Home Authors Posts by PrimeTv Live News Desk

PrimeTv Live News Desk

PrimeTv Live News Desk
1153 POSTS 0 COMMENTS

ಉಡುಪಿ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ‘ಇಎಸ್‌ಐ’ (ESI) ಸೌಲಭ್ಯ ಲಭ್ಯ…!!

0
ಉಡುಪಿ : ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಉಡುಪಿ ಜಿಲ್ಲೆಯ ಆರೋಗ್ಯ ಕ್ಷೇತ್ರದಲ್ಲಿ ವಿಶೇಷವಾಗಿ ಮಾನಸಿಕ ಆರೋಗ್ಯ ಮತ್ತು ಪುನರ್ವಸತಿ ವಿಭಾಗದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ ಉಡುಪಿಯ ದೊಡ್ಡಣಗುಡ್ಡೆಯಲ್ಲಿರುವ ಡಾ. ಎ.ವಿ....

ವಾಟ್ಸಾಪ್‌ನಲ್ಲಿ ಬಂದ RTO ಚಲನ್ ಫೈಲ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.86 ಲಕ್ಷ ರೂ....

0
ಉಡುಪಿ : ವಾಟ್ಸಾಪ್ ಮೂಲಕ ಬಂದ ಎಪಿಕೆ ಫೈಲ್ ಡೌನ್‌ಲೋಡ್ ಮಾಡಿದ ಪರಿಣಾಮ ಲಕ್ಷಾಂತರ ರೂಪಾಯಿ ಕಳೆದುಕೊಂಡ ಆನ್‌ಲೈನ್ ವಂಚನೆಗೊಳಗಾಗಿರುವ ಬಗ್ಗೆ ಉಡುಪಿಯ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಪಡುಬಿದ್ರಿಯ ಹೆಜಮಾಡಿಯ ಅಬ್ದುಲ್...

ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಅದ್ದೂರಿ ಹಸಿರು ಹೊರೆಕಾಣಿಕೆ ಮೆರವಣಿಗೆ…!!

0
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಳದ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ವೈಭವದ ಹೊರೆ ಕಾಣಿಕೆ ಮೆರವಣಿಗೆ ಬುಧವಾರ ನಡೆಯಿತು. ನಗರದ ಜೋಡುಕಟ್ಟೆಯಿಂದ ಪ್ರಾರಂಭಗೊಂಡ ಈ ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆಗೆ ಸಾಂಪ್ರಾದಾಯಿಕ ರೀತಿಯಲ್ಲಿ ಚಾಲನೆ...

ಮಣಿಪಾಲ : ಲಯನ್ಸ್ ವಿಶ್ವ ಪರಿಸರ ರಕ್ಷಣಾ ಸಪ್ತಾಹಕ್ಕೆ ಚಾಲನೆ…!

0
ಉಡುಪಿ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಲಯನ್ಸ್ ಕ್ಲಬ್ ವತಿಯಿಂದ ಹಮ್ಮಿಕೊಂಡಿರುವ ಪರಿಸರ ರಕ್ಷಣಾ ಸಪ್ತಾಹ ಕಾರ್ಯಕ್ರಮ ಅಭಿನಂದನೀಯ ಎಂದು ಮಾಹೆ ಮಣಿಪಾಲ ಸಹ ಕುಲಾಧಿಪತಿ, ಡಾ. ಎಚ್.ಎಸ್ ಬಲ್ಲಾಳ್...

ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ : ಚಾಲಕ ಬಲಿ…!!

0
ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಆಟೊ ರಿಕ್ಷಾ ಉರುಳಿಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ತಾಲೂಕಿನ ಅಳದಂಗಡಿಯಲ್ಲಿ ನಡೆದಿದೆ. ಮೃತರನ್ನು ನಾವರ ಗ್ರಾಮದ ಹಾರಡ್ಡೆ ನಿವಾಸಿ, ಆಟೋ...

ಮಂತ್ರಾಲಯ ದರ್ಶನಕ್ಕೆ ತೆರಳಿದ ಭಕ್ತರ ವಾಹನ ಭೀಕರ ಅಪಘಾತ : 8 ಮಂದಿ ಸ್ಥಳದಲ್ಲೇ...

0
ರಾಯಚೂರು: ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆ ತೆರಳುತ್ತಿದ್ದ ಭಕ್ತರ ಪಾಲಿಗೆ ವಿಧಿಯು ಅಪಘಾತದ ರೂಪದಲ್ಲಿ ಬಂದೆರಗಿದೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ಸಮೀಪದ ಚಿಲಕನಡೋಣ ಬಳಿ ಗುರುವಾರ ಮುಂಜಾನೆ ಬುಲೆರೋ ವಾಹನ...

ಜೈ ಕುಂದಾಪ್ರ ಸೇವಾ ಟ್ರಸ್ಟ್(ರಿ.) ದಶಮಾನೋತ್ಸವ ಸಂಭ್ರಮ-2026..!

0
ಕುಂದಾಪುರ:- ಸಮಾಜ ಸೇವೆ ಮಾಡುವುದು ಯಾವತ್ತಿಗೂ ತೋರ್ಪಡಿಕೆಯ ಕೆಲಸವಾಗಬಾರದು.‌ ಅದು ನಮ್ಮೆಲ್ಲರ ಬದುಕಿನ ನಿತ್ಯ ಕರ್ತವ್ಯವಾಗಬೇಕು ಎಂದು ಕೋಟ ಗೀತಾನಂದ ಫೌಂಡೇಶನ್ ಇದರ ಪ್ರವರ್ತಕರಾದ ಆನಂದ ಸಿ.ಕುಂದರ್ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಏ.12 ರಂದು...

ಮಲ್ಪೆಯಲ್ಲಿ ಅಕ್ರಮ ಮರಳು ಸಾಗಾಟ ಪತ್ತೆ : ಟಿಪ್ಪರ್ ವಾಹನ ಸಹಿತ ಮರಳು ವಶಕ್ಕೆ…!!

0
ಮಲ್ಪೆ, ಏಪ್ರಿಲ್ 16: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಾಟಾ 407 ಟಿಪ್ಪರ್ ವಾಹನವನ್ನು ಮಲ್ಪೆ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಉದ್ದಿನಹಿತ್ಲಿನಲ್ಲಿ ನಡೆದಿದೆ. ಮಲ್ಪೆ ಪೊಲೀಸ್ ಠಾಣೆಯ ಡಿ.ಪಿ.ಎಸ್‌.ಐ...

ಕಾರ್ಕಳ:  ಅಕ್ರಮ ಗಣಿಕಾರಿಕೆ ಮೇಲೆ ಪೊಲೀಸ್ ದಾಳಿ – ಇಬ್ಬರ ವಿರುದ್ಧ ಪ್ರಕರಣ ದಾಖಲು..!!

0
ಕಾರ್ಕಳ: ಅಕ್ರಮ ಗಣಿಕಾರಿಕೆ ನಡೆಸುತ್ತಿದ್ದವರ ವಿರುದ್ಧ ಕಾರ್ಕಳ ನಗರ ಪೊಲೀಸರು ದಾಳಿ ನಡೆಸಿ, ಕಲ್ಲು ಸಾಗಾಟಕ್ಕೆ ಬಳಸಲಾಗುತ್ತಿದ್ದ ಎರಡು ಲಾರಿಗಳು ಸೇರಿದಂತೆ ಗಣಿಕಾರಿಕೆ ಉಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಶಂಕರಬೆಟ್ಟು...

ಉಡುಪಿ : ಹಾವಂಜೆಯ ಬೋಧಿಸತ್ವ ಬುದ್ಧ ವಿಹಾರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 135ನೇ...

0
ಉಡುಪಿ :  ಜಿಲ್ಲೆಯ ಹಾವಂಜೆಯ ಬೋಧಿಸತ್ವ ಬುದ್ಧ ವಿಹಾರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 135ನೇ ಜಯಂತಿ ಅಂಗವಾಗಿ ಭೀಮ್ ಜಯಂತೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಬೋಧಿಸತ್ವ ಬುದ್ಧ ಫೌಂಡೇಶನ್ (ರಿ) ಉಡುಪಿ...
0FansLike
0SubscribersSubscribe

EDITOR PICKS