Home Authors Posts by PrimeTv Live News Desk

PrimeTv Live News Desk

PrimeTv Live News Desk
1116 POSTS 0 COMMENTS

ಮಂಗಳೂರು : ಮುಡಿಪು ಬಾಡಿಗೆ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಕಳ್ಳತನ…!!

0
ಮಂಗಳೂರು : ನಗರದ ಹೊರವಲಯದ ಮುಡಿಪು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಇನ್ಫೋಸಿಸ್ ಕಂಪನಿಯ ಉದ್ಯೋಗಿಗಳ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ದೋಚಿದ್ದಾರೆ. ಮುಡಿಪುವಿನ ಬಾಡಿಗೆ ಮನೆಯಲ್ಲಿ ಇನ್ಫೋಸಿಸ್ ಕಂಪನಿಯ...

ಕಡಬ: ಅಕ್ರಮ ಮರಳು ಸಾಗಾಟಕ್ಕೆ ಯತ್ನ : ಪಿಕಪ್ ಸಹಿತ ಮೂವರು ಪೊಲೀಸ್ ವಶಕ್ಕೆ…!!

0
ಕಡಬ: ತಾಲೂಕಿನ ಬಲ್ಯ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿ ಗುಂಡ್ಯ ಹೊಳೆಯಿಂದ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ತಂಡವೊಂದನ್ನು ಕಡಬ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ನಾರಾಯಣ (54),ಪ್ರಸನ್ನ (33), ಗಿರೀಶ್...

ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ : ಖರ್ಗೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು…!!

0
ಉಡುಪಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು "ಭಯೋತ್ಪಾದಕ" ಎಂದು ಕರೆದು ಅವಮಾನಿಸಿರುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾ ತೀವ್ರ ಆಕ್ರೋಶ...

ಕಾರ್ಕಳ : ನಿಟ್ಟೆ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು…!!

0
ಕಾರ್ಕಳ : ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರದ ಬಳಿ ಎ. 24ರಂದು ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿರುವ ಪ್ರೇರಣಾ ಮೂಲ್ಯ ಎ. 27ರಂದು ನಿಧನ ಹೊಂದಿದರು. ಸಿಇಟಿ ಪರೀಕ್ಷೆ ಬರೆದು ತಂದೆಯೊಂದಿಗೆ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ...

ಉಡುಪಿ ಅಗ್ನಿ ಅವಘಡ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ :10...

0
ಉಡುಪಿ : ನಿನ್ನೆ ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ಅನಾಹುತದಿಂದ ಹಾನಿಗೀಡಾದ ಸ್ಥಳಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಹಾನಿಯ ಪರಿಶೀಲನೆ...

ರಸ್ತೆಗೆ ತಾಗಿಕೊಂಡಿರುವ ಮುಳ್ಳು ಗಿಡಗಂಟಿಗಳನ್ಬು ನೀವೇ ಕಡಿಯಿರಿ : ಶಾಸಕ ಅಶೋಕ್ ರೈ ಮನವಿ…!!

0
ಪುತ್ತೂರು : ಸ್ವಚ್ಚವಾಗಿ ಅಂದವಾಗಿ ಇಟ್ಟುಕೊಳ್ಳಬೇಕು. ಸರಕಾರ ರಸ್ತೆಗೆ ಅನುದಾನ ಕೊಡುತ್ತದೆ, ರಸ್ತೆ ನಿರ್ಮಾಣ ಆಗುತ್ತದೆ ಆ ಬಳಿಕ ಆ ರಸ್ತೆಯಲ್ಲಿ ಸಂಚಾರ ಮಾಡುವವರು ವರ್ಷಕ್ಕೊಮ್ಮೆ ಶ್ರಮದಾನ ಮಾಡುವ ಮೂಲಕ ಅದನ್ನು ಅಂದವಾಗಿಟ್ಟುಕೊಂಡಲ್ಲಿ...

ಹಾಸನ: ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಹಠಾತ್ ಕುಸಿದು ಬಿದ್ದು ಸಾವು…!!

0
ಹಾಸನ : ಸಾಪ್ಟವೇರ್ ಕಂಪೆನಿಯ ಉದ್ಯೋಗಿಯಾಗಿದ್ದ ಯುವತಿಯೊಬ್ಬಳು ಮನೆಯಲ್ಲಿ ಹಠಾತ್ ಕುಸಿದು ಬಿದ್ದು ಕೋಮಾ ಸ್ಥಿತಿ ತಲುಪಿ ಸಾವನಪ್ಪಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಮ್ಯಾಗ್ನಾ ಸಾಫ್ಟ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ 25 ವರ್ಷದ ಯುವತಿ...

ಗ್ಯಾರಂಟಿ ಯೋಜನೆ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿದೆ : ಪ್ರಸಾದ್ ರಾಜ್ ಕಾಂಚನ್…!!

0
ಉಡುಪಿ : ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ‌ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್...

ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ : ಲಕ್ಷ್ಮೀ ಹೆಬ್ಬಾಳಕರ್…!!

0
ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ ಭಾರತೀಯ ಜನತಾ ಪಾರ್ಟಿ ಮಹಿಳಾ ಮೀಸಲಾತಿ ವಿಷಯವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ...

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ : ವರ್ಷದ ಗೌರವ ಮತ್ತು ಪುಸ್ತಕ ಪ್ರಶಸ್ತಿ ಪ್ರಧಾನ…!!

0
ಉಡುಪಿ : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ವಠಾರದಲ್ಲಿ 2025ರ ಸಾಲಿನ ಗೌರವ ಪ್ರಶಸ್ತಿ ಮತ್ತು 2025ರ ಪುಸ್ತಕ ಪುರಸ್ಕಾರ ಸಮಾರಂಭವು ಅದ್ದೂರಿಯಾಗಿ ಹಮ್ಮಿಕೊಂಡಿತ್ತು. ಸಮಾರಂಭವನ್ನು ಉದ್ಘಾಟಿಸಿದ...
0FansLike
0SubscribersSubscribe

EDITOR PICKS