Home Authors Posts by PrimeTv Live News Desk

PrimeTv Live News Desk

PrimeTv Live News Desk
1150 POSTS 0 COMMENTS

ತಾಂತ್ರಿಕ ದೋಷದಿಂದ ನಾಲ್ಕು ಗಂಟೆ ಆಕಾಶದಲ್ಲೇ ಸುತ್ತಿದ ವಿಮಾನ – ಕೂದಲೆಳೆ ಅಂತರದಲ್ಲಿ ಪಾರಾದ...

0
ಹುಬ್ಬಳ್ಳಿ: ತಾಂತ್ರಿಕ ದೋಷದಿಂದಾಗಿ ನಿಯಂತ್ರಣ ಕಳೆದುಕೊಂಡ ವಿಮಾನವೊಂದು ಸುಮಾರು ನಾಲ್ಕು ಗಂಟೆಗಳ ಕಾಲ ಆಕಾಶದಲ್ಲೇ ಸುತ್ತು ಹೊಡೆದ ಘಟನೆ ನಡೆದಿದ್ದು, ನೂರಾರು ಪ್ರಯಾಣಿಕರು ಸಾವಿನ ದವಡೆಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಬರಬೇಕಿದ್ದ...

ಕಾರ್ಕಳ: ಮನೆಗೆ ನುಗ್ಗಿ ಸ್ಕೂಟಿಯ ಕೀ ಕದ್ದು ಸ್ಕೂಟಿ ಕಳ್ಳತನ…!!

0
ಕಾರ್ಕಳ: ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಆನಂದನಗರದಲ್ಲಿ ಮನೆ ಕಳ್ಳತನ ಪ್ರಕರಣ ವರದಿಯಾಗಿದೆ. ಹರೀಶ್‌ ಶೆಟ್ಟಿ (46) ಅವರು ಉಜಿರೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಏಪ್ರಿಲ್ 16ರಂದು   ಬೆಳಿಗ್ಗೆ 06:45ಕ್ಕೆ ತಮ್ಮ ವಾಸದ ಮನೆಯನ್ನು ಬೀಗ...

ಹಿರಿಯಡ್ಕ:  ಪಾದಾಚಾರಿಗೆ ಕಾರು ಡಿಕ್ಕಿ : ಚಾಲಕ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವು..!

0
ಉಡುಪಿ: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಹಿರಿಯಡ್ಕ–ಕಾರ್ಕಳ ರಸ್ತೆಯ ಕೋಟ್ನಕಟ್ಟೆ ಬಸ್ ತಂಗುದಾಣದ ಸಮೀಪ ಭಾನುವಾರ ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟ ಘಟನೆ ನಡೆದಿದೆ. ಏಪ್ರಿಲ್ 19ರಂದು ಬೆಳಗ್ಗೆ ಸುಮಾರು...

ಮಂಗಳೂರು: ಬೃಹತ್ ಪ್ರಮಾಣದ ಮಾದಕ ದ್ರವ್ಯ ಮಾರಾಟ : ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ…!!

0
ಮಂಗಳೂರು : ಬೃಹತ್ ಪ್ರಮಾಣದಲ್ಲಿ ಮಾದಕ ದ್ರವ್ಯ ಎಂಡಿಎಂಎ ಮಾರುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ ಪೊಲೀಸರು, 46.50 ಲಕ್ಷ ರೂ ಮೌಲ್ಯದ ಎಂಡಿಎಂಎಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್...

ಮೂಡಬಿದ್ರೆ: ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಅರ್ಗ ಬಷೀರ್ ಅರೆಸ್ಟ್…!!

0
ಮೂಡಬಿದ್ರೆ : ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೂಡಬಿದ್ರೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಮಿಜಾರು ಗ್ರಾಮದ ನಿವಾಸಿ ಕೆ. ಅಬ್ದುಲ್ ಬಶೀರ್...

ಪತ್ರಕರ್ತ ಗಣೇಶ್ ಪ್ರಭು ನಿಧನ : ಎ.21ರಂದು ಶ್ರದ್ಧಾಂಜಲಿ ಸಭೆ..!!

0
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪ್ರತಿಕಾ ಭವನದ ಸಹಯೋಗದೊಂದಿಗೆ ಅಗಲಿದ ಹಿರಿಯ ಪತ್ರಕರ್ತ ಗಣೇಶ್ ಪ್ರಭು ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಎ.21ರಂದು ಮಂಗಳವಾರ ಬೆಳಗ್ಗೆ 11 ಗಂಟೆಗೆ...

ನೀರಾಟವಾಡಲು ತೆರಳಿದ್ದ ಬಾಲಕನೊಬ್ಬ ನಾಲೆಯ ಕೆಸರಿನಲ್ಲಿ ಮುಳುಗಿ ಮೃತ್ಯು…!!

0
ಉಳ್ಳಾಲ : ಬೇಸಿಗೆ ರಜೆಯಲ್ಲಿ ಸ್ನೇಹಿತರೊಂದಿಗೆ ನೀರಾಟವಾಡಲು ತೆರಳಿದ್ದ ಬಾಲಕನೊಬ್ಬ ನಾಲೆಯ ಕೆಸರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಅಂಬ್ಲಮೊಗರು ಗ್ರಾಮದ ಖಂಡಿಲದಲ್ಲಿ ಸಂಭವಿಸಿದೆ. ಮೃತ ಬಾಲಕನನ್ನು ಅಂಬ್ಲಮೊಗರು ಗ್ರಾಮದ ಜರಿ ಹೌಸ್ ನಿವಾಸಿ...

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಇಬ್ಬರು ಆರೋಪಿಗಳ ಬಂಧನ…!!

0
ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಯುವಕರಕನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಳ್ತಂಗಡಿ ತಾಲೂಕಿನ ಕಡುರುದ್ಯಾವರ ಗ್ರಾಮದ ಸುಮಂತ್ (28) ಮತ್ತು ಬೆಳ್ತಂಗಡಿ ತಾಲೂಕಿನ ಗರ್ಡಾಡಿ...

ಹಿರಿಯ ಪತ್ರಕರ್ತ ಗಣೇಶ್ ಪ್ರಭು ನಿಧನ…!!

0
ಉಡುಪಿ: ಜಿಲ್ಲೆಯ ಹಿರಿಯ ಪತ್ರಕರ್ತ ಗಣೇಶ್ ಪ್ರಭು(61) ಅಲ್ಪಕಾಲದ ಅಸೌಖ್ಯದಿಂದ ಎ.19ರಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು. ಮಣಿಪಾಲದಿಂದ ಪ್ರಕಟಗೊಳ್ಳುತ್ತಿದ್ದ ಮಾರ್ನಿಂಗ್ ನ್ಯೂಸ್ ಆಂಗ್ಲ ಪತ್ರಿಕೆ, ದಿ ಹಿಂದು ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರರಾಗಿ 21...

ಜನರಲ್ಲಿ ಭಕ್ತಿ ಮೂಡಿಸಲು ಧಾರ್ಮಿಕ ಕಾರ್ಯಕ್ರಮಗಳು ಹೆಚ್ಚು ಪರಿಣಾಮಕಾರಿ : ಡಾ|ಎಚ್‌. ಎಸ್.ಬಲ್ಲಾಳ್…!!

0
ಉಡುಪಿ :ದೇವಸ್ಥಾನದ ಜೀರ್ಣೋದ್ದಾರ, ಬ್ರಹ್ಮಕಲಶೋತ್ಸವ, ನಾಗಮಂಡಲ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು ಜನರಲ್ಲಿ ಭಕ್ತಿ ಮೂಡಿಸುವ ನಿಟ್ಟಿನಲ್ಲಿ ಹೆಚ್ಚು ಪರಿಣಾಮಕಾರಿ ಎಂದು ಮಾಹೆ ವಿವಿ ಸಹ ಕುಲಾಧಿಪತಿ ಡಾ| ಎಚ್. ಎಸ್.ಬಲಾಳ್ ಹೇಳಿದರು. ಬನ್ನಂಜೆ ಶ್ರೀ...
0FansLike
0SubscribersSubscribe

EDITOR PICKS