Home Authors Posts by PrimeTv Live News Desk

PrimeTv Live News Desk

PrimeTv Live News Desk
1157 POSTS 0 COMMENTS

ಯುವಕನೋರ್ವ ಗುರುಪುರ ಸೇತುವೆಯಿಂದ ನದಿಗೆ ಹಾರಿರುವ ಶಂಕೆ : ಮುಂದುವರೆದ ಶೋಧ ಕಾರ್ಯಾಚರಣೆ…!

0
ಬಜ್ಪೆ: ಗುರುಪುರ ಸೇತುವೆಯಿಂದ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ. ನಾಪತ್ತೆಯಾದ ಯುವಕ ಮೂಡುಪರಾರ ನಿವಾಸಿ ಕೌಶಿಕ್(21) ಎಂದು ತಿಳಿದು ಬಂದಿದೆ. ಕೌಶಿಕ್ ಪೈಂಟಿಂಗ್ ಮತ್ತು ಬಸ್ ಏಜೆಂಟ್...

ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಉಪಚುನಾವಣೆ ಮತದಾನ ಆರಂಭ

0
ದಾವಣಗೆರೆ/ಬಾಗಲಕೋಟೆ, ಏ. 9: ಕರ್ನಾಟಕದ ವಿಧಾನಸಭೆ ಕ್ಷೇತ್ರಗಳಾದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ಮತದಾನ ಪ್ರಾರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಶುರುವಾಗಿದ್ದು, ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ....

ಬ್ರಹ್ಮಾವರ: ಬಾವಿಗೆ ಹಾರಿ  ಮಹಿಳೆ ಆತ್ಮಹತ್ಯೆ..!!

0
ಬ್ರಹ್ಮಾವರ: ತಾಲೂಕಿನ ಕಾಡೂರು ಗ್ರಾಮದ ತಂತ್ರಾಡಿ ಸಮೃದ್ಧಿ ನಿಲಯದಲ್ಲಿ ವಾಸಿಸುತ್ತಿದ್ದ ವೃದ್ಧ ಮಹಿಳೆಯೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗೋಪಾಲಕೃಷ್ಣ ಭಟ್‌  ಅವರ ಪತ್ನಿ ರುಕ್ಮಿಣಿ ಜಿ.ಕೆ ಭಟ್‌ (80) ಅವರು ಕಳೆದ...

ಹೆಬ್ರಿ : ನೀರಿನ ಟ್ಯಾಂಕ್‌ನಲ್ಲಿ ಬಿದ್ದು ವ್ಯಕ್ತಿ ಮೃತ್ಯು..!

0
ಹೆಬ್ರಿ: ಇಲ್ಲಿನ ಇಂದಿರಾನಗರದಲ್ಲಿ ದುರ್ಘಟನೆಯೊಂದು ಸಂಭವಿಸಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಜಯಂತಿ ನಾಯ್ಕ (47) ಅವರ ಗಂಡ ಶೇಖರ ನಾಯ್ಕ್‌ (57) ಅವರು ಕೂಲಿ ಕೆಲಸ ಮಾಡುತ್ತಿದ್ದರು. ದಿನಾಂಕ 07/04/2026 ರಂದು ತಮ್ಮ...

ಬ್ರಹ್ಮಾವರದಲ್ಲಿ ಭೂಮಿಕಾ ಹಾರಾಡಿ ನಾಟಕೋತ್ಸವ ಬಣ್ಣ-12 ಸಂಪನ್ನ…!

0
ಉಡುಪಿ : ನಾಟಕಗಳು ಕೇವಲ ಮನೋರಂಜನೆಯ ಕಾರ್ಯಕ್ರಮಗಳಲ್ಲ. ಅವುಗಳು ಸಮಾಜದ ಅಂಕುಡೊoಕುಗಳನ್ನು ಜನರ ಮುಂದಿಟ್ಟು, ಸಮಾಜವನ್ನು ಜಾಗೃತಿಗೊಳಿಸುತ್ತವೆ. ನಾಟಕಗಳು ನೀಡುವ ಉತ್ತಮ ಸಂದೇಶಗಳಿoದ ನೈತಿಕ ಸಮಾಜದ ಸೃಷ್ಟಿ ಸಾಧ್ಯ ಎಂದು ರಂಗಭೂಮಿ ಉಡುಪಿ...

ಸುಳ್ಯ: ಮಸೀದಿಯ ಕಾಣಿಕೆ ಡಬ್ಬಿ ಕಳವು ಪ್ರಕರಣದ ಆರೋಪಿಯ ಸೆರೆ…!

0
ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗೂನಡ್ಕ ಎಂಬಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿಯನ್ನು ದಿನಾಂಕ 30.03.2026 ರಂದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 45/2026 ಕಲಂ 303(2)BNS...

ಉಡುಪಿ: ಅಂದ‌ರ್-ಬಾಹ‌ರ್ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ : 12 ಮಂದಿ ಅರೆಸ್ಟ್..!

0
ಉಡುಪಿ: ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರದಲ್ಲಿ ನಡೆಯುತ್ತಿದ್ದ ಅಕ್ರಮ ಜುಗಾರಿ ಅಡ್ಡೆಯ ಮೇಲೆ ನಗರ ಠಾಣಾ ಪೊಲೀಸರು ದಾಳಿ ನಡೆಸಿ 12 ಮಂದಿಯನ್ನು ಬಂಧಿಸಿದ್ದಾರೆ. ಶ್ರೀನಿವಾಸ (31) ನಿಟ್ಟೂರು, ಕಾರ್ತಿಕ್ (33)...

ದರೋಡೆ ಪ್ರಕರಣದ ಆರೋಪಿಯ ಮೃತದೇಹ ನದಿಯಲ್ಲಿ ಪತ್ತೆ : ಕೊಲೆ ಶಂಕೆ…!!

0
ಮಂಗಳೂರು : ಮೀನುಗಾರಿಕಾ ದಕ್ಕೆಯ ಬಳಿ ನದಿಯಲ್ಲಿ ದರೋಡೆ ಪ್ರಕರಣದ ಆರೋಪಿಯ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮೃತರನ್ನು ನಾಸೀರ್ ಯಾನೆ ‘ದಕ್ಕೆ ನಾಸೀರ್’ ಎಂದು ಗುರುತಿಸಲಾಗಿದೆ. ನಾಸೀರ್ ವಿರುದ್ಧ ಹಲವಾರು ಕಳ್ಳತನ...

ಕುಂದಾಪುರ: ಪುರಸಭೆಯ ಮದ್ದುಗುಡ್ಡೆ ರಾಜಕಾಲುವೆ ಸ್ವಚ್ಛತಾ ಕಾರ್ಯ…!!

0
ಕುಂದಾಪುರ: ಪುರಸಭೆ ವ್ಯಾಪ್ತಿಯ ಹೃದಯ ಭಾಗದ ಮದ್ದುಗುಡ್ಡೆ ರಾಜ ಕಾಲುವೆ ಕಸ ಕಡ್ಡಿಗಳಿಂದ ಮಾರ್ಪಟ್ಟಿದ್ದು ಮಳೆಗಾಲ ಸಮೀಪದಲ್ಲಿದ್ದ ಕಾರಣ ಹಾಗೂ ಸ್ವಚ್ಛತೆಯ ನಿಟ್ಟಿನಲ್ಲಿ ಪುರಸಭೆಯ ಪೌರ ಕಾರ್ಮಿಕರು ಶ್ರಮದಾನದ ಮೂಲಕ ರಾಜ ಕಾಲುವೆಗಳಲ್ಲಿ...

ಪಡುಬಿದ್ರಿಯಲ್ಲಿ ಆನ್‌ಲೈನ್ ಇನ್ವೆಸ್ಟ್ ಮೋಸ : ₹1.50 ಲಕ್ಷ ಕಳೆದುಕೊಂಡ ಮಹಿಳೆ…!!

0
ಪಡುಬಿದ್ರಿ: ಆನ್‌ಲೈನ್ ಇನ್ವೆಸ್ಟ್ ಹೆಸರಿನಲ್ಲಿ ವಂಚನೆ ಮಾಡಿದ ಘಟನೆ ಪಡುಬಿದ್ರಿಯಲ್ಲಿ ಬೆಳಕಿಗೆ ಬಂದಿದೆ.  ಚೈತ್ರಾ ಎನ್ನುವ ಮಹಿಳೆಗೆ ಆರೋಪಿಗಳಾದ ನಿಶಾ ವರ್ಮಾ ಹಾಗೂ ರಾಕೇಶ್ ಪರದಸಾನಿ ಎಂಬವರು ವಾಟ್ಸಪ್ ಮೂಲಕ ಸಂಪರ್ಕಿಸಿ, ಟೆಲಿಗ್ರಾಂ...
0FansLike
0SubscribersSubscribe

EDITOR PICKS