಡ್ಸಾಲು ಗ್ರಾಮದ ಶಬ್ರೀನ (25) ಅವರು 2024ರ ಮೇ ತಿಂಗಳಲ್ಲಿ ಮೂಡಬೆಟ್ಟು ಗ್ರಾಮದ ಯಾಸೀರ್ ಸಾಬನ್ ಅಲಿ ಅವರೊಂದಿಗೆ ವಿವಾಹವಾಗಿದ್ದು, ಮದುವೆಯ ನಂತರ ಗಂಡ ಹಾಗೂ ಅವರ...










