Home Authors Posts by PrimeTv Live News Desk

PrimeTv Live News Desk

PrimeTv Live News Desk
1056 POSTS 0 COMMENTS

ಹುಲಿಕಲ್ ಘಾಟ್ ದುರಂತ : ಗುಡ್ಡ ಕುಸಿದು ಮೂವರು ಕಾರ್ಮಿಕರ ಸಾವು, ಹೆದ್ದಾರಿ ಸಂಚಾರ...

0
ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್‌ನಲ್ಲಿ ರಸ್ತೆ ಅಗಲೀಕರಣ ಕಾಮಗಾರಿಯ ವೇಳೆ ಭಾರೀ ದುರಂತ ಸಂಭವಿಸಿದ್ದು, ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೃತರನ್ನು ರಾಘವೇಂದ್ರ (37), ರಾಜು (30) ಹಾಗೂ ಶಬ್ಬೀರ್...

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅಗ್ರಸ್ಥಾನ ಪಡೆದ ಉಡುಪಿ ಜಿಲ್ಲೆ : ರಮೇಶ್ ಕಾಂಚನ್ ಹರ್ಷ…!

0
ತಾ. 9.4.2026ರಂದು ಸಂಜೆ 3.00 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶವು ಬಿಡುಗಡೆಯಾಗಿದ್ದು ಪ್ರತಿ ವರ್ಷದಂತೆ ಉಡುಪಿ ಜಿಲ್ಲೆಯು ತನ್ನ ಅಗ್ರಸ್ಥಾನವನ್ನು ಬಿಟ್ಟುಕೊಡದೇ ಶೇ.‌ 96.39ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಉಡುಪಿ ಜಿಲ್ಲೆಯನ್ನು ರಾಜ್ಯದಲ್ಲಿ...

ದ್ವಿತೀಯ ಪಿಯುಸಿ ಫಲಿತಾಂಶ ಉಡುಪಿ ಜಿಲ್ಲೆ ಪ್ರಥಮ : ಯಶ್ ಪಾಲ್ ಸುವರ್ಣ ಅಭಿನಂದನೆ…!!

0
ಉಡುಪಿ : ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಶೇ. 96.39 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳು ಹಾಗೂ...

ಉಡುಪಿ‌ ಜಿಲ್ಲೆಯ ಸಾಧನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ…!!

0
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ‌ ಶೇಕಡ 96.39 ರಷ್ಟು ಫಲಿತಾಂಶ ಪಡೆಯುವ ಮೂಲಕ ಕರ್ನಾಟಕಕ್ಕೆ ಮೊದಲ ಸ್ಥಾನ ಪಡೆದ ಉಡುಪಿ ಜಿಲ್ಲೆಯ ಸಾಧನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ...

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟ : ಆಳ್ವಾಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ದಿಶಾ...

0
ಮೂಡುಬಿದಿರೆ : 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಮೂಡುಬಿದಿರೆಯ ಆಳ್ವಾಸ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ದಿಶಾ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನಿಯಾಗಿ ಸಾಧನೆ ಮಾಡಿದ್ದಾರೆ. ದಿಶಾ ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಪ್ರಥಮ ದ. ಕ ದ್ವಿತೀಯ ಸ್ಥಾನ..!

0
ಉಡುಪಿ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಿದ್ದು, ಒಟ್ಟು 7,10,363 ವಿದ್ಯಾರ್ಥಿಗಳ ಭವಿಷ್ಯ ಹೊರಬಿದ್ದಿದೆ. ಉಡುಪಿ ಜಿಲ್ಲೆ ಶೇ. 93.90 ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆದರೆ,...

ಮದುವೆ ಕಾಗದ ಹಂಚಲು ಹೋದಾಗ ಟ್ರ್ಯಾಕ್ಟರ್ ಢಿಕ್ಕಿ : ಹಸೆಮಣೆ ಏರಬೇಕಾದ ಯುವಕ ಮಸಣಕ್ಕೆ…!!

0
ಬೆಂಗಳೂರು: ಮದ್ವೆ ಆಹ್ವಾನ ಪತ್ರಿಕೆ ನೀಡುವುದಕ್ಕೆಂದು ಹೋದ ಯುವಕ ಮಸಣ ಸೇರಿದಂತಹ ಆಘಾತಕಾರಿ ಘಟನೆ ಬೆಂಗಳೂರಿನ ಹುಳಿಮಾವು ಬಳಿ ನಡೆದಿದೆ. ಅಕ್ಷತ್ (28 ವರ್ಷ) ಮೃತಪಟ್ಟ ಯುವಕ ಎಂದು ತಿಳಿಯಲಾಗಿದೆ. ಹುಳಿಮಾವು ಗ್ರಾಮದ ಶ್ರೀ ಕೋದಂಡ...

ಕಾಪು ಪುರಸಭೆ ವ್ಯಾಪ್ತಿಯ 50 ಲಕ್ಷ ರೂಪಾಯಿ ಅನುದಾನದ ರಸ್ತೆ ಕಾಮಗಾರಿಗೆ ಶಾಸಕರಿಂದ ಗುದ್ದಲಿ...

0
ಕಾಪು: ಪುರಸಭಾ ವ್ಯಾಪ್ತಿಯ ವಿವಿಧ ವಾರ್ಡಿನ ಅಲ್ಪಸಂಖ್ಯಾತರ ಕಾಲೋನಿ ರಸ್ತೆ ಅಭಿವೃದ್ಧಿಗೆ 50 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 09-04-2026 ರಂದು ಶಾಸಕರಾದ ಗುರ್ಮೆ ಸುರೇಶ್...

ಎಎಸ್‌ಐ ಐತಪ್ಪ ಅವರ ಮೇಲೆ ಕೊಲೆ ಯತ್ನ ಪ್ರಕರಣ : ಕ್ರಿಮಿನಲ್ ಸಮೀರ್ ಗೆ...

0
ಮಂಗಳೂರು : ಎಎಸ್‌ಐ ಐತಪ್ಪ ಅವರ ಮೇಲೆ ಕೊಲೆ ಯತ್ನ (307) ನಡೆಸಿ ವಿದೇಶಕ್ಕೆ ತಲೆಮರೆಸಿಕೊಂಡಿರುವ ಆರೋಪಿ ಸಮೀರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ (Red corner notice) ಜಾರಿಗೊಳಿಸಲಾಗಿದೆ. ಈತ ಕೇವಲ ಈ...

ಯುವಕನೋರ್ವ ಗುರುಪುರ ಸೇತುವೆಯಿಂದ ನದಿಗೆ ಹಾರಿರುವ ಶಂಕೆ : ಮುಂದುವರೆದ ಶೋಧ ಕಾರ್ಯಾಚರಣೆ…!

0
ಬಜ್ಪೆ: ಗುರುಪುರ ಸೇತುವೆಯಿಂದ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ. ನಾಪತ್ತೆಯಾದ ಯುವಕ ಮೂಡುಪರಾರ ನಿವಾಸಿ ಕೌಶಿಕ್(21) ಎಂದು ತಿಳಿದು ಬಂದಿದೆ. ಕೌಶಿಕ್ ಪೈಂಟಿಂಗ್ ಮತ್ತು ಬಸ್ ಏಜೆಂಟ್...
0FansLike
0SubscribersSubscribe

EDITOR PICKS