Home Authors Posts by PrimeTv Live News Desk

PrimeTv Live News Desk

PrimeTv Live News Desk
1094 POSTS 0 COMMENTS

ವರ್ಕ್ ಫ್ರಮ್ ಹೋಮ್ ಜಾಹೀರಾತು ನಂಬಿ ವಿದ್ಯಾರ್ಥಿನಿಗೆ ₹2.12 ಲಕ್ಷ ವಂಚನೆ…!!

0
ಶಿವಮೊಗ್ಗ: ಮನೆಯಲ್ಲೇ ಕುಳಿತು ಕೆಲಸ ಮಾಡುವ ಕುರಿತು ಜಾಹಿರಾತು ನಂಬಿ ವಂಚನೆಗೆ ಒಳಗಾದ ನಗರದ ವಿದ್ಯಾರ್ಥಿನಿಯೊಬ್ಬರು ರೂ.2,12,340 ಹಣ ಕಳೆದುಕೊಂಡ ಘಟನೆ ನಡೆದಿದೆ. ವಿದ್ಯಾರ್ಥಿನಿಯು ಇನ್‌ಸ್ಟಾಗ್ರಾಮ್‌ನಲ್ಲಿ ವರ್ಕ್ ಫ್ರಮ್ ಹೋಮ್ ಜಾಹೀರಾತು ನೋಡಿ ಲಿಂಕ್...

ನಾಗರಮಠ ಸೀತಾನದಿ ತಟದಲ್ಲಿ ಅಕ್ರಮ ಮರಳುಗಾರಿಕೆ : ಜಿಲ್ಲಾಡಳಿತದ ವಿರುದ್ದ ಎ.13ರಿಂದ ಪ್ರತಿಭಟನೆ..!!

0
ಉಡುಪಿ : ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದ ನಾಗರಮಠ ಎಂಬಲ್ಲಿ ಸೀತಾನದಿ ಪಾತ್ರದಲ್ಲಿ ಅಕ್ರಮ ಮರಳುಗಾರಿಕೆಗೆ ಅನುಮತಿ ನೀಡುವ ಮೂಲಕ ಜಿಲ್ಲಾಡಳಿತವು ಅಕ್ರಮಗಳಲ್ಲಿ ಶಾಮೀಲಾಗಿದೆ ಎಂದು ದಿನೇಶ್ ಗಾಣಿಗ ಆರೋಪಿಸಿದರು. ಉಡುಪಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...

ಕರಾವಳಿಯಲ್ಲಿ “90 ML” ತುಳು ಸಿನಿಮಾಗೆ ಭರ್ಜರಿ ಓಪನಿಂಗ್ – ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ..!!

0
ಉಡುಪಿ: ಕರಾವಳಿ ಭಾಗದಲ್ಲಿ ಹೊಸತುಳು ಸಿನಿಮಾ “90 ML” ಅದ್ಧೂರಿಯಾಗಿ ತೆರೆಕಂಡು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ ಎಂದು ಚಿತ್ರತಂಡ ತಿಳಿಸಿದೆ. ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ರಂಜಿತ್ ಸಿ....

ಹೆಬ್ರಿ: ಮಿನಿ ಗೂಡ್ಸ್ ವಾಹನ ಢಿಕ್ಕಿ : ಓರ್ವ ಯುವತಿ ಮೃತ್ಯು : ವಿದ್ಯಾರ್ಥಿನಿ...

0
ಹೆಬ್ರಿ: ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ಮೃತಪಟ್ಟಿದ್ದು,ವಿದ್ಯಾರ್ಥಿನಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಹೆಬ್ರಿ ಸಮೀಪ ನಡೆದಿದೆ. ತಿಮ್ಮಪ್ಪ ನಾಯಕ್ (46), ಕನ್ಯಾನ ಗ್ರಾಮದವರು ನೀಡಿದ ದೂರಿನ ಪ್ರಕಾರ, ಏಪ್ರಿಲ್ 10...

ಉಡುಪಿ: ಯುದ್ಧ- ಹಿಂಸೆ ವಿರುದ್ಧ ಏಕಾಂಗಿ ಪ್ರತಿಭಟನೆಗಿಳಿದ ಕಲಾವಿದ ಉಪನ್ಯಾಸಕ ರಾಮಾಂಜಿ…!!

0
ಉಡುಪಿ: ಕುಂದಾಪುರದ ಅಂತಾರಾಷ್ಟ್ರೀಯ ದುಡಿಯುವ ಮಕ್ಕಳ ಸಂಸ್ಥೆಯಾದ 'ನಮ್ಮ ಭೂಮಿ'ಯ ರಾಯಭಾರಿ , ಮಕ್ಕಳ ಹಕ್ಕುಗಳ ಹೋರಾಟಗಾರ, ರಂಗಭೂಮಿ ಕಲಾವಿದ ಹಾಗೂ ಕನ್ನಡ ಉಪನ್ಯಾಸಕ ರಾಮಾಂಜಿ ಅವರು ಏಕಾಂಗಿ ಹೋರಾಟಕ್ಕೆ ಇಳಿದಿದ್ದಾರೆ. ಮಧ್ಯ ಏಶ್ಯಾದಲ್ಲಿ...

ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು…!

0
ಮಂಗಳೂರು: ಕುಳೂರು ಸೇತುವೆ ಸಮೀಪ ಬಸ್ ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡ ಬೈಕ್‌ ಸವಾರ ದೀಕ್ಷಿತ್ (23) ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಧ್ಯಾಹ್ನ 12.05ರ ವೇಳೆಗೆ ದೀಕ್ಷಿತ್‌ರವರು ಬೈಕ್‌ನಲ್ಲಿ ಉಡುಪಿ-ಮಂಗಳೂರು ರಸ್ತೆಯಲ್ಲಿ...

ಮನೆಯಿಂದ 5 ಲಕ್ಷ ಮೌಲ್ಯದ ಚಿನ್ನಾಭರಣ ಕಳವು – ಇಬ್ಬರ ಬಂಧನ, ಚಿನ್ನ ವಶಕ್ಕೆ…!!

0
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕಸಬಾ ನಿವಾಸಿ ಪುಣ್ಯಶ್ರೀ(20) ಎಂಬವರ ಮನೆಯಲ್ಲಿ ನಡೆದ ಚಿನ್ನಾಭರಣ ಕಳವು ಪ್ರಕರಣವನ್ನು ಸುಳ್ಯ ಪೊಲೀಸರು ಭೇದಿಸಿ, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ಕಳವಾಗಿದ್ದ ಚಿನ್ನಾಭರಣಗಳನ್ನು...

ಮಾದಕ ವಸ್ತು ಮಾರಾಟ : ಮೂವರು ಸೆರೆ..!

0
ಕೋಲಾರ: ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟ ಜಾಲದಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಕೆಜಿಎಫ್‌ ಪೊಲೀಸರು ಬಂಧಿಸಿದ್ದಾರೆ. ರಾಬರ್ಟಸನ್‌ಪೇಟೆ ಡಾನ್‌ ಬಾಸ್ಕೋ ಐಟಿಐ ಬಳಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ರಾಹುಲ್‌ ದ್ರಾವಿಡ್‌...

ಮದರಂಗಿ ವೇದಿಕೆಯಲ್ಲೇ ಕುಸಿದು ಬಿದ್ದು ಯುವ ನಿರೂಪಕ ಮೃತ್ಯು…!

0
ಬಂಟ್ವಾಳ: ಸಂಭ್ರಮದ ಮದರಂಗಿ ಕಾರ್ಯಕ್ರಮವೊಂದು ಕ್ಷಣಾರ್ಧದಲ್ಲಿ ಶೋಕಸಾಗರವಾಗಿ ಮಾರ್ಪಟ್ಟ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ಏಪ್ರಿಲ್ 10ರಂದು ರಾತ್ರಿ ಸಂಭವಿಸಿದೆ. ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದ ವೇಳೆ ಯುವ ನಿರೂಪಕರೊಬ್ಬರು ವೇದಿಕೆಯಲ್ಲೇ...

ಕುಂದಾಪುರ ಸಂಚಾರ ಪೊಲೀಸ್ ಠಾಣೆಗೆ ಬ್ಯಾರಿಕೇಡ್‌ ಹಸ್ತಾಂತರ…!

0
ಕುಂದಾಪುರ : ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಂತ್ರಣವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ‘ನಮ್ಮ ನಾಡ ಒಕ್ಕೂಟ (ರಿ)’ ಹಾಗೂ ‘ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್, ಕುಂದಾಪುರ’ ಇವರ ಆಶ್ರಯದಲ್ಲಿ ಕುಂದಾಪುರ...
0FansLike
0SubscribersSubscribe

EDITOR PICKS