PrimeTv Live News Desk
ಚಾಂತಾರು ಸಮೀಪ ರೈಲು ಢಿಕ್ಕಿ : ವ್ಯಕ್ತಿ ಸ್ಥಳದಲ್ಲೇ ಸಾವು…!!
ಬ್ರಹ್ಮಾವರ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಚಾಂತಾರು ಗ್ರಾಮದ ಕುಂಜಾಲ್ ರಸ್ತೆಯ ಸಮೀಪದ ರೈಲ್ವೆ ಅಂಡರ್‌ಬ್ರಿಡ್ಜ್ ಬಳಿ ಶನಿವಾರ ಬೆಳಿಗ್ಗೆ ಸಂಭವಿಸಿದ ರೈಲು ಅಪಘಾತದಲ್ಲಿ ಸುಮಾರು 65 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು...
ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿ ಆತ್ಮಹತ್ಯೆ…!!
ಕೋಟ: ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮದ ಹಂದಟ್ಟು ಎಂಬಲ್ಲಿ 75 ವರ್ಷದ ವೃದ್ಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಮೃತರನ್ನು ಮಂಜುನಾಥ ಮೊಗವೀರ (75) ಎಂದು ಗುರುತಿಸಲಾಗಿದೆ. ಅವರ ಪುತ್ರ ಸುಭಾಶ್ಚಂದ್ರ (37), ಮನಸ್ವಿ...
9 ತಿಂಗಳಿಂದ ನಾಪತ್ತೆಯಾಗಿದ್ದ ಯುವಕ ಕುಟುಂಬದ ಮಡಿಲಿಗೆ…!!
ಉಡುಪಿ: ನಗರದ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಪರಿಚಿತ ಯುವಕನ ವಾರಸುದಾರರನ್ನು ಪತ್ತೆಹಚ್ಚಿ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.
ಸಮಾಜಸೇವಕ ನಿತ್ಯಾನಂದ ಒಳಕಾಡು, ಜಿಲ್ಲಾಸ್ಪತ್ರೆಯ ಸಿಬ್ಬಂದಿ ಸುರೇಶ್ ನಾವೂರು ಹಾಗೂ ರೈಲ್ವೆ ಪೊಲೀಸರ ಸಹಕಾರದಿಂದ ಯುವಕ ಮರಳಿ...
ವಿಪರೀತ ಕುಡಿತದ ಚಟಕ್ಕೆ ಬಿದ್ದ ವ್ಯಕ್ತಿ ನಾಪತ್ತೆ…!!
ಬಂಟ್ವಾಳ : ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವ ಕೆಲಸಕ್ಕೆಂದು ಹೋದಲ್ಲಿಂದ ವಾಪಸು ಮನೆಗೆ ಬರದೆ ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೂಲತಃ ಬೆಂಜನಪದವು ನಿವಾಸಿಯಾಗಿರುವ ಈತ ರಾಯಿ...
ಬಂಟ್ವಾಳ: ತಂದೆ ತಾಯಿ ಕೆಲಸಕ್ಕೆ ಹೋದ ವೇಳೆ ಚಿನ್ನಾಭರಣ ಸಹಿತ ಮಗಳು ನಾಪತ್ತೆ…!!
ಬಂಟ್ವಾಳ : ತಂದೆ ತಾಯಿ ಕೆಲಸಕ್ಕೆ ಹೋಗಿದ್ದ ವೇಳೆ ಹಗಲು ಹೊತ್ತಿನಲ್ಲಿ ಮನೆಯಿಂದ ಮಗಳು ಕಾಣೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಬರಿಮಾರು ನಿವಾಸಿ ಮಾದೇವಿ (21)...
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿ ಶ್ರೀಕೃಷ್ಣಮಠದಲ್ಲಿ ಪಾಯದ ಕೋಣೆ ಉದ್ಘಾಟನೆ…!!
ಉಡುಪಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿ ಶ್ರೀ ಕೃಷ್ಣ ಮಠದಲ್ಲಿ ದೇವರ ನೈವೇದ್ಯಕ್ಕಾಗಿ ಹೊಸದಾಗಿ ನಿರ್ಮಿಸಿದ ಹಾಲು ಕಾಯಿಸುವ ಅಡುಗೆ ಕೋಣೆ(ಪಾಯದ ಕೋಣೆ)ಯನ್ನು ಉದ್ಘಾಟಿಸಿದರು.
ಈ ವೇಳೆ ಪರ್ಯಾಯ...
ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಆರೋಪ…!!
ಧರ್ಮಸ್ಥಳ : ವಿವಾಹಿತ ಮಹಿಳೆಯನ್ನು ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕುತ್ತೋಡಿ ನಿವಾಸಿ ಪ್ರಸ್ತುತ ಅರಸಿಮಕ್ಕಿ ಗ್ರಾಮೀಣ ಅಂಚೆ ವಿತರಕ ಸುರೇಶ್...
ಪುಟಾಣಿ ಮಕ್ಕಳಿಗೆ ಪರಿಸರ ಜಾಗೃತಿ : ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಗಿಡ ನೆಡುವ ಅಭಿಯಾನ
ಉಡುಪಿ : ಬಿಜೆಪಿ ನಗರ ಅಲ್ಪ ಸಂಖ್ಯಾತ ಮೋರ್ಚಾ ಉಡುಪಿ ನಗರ ವತಿಯಿಂದ ದಿನಾಂಕ 13 ಜೂನ್ 2026 ರಂದು ಮೂಡು ಪೆರಂಪಲ್ಲಿ ವಾರ್ಡ್ ಅಂಗನವಾಡಿ ಶಾಲಾ ವಠಾರದಲ್ಲಿ ಪುಟಾಣಿ ಮಕ್ಕಳೊಂದಿಗೆ ನಗರ...
ಮಂಗಳೂರು: ಅಕ್ರಮ ಆನೆದಂತ ಮಾರಾಟ ಜಾಲ ಭೇದಿಸಿದ ಪೊಲೀಸರು : 42 ಕೆಜಿ ತೂಕದ...
ಮಂಗಳೂರು : ನಗರದ ಪಡೀಲ್ ಗ್ರಾಮದ ಜೋಡುಕಟ್ಟೆ ಮರೋಳಿ ಬಳಿ ಅಕ್ರಮವಾಗಿ ಆನೆದಂತಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬೆಳ್ತಂಗಡಿಯ ಶಶಾಂಕ ಪುದುವೆಟ್ಟು, ಮಂಜೇಶ್ವರದ ಅಬ್ದುಲ್ ಖಾದರ್ ಮತ್ತು...
ರಸ್ತೆ ಬದಿ ನಿಂತಿದ್ದ ಮಹಿಳೆಗೆ ಬೈಕ್ ಢಿಕ್ಕಿ : ಆಸ್ಪತ್ರೆಗೆ ದಾಖಲು…!!
ಕುಂದಾಪುರ : ಅತೀ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದ ಸವಾರ ರಸ್ತೆ ಬದಿ ನಿಂತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಘಟನೆ ಸಿದ್ದಾಪುರದ ಹೆಂಗವಳ್ಳಿ ಪೇಟೆಯಲ್ಲಿ ನಡೆದಿದೆ.
ರಸ್ತೆಯಲ್ಲಿ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ...










