Home Authors Posts by PrimeTv Live News Desk

PrimeTv Live News Desk

PrimeTv Live News Desk
1073 POSTS 0 COMMENTS

ಪತ್ರಕರ್ತ ವೆಂಕಟೇಶ ಸಂಪ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ KUWJ ವಾರ್ಷಿಕ ರಾಜ್ಯ...

0
ಬೀದರ್ : ಪತ್ರಕರ್ತ, ಸಂಪದ ಸಾಲು ಪತ್ರಿಕೆಯ ಸಂಪಾದಕರಾದ ವೆಂಕಟೇಶ ಎಸ್ ಸಂಪ ಅವರಿಗೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ KUWJ ರಾಜ್ಯ ಪ್ರಶಸ್ತಿಯ, ಮಂಗಳ ಎಂ ಸಿ ವರ್ಗೀಸ್ ಪ್ರಶಸ್ತಿಯನ್ನು...

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಡಾ! ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ…!

0
ಉಡುಪಿ :vಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾ! ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಎಸ್.ಸಿ. ಮೋರ್ಚಾ ಸಹಯೋಗದೊಂದಿಗೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ...

ಉಚಿತ ಎಲ್‌ಪಿಜಿ, ಮಹಿಳೆಯರಿಗೆ 2,000 ರೂ. : ತಮಿಳುನಾಡಿಗೆ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ..!

0
ಚೆನ್ನೈ : ಬಿಜೆಪಿ ತಮಿಳುನಾಡಿನಲ್ಲಿ ಇಂದು ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತು. ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ ಅವರು ತಮ್ಮ ಪಕ್ಷದ ಭರವಸೆಗಳನ್ನು ಅನಾವರಣಗೊಳಿಸಿದರು. ಬಿಜೆಪಿಯ ಪ್ರಣಾಳಿಕೆಯಲ್ಲಿ ಮಹಿಳಾ ಮನೆ ಮುಖ್ಯಸ್ಥರಿಗೆ...

ಸ್ವಹಿತಾಸಕ್ತಿ ಹೊಂದಿದ ವ್ಯಕ್ತಿಗಳಿಂದ ಅಧಿಕೃತ ಮರಳುಗಾರಿಕೆಗೆ ಅಡ್ಡಿ : ಕುಶ ಕುಮಾರ್ ಆರೋಪ..!

0
ಉಡುಪಿ: ಬ್ರಹ್ಮಾವರ ತಾಲೂಕು ಹೊಸಾಳ ಸಮೀಪದ ನಾಗರಮಠದಲ್ಲಿ ಜಿಲ್ಲಾಡಳಿತದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮೂಲಕ ಅಧಿಕೃತ ಮರಳು ಬ್ಲಾಕ್ ಗುತ್ತಿಗೆ ಪಡೆದು ಮರಳುಗಾರಿಕೆ ಮಾಡಲು ಸ್ಥಳೀಯ ಕೆಲವೊಂದು ಸ್ವಹಿತಾಸಕ್ತಿ ಹೊಂದಿದ...

ಕರಾವಳಿಯ ಪ್ರಭಾವಿ ಮೀನುಗಾರ ಮುಖಂಡ ಹಾಗೂ ಹಿರಿಯ ಬಿಜೆಪಿ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ…!!

0
ಮಂಗಳೂರು : ಕರಾವಳಿಯ ಪ್ರಭಾವಿ ಮೀನುಗಾರ ಮುಖಂಡ, ಸಾಹಿತಿ ಹಾಗೂ ಹಿರಿಯ ಬಿಜೆಪಿ ನಾಯಕ ರಾಮಚಂದ್ರ ಬೈಕಂಪಾಡಿ (75) ಅವರು ಮಂಗಳವಾರ ನಿಧನರಾಗಿದ್ದಾರೆ. ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ...

ನಿಟ್ಟೆ ಸಮೀಪ ಬಾವಿಗೆ ಬಿದ್ದ ಚಿರತೆ ರಕ್ಷಣೆ ..!!

0
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಸಮೀಪದ ಬೋರ್ಗಲ್ಲುಗುಡ್ಡೆ ಎಂಬಲ್ಲಿ ಬಾವಿಗೆ ಬಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದೆ. ಚಿರತೆಯು ಆಹಾರ ಅರಸಿ ಸ್ಥಳೀಯ ಮನೆಗೆ ಬಂದಿದೆ.ಈ ವೇಳೆ...

ಶಿರ್ವದಲ್ಲಿ ಮಾನಸಿಕ ಖಿನ್ನತೆ ಹಿನ್ನೆಲೆ : ಯುವಕ ಆತ್ಮಹತ್ಯೆ…!!

0
ಶಿರ್ವ: ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವ ಗ್ರಾಮದ ಮಟ್ಟಾರು ಪೋಸ್ಟ್‌ನ ಕಾಫಿಕಾಡು ಪ್ರದೇಶದಲ್ಲಿ ನಡೆದಿದೆ. ಪ್ರಕಾಶ್ ಆಚಾರ್ಯ (38) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮದುವೆಯಾಗದಿರುವ ಪ್ರಕಾಶ್ ಅವರು ಕಳೆದ ಸುಮಾರು 20...

ಜಡ್ಕಲ್: ಮನೆಯ ದಾರಿ ಬಂದ್ ಮಾಡಿ ದರ್ಪ : ವೃದ್ಧೆಯ ಮೇಲೆ ದೌರ್ಜನ್ಯವೆಸಗಿದ ವ್ಯಕ್ತಿಯ...

0
ಕೊಲ್ಲೂರು: ಮನೆಗೆ ಬರುವ ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಕಾರು ನಿಲ್ಲಿಸಿ ತೊಂದರೆ ನೀಡಿದ್ದಲ್ಲದೆ, ಅಕ್ರಮವಾಗಿ ಮನೆಗೆ ನುಗ್ಗಿ ನಿಂದಿಸಿ, ಗೇಟ್‌ಗೆ ಬೀಗ ಹಾಕಿ ದೌರ್ಜನ್ಯ ಎಸಗಿದ ಘಟನೆ ಬೈಂದೂರು ತಾಲೂಕಿನ ಜಡ್ಕಲ್ ಗ್ರಾಮದಲ್ಲಿ ನಡೆದಿದೆ. ಘಟನೆಗೆ...

ವಿಟ್ಲ: ಕೋಳಿ ಅಂಕ ಅಡ್ಡೆಗೆ ಪೊಲೀಸರ ದಾಳಿ…!!

0
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ವಿಟ್ಲಕಸಬ ಗ್ರಾಮದ ಮಾಡ ಪ್ರದೇಶದಲ್ಲಿ ಕೋಳಿ ಅಂಕ ಜೂಜಾಟ ನಡೆಯುತ್ತಿರುವ ಬಗ್ಗೆ ಬಂದ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸ್‌ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರ...

ಕಾರ್ಕಳದ ಬೋಳದಲ್ಲಿ ಪೈಪ್ ಮೇಲೆತ್ತಲು ಹೋದ ಬಾಲಕ ಬಾವಿಗೆ ಬಿದ್ದು ಮೃತ್ಯು…!

0
ಕಾರ್ಕಳ : ಬಾವಿಯಲ್ಲಿ ಪಂಪ್ ಸೆಟ್ ಗೆ ಅಳವಡಿಸಿದ್ದ ಪೈಪ್ ಮೇಲೆತ್ತಲು ಹೋದ ಬಾಲಕ ಆಯತಪ್ಪಿ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ಕಾರ್ಕಳ ತಾಲೂಕಿನ ಬೋಳ ಗ್ರಾಮದ ಪುರ್ಲಡ್ಕ ಪರಾರಿ ಎಂಬಲ್ಲಿ ಭಾನುವಾರ...
0FansLike
0SubscribersSubscribe

EDITOR PICKS