PrimeTv Live News Desk
ಹೆಂಡತಿ ಓಡಿಹೋಗಲು ಸಹಾಯ ಮಾಡಿದಕ್ಕೆ ಹತ್ಯೆ : ಬಿಹಾರ ಮೂಲದ ಇಬ್ಬರು ಆರೋಪಿಗಳ ಬಂಧನ…!!
ಮಂಗಳೂರು : ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆಯ ಎಂಎಸ್ಇಜೆಡ್ (MSEZ) ತೋಡಿನಲ್ಲಿ ಜೂನ್ 10ರಂದು ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪಣಂಬೂರು ಪೊಲೀಸರು ಕೇವಲ 72 ಗಂಟೆಗಳಲ್ಲಿ ಭೇದಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ...
ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದ ವಿಜಯೇಂದ್ರ…!!
ಕೊಲ್ಲೂರು : ಪ್ರಧಾನಿ ನರೇಂದ್ರ ಮೋದಿ ಅವರ ಯಶಸ್ವಿ ಆಡಳಿತದ 12ನೇ ವರ್ಷದ ಅಂಗವಾಗಿ ಬಿಜೆಪಿ ರಾಜ್ಯಾದ್ಯಕ್ಷರಾದ ಬಿ. ವೈ ವಿಜಯೇಂದ್ರ ಅವರು ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ಬೇಟಿ ನೀಡಿ ಮೂಕಾಂಬಿಕೆಗೆ ವಿಶೇಷ...
ಕಾರ್ಕಳ: ಸುದೀಪ್ ಶೆಟ್ಟಿ ಆತ್ಮಹತ್ಯೆಗೆ ಪತ್ನಿಯ ಪ್ರಚೋದನೆ ಕಾರಣ : ತನಿಖೆಯಲ್ಲಿ ಸಾಬೀತು..!
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪದ ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಆತ್ಮಹತ್ಯೆಗೆ ಆತನ ಪತ್ನಿ, ನಟಿ ಸೌಮ್ಯ ಶೆಟ್ಟಿ ದುಷ್ಪೇರಣೆ...
ರಾ.ಹೆ.66ರ ಅಂಬಲಪಾಡಿ ಮೇಲ್ಸೇತುವೆಯ ಒಂದು ಬದಿಯ ರಸ್ತೆ ಸಂಚಾರಕ್ಕೆ ಮುಕ್ತ…!!
ಉಡುಪಿ: ಅಂಬಲಪಾಡಿ ಮೇಲ್ಸೇತುವೆಯ ಒಂದು ಬದಿಯನ್ನು ಮಂಗಳೂರಿನಿಂದ ಕುಂದಾಪುರ ಕಡೆಗೆ ಏಕಮುಖ ವಾಹನ ಸಂಚಾರಕ್ಕೆ ಭಾನುವಾರ ಮುಕ್ತಗೊಳಿಸಲಾಯಿತು.
ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮೇಲ್ಸೇತುವೆಯ ಒಂದು ಬದಿಯಲ್ಲಿ ವಾಹನ ಸಂಚಾರಕ್ಕೆ ಚಾಲನೆ ನೀಡಿದರು
ಮೇಲ್ಸೇತುವೆಯ...
ಮಹಾರುದ್ರಯಾಗದ ಉಸ್ತುವಾರಿ ವೆಂಕಟಕೃಷ್ಣ ನಾಪತ್ತೆ : ಪ್ರಕರಣ ದಾಖಲು…!!
ಉಡುಪಿ: ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಮಹಾತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ನಡೆಯುತ್ತಿದ್ದ ಮಹಾರುದ್ರಯಾಗದ ವೇಳೆ ಪೌರೋಹಿತ್ಯಕ್ಕೆ ಸಂಬಂಧಿಸಿದ ಮೇಲ್ವಿಚಾರಣೆ ಹಾಗೂ ಉಸ್ತುವಾರಿ ವಹಿಸಿಕೊಂಡಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.
ಕೊಡವೂರು ಗ್ರಾಮದ...
ಶಾಲಾ ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ತಪ್ಪಿದ ಭಾರೀ ಅನಾಹುತ…!!
ಮಣಿಪಾಲ : ಶಾಲಾ ಬಸ್ ಚಲಿಸುತ್ತಿರುವಾಗಲೇ ಹಠಾತ್ ಹೃದಯಾಘಾತ ಸಂಭವಿಸಿದ ಪರಿಣಾಮ ಬಸ್ ಡಿವೈಡರ್ಗೆ ಡಿಕ್ಕಿಯಾದ ಘಟನೆ ಸೋಮವಾರ ಮಣಿಪಾಲದಲ್ಲಿ ನಡೆದಿದೆ.
ಚಾಲಕನ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ.
ಮಣಿಪಾಲದ ಮಾಧವ ಕೃಪಾ ಶಾಲೆಗೆ...
ಪಲಿಮಾರು ಮೊಗವೀರ ಮಹಾಸಭಾ ಹೆಜಮಾಡಿ ಇದರ ನೂತನ ಅಧ್ಯಕ್ಷರಾಗಿ ಸುಧಾಕರ್ ಎಸ್. ಕರ್ಕೇರ ಆಯ್ಕೆ..!
ಹೆಜಮಾಡಿ: ಪಲಿಮಾರು ಮೊಗವೀರ ಮಹಾಸಭಾ ಹೆಜಮಾಡಿ ಇದರ ನೂತನ ಅಧ್ಯಕ್ಷರಾಗಿ ಸುಧಾಕರ್ ಎಸ್. ಕರ್ಕೇರ ಅವರು ಆಯ್ಕೆಯಾಗಿದ್ದಾರೆ.
ಅವರ ಆಯ್ಕೆಗೆ ಸಮಾಜದ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು ಅಭಿನಂದನೆ ಸಲ್ಲಿಸಿದ್ದು, ಅವರ ನಾಯಕತ್ವದಲ್ಲಿ ಮಹಾಸಭೆಯು...
ಆನಂದತೀರ್ಥ ಪ್ರಾಂಶುಪಾಲರಿಂದ ಜಲ ಸಂರಕ್ಷಣೆಯ ಆದರ್ಶ ಹೆಜ್ಜೆ..!
ಉಡುಪಿ: ಜಿಲ್ಲೆಯ ಕುರ್ಕಾಲು ಗ್ರಾಮದ ಕುಂಜಾರುಗಿರಿ ಆನಂದತೀರ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ವಿಜಯ್ ಪಿ. ರಾವ್ ಹಾಗೂ ಅವರ ಧರ್ಮಪತ್ನಿ ಶ್ರೀಮತಿ ಕಾತ್ಯಾಯಿನಿ ಅವರು ಜಲ ಸಂರಕ್ಷಣೆ ಕ್ಷೇತ್ರದಲ್ಲಿ ಸಮಾಜಕ್ಕೆ...
ಉಡುಪಿ ಶ್ರೀಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಅನಂತ್ ಅಂಬಾನಿ ಭೇಟಿ…!!
ಉಡುಪಿ : ಖ್ಯಾತ ಉದ್ಯಮಿ ಅನಂತ್ ಅಂಬಾನಿ ಅವರು ಇಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.
ಮಠಕ್ಕೆ ಆಗಮಿಸಿದ ಅನಂತ್ ಅಂಬಾನಿ ಅವರು ಮೊದಲು ಕನಕನ ಕಿಂಡಿಯ...
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಅನಂತ್ ಅಂಬಾನಿ ಭೇಟಿ…!!
ಕೊಲ್ಲೂರು: ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ರವಿವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು.
ಅನಂತ್ ಅಂಬಾನಿ ಶನಿವಾರ (ಜೂ.13) ದೇವಸ್ಥಾನಕ್ಕೆ ಭೇಟಿ ನೀಡುವ ಬಗ್ಗೆ ದಿನಾಂಕ...










