PrimeTv Live News Desk
ಮೂಡುಬಿದಿರೆ: ರಸ್ತೆ ಅಪಘಾತ : ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು…!!
ಮೂಡುಬಿದಿರೆ : ಶುಕ್ರವಾರ ರಾತ್ರಿ ಗಂಟಾಲ್ಕಟ್ಟೆಯಲ್ಲಿ ಟಾಟಾ ಏಸ್ ವಾಹನವೊಂದು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಕಲ್ಲಬೆಟ್ಟುವಿನ ಕಾಲೇಜೊಂದರ ಮೆಸ್ ಉದ್ಯೋಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ಮೃತ ಯುವಕ ನೂರಾಳಬೆಟ್ಟುವಿನ ಶೇಖರ...
ಮುಂಡ್ಕೂರು: ಬ್ರಹ್ಮಶ್ರೀ ನಾರಾಯಣಗುರುವರ್ಯರ ಜನ್ಮದಿನಾಚರಣೆ..!!
ಕಾರ್ಕಳ: ಶ್ರೀ ನಾರಾಯಣ ಗುರು ಸೇವಾ ಸಂಘ ಮುಂಡ್ಕೂರು-ಮುಲ್ಲಡ್ಕ-ಇನ್ನಾ ಇದರ ವತಿಯಿಂದ ಪೊಸ್ರಾಲು ಶ್ರೀ ನಾರಾಯಣ ಗುರು ಸೇವಾ ಸಂಘದಲ್ಲಿ ವೇದಮೂರ್ತಿ ಶ್ರೀ ಮಹೇಶ ಶಾಂತಿ ಹೆಜಮಾಡಿ ಇವರ ಪೌರೋಹಿತ್ಯದಲ್ಲಿ, ಕ್ಷೇತ್ರದ ಅರ್ಚಕರಾದ...
ಧಾರವಾಡದಲ್ಲಿ ನಟ ಪ್ರಕಾಶ್ ರಾಜ್ ಗೆ ಮುತ್ತಿಗೆ ಹಾಕಲು ಯತ್ನ : ಫೋಟೋಗೆ ಮಸಿ,...
ಧಾರವಾಡ : ಕರ್ನಾಟಕ ವಿದ್ಯಾವರ್ಧಕ ಸಂಘ’ದ ಆವರಣದಲ್ಲಿ ಭಾನುವಾರ ಭಾರೀ ಹೈಡ್ರಾಮಾ ನಡೆದಿದೆ. ಕಾರ್ಯಕ್ರಮವೊಂದಕ್ಕೆ ನಟ ಪ್ರಕಾಶ್ ರಾಜ್ ಆಗಮಿಸಿದ್ದನ್ನು ವಿರೋಧಿಸಿ ಬಿಜೆಪಿ, ಆರ್ಎಸ್ಎಸ್ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ತೀವ್ರ ಪ್ರತಿಭಟನೆ...
ಕಾರ್ಕಳ : ಕಣಜಾರಿನಲ್ಲಿ ಪೈಲೆಟ್ ಅಭಿಷೇಕ್ ಪೂಜಾರಿ ಅಂತ್ಯಕ್ರಿಯೆ…!!
ಕಾರ್ಕಳ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆ.27ರಂದು ಸಂಭವಿಸಿದ್ದ ಖಾಸಗಿ ತರಬೇತಿ ವಿಮಾನ ಪತನದ ದುರ್ಘಟನೆಯಲ್ಲಿ ಮೃತಪಟ್ಟಿದ್ದ ಉಡುಪಿ ಜಿಲ್ಲೆಯ ಪೈಲೆಟ್ ಅಭಿಷೇಕ್ ಪೂಜಾರಿ (27) ಅವರ ಅಂತ್ಯಕ್ರಿಯೆ ಕಾರ್ಕಳ ತಾಲೂಕಿನ ಕಣಜಾರು ಗ್ರಾಮದ...
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹಾಸ್ಯ ನಟ ಚಿಕ್ಕಣ್ಣ…!!
ಬೆಂಗಳೂರು : ಕನ್ನಡದ ಖ್ಯಾತ ಹಾಸ್ಯ ಕಲಾವಿದ ಚಿಕ್ಕಣ್ಣ ಅವರು ಇಂದು(ಆ.30) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಅದ್ದೂರಿಯಾಗಿ ನಟ ಚಿಕ್ಕಣ್ಣ ಅವರ ಮದುವೆ ನಡೆಯಿತು.
ಮೈಸೂರಿನ ಸ್ಪೆಕ್ಟ್ರಮ್ ಹಾಲ್ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಚಿತ್ರರಂಗ ಹಾಗೂ...
ಕರ್ನಾಟಕ ಸರಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನೂತನ ಸಚಿವರಾದ ಶಿವರಾಜ್ ತಂಗಡಗಿರವರಿಗೆ ಅಭಿನಂದನೆ…!!
ಬೆಂಗಳೂರು: ಕರ್ನಾಟಕ ಸರಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನೂತನ ಸಚಿವರಾದ ಶಿವರಾಜ್ ತಂಗಡಗಿರವರನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಶ್ರೀ ರವಿಕುಮಾರ್ , ಉಡುಪಿ...
ಉಡುಪಿ: ರಜನಿಕಾಂತ್ ತಂತ್ರಿ ಮಾರ್ಪಳ್ಳಿ ನಿಧನ…!!
ಉಡುಪಿ: ಕುಕ್ಕಿಕಟ್ಟೆ ಶಾಲೆಯ ನಿವೃತ್ತ ಶಿಕ್ಷಕರಾದ ದಿ. ಶ್ರೀಪತಿ ತಂತ್ರಿಯವ ಎರಡನೇ ಪುತ್ರ ರಜನಿಕಾಂತ್ ತಂತ್ರಿ (45) ಅವರು ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ.
ಮಾರ್ಪಳ್ಳಿ ನಿವಾಸಿಯಾದ ರಜನಿಕಾಂತ್ ತಂತ್ರಿಯವರು ಸಕ್ಕರೆ ಖಾಯಿಲೆಂದ ಬಳಲುತ್ತಿದ್ದರು. ಕಳೆದ...
ಬೆಳ್ತಂಗಡಿ : ನ್ಯಾಯಾಲಯಕ್ಕೆ ಹಾಜರಾಗದೆ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್…!!
ಬೆಳ್ತಂಗಡಿ : ಕಳೆದ 13 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕೊರಚರಟ್ಟಿಯ ಶ್ರೀನಿವಾಸ್ ಕೆ. (43) ಅಲಿಯಾಸ್ ಶೀನಪ್ಪ ಅಲಿಯಾಸ್...
ಮಲ್ಪೆ: ಬೋಟಿನಲ್ಲಿ ಗಾಯಗೊಂಡಿದ್ದ ಮೀನುಗಾರ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು…!!
ಮಲ್ಪೆ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಬೋಟಿನ ಹಗ್ಗ ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮೀನುಗಾರರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಉಡುಪಿ ಜಿಲ್ಲೆ ಮಲ್ಪೆಯ ಜಗನ್ನಾಥ ಕುಮಾರ್ ಅವರ ಮಾಲಿಕತ್ವದ "ಸೌಜನ್ಯ ಸಾಗರ" IND-KA-02-MM-6150...
ಕುಂದಾಪುರ: ನಾಯಿ ಅಡ್ಡಬಂದ ಪರಿಣಾಮ ಸ್ಕೂಟರ್ ಸ್ಕಿಡ್ – ಯುವಕ ಸಾವು…!!
ಕುಂದಾಪುರ: ರಸ್ತೆಗೆ ನಾಯಿ ಅಡ್ಡಬಂದ ಪರಿಣಾಮ ಸ್ಕೂಟರ್ ಸವಾರ ನಿಯಂತ್ರಣ ಕಳೆದುಕೊಂಡು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ.
ದಿನಾಂಕ 28/08/2026 ರಂದು ರಾತ್ರಿ 08:40 ರ ಸುಮಾರಿಗೆ...










