PrimeTv Live News Desk
ಬಂಟ್ವಾಳ: ಚರಂಡಿಗೆ ಬಿದ್ದ ಕಾರು : ಅಪಾಯದಿಂದ ಪಾರು
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ ಬಿದ್ದ ಘಟನೆ ಬಂಟ್ವಾಳ ಸಮೀಪದ ಪೊಯ್ಲೊಡಿ ಎಂಬಲ್ಲಿ ನಡೆದಿದೆ.
ಘಟನೆಯಿಂದ ಚಿಕ್ಕಮಗಳೂರು ನಿವಾಸಿ ಲಕ್ಷಣ್ ಗೌಡ ಅವರು ಅಲ್ಪಸ್ವಲ್ಪ ಗಾಯಗಳಿಂದ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು...
ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕದ ಭಯ : ನಾಪತ್ತೆಯಾಗಿದ್ದ ವಿದ್ಯಾರ್ಥಿ ಸಕಲೇಶಪುರದಲ್ಲಿ ಪತ್ತೆ
ಕೋಟ : ನೀಟ್ ಪರೀಕ್ಷೆಯಲ್ಲಿ ಅಂಕ ಕಡಿಮೆ ಬರಬಹುದೆಂಬ ಭೀತಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಕೋಟ ಪೊಲೀಸರು ಸಕಲೇಶಪುರದಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ವಿದ್ಯಾರ್ಥಿಯನ್ನು ಕೋಟ ಮೂರುಕೈ ನಿವಾಸಿ ಅಭಿಷೇಕ್(17) ಎಂದು...
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಅಕ್ಷತ್ ಪೈ ನೇಮಕ…!!
ಉಡುಪಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಬಲಗೊಳಿಸುವುದು ಹಾಗೂ ರಾಜ್ಯದಾದ್ಯಂತ ಸಂಘಟನೆಯನ್ನು ಸಕ್ರಿಯಗೊಳಿಸುವ ಉದ್ದೇಶದಿಂದ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಗೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಶ್ರೀಯುತ ಮಂಜುನಾಥ್ ಗೌಡರು...
ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ 2 ಅಂಗನವಾಡಿಯ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ…!!
ಉಡುಪಿ : ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಉಡುಪಿ ಇಂದ್ರಾಳಿಯ ಮಂಚಿ ಕುಮೇರಿ ಹಾಗೂ ಆದಿವುಡುಪಿ ಮೀನು ಮಾರುಕಟ್ಟೆಯ ಬಳಿಯ ಎರಡು ಅಂಗನವಾಡಿ ಕೇಂದ್ರದ ನೂತನ ಕಟ್ಟಡ...
ಬೈಂದೂರಿನ ಐತಿಹಾಸಿಕ ನಾಕಟ್ಟೆಮನೆ ಹೆಬ್ಬಾಗಿಲು ಉದ್ಘಾಟನಾ ಕಾರ್ಯಕ್ರಮ ಸಂಪನ್ನ..!!
ಬೈಂದೂರು: ಶತಮಾನದ ಇತಿಹಾಸ ಹೊಂದಿರುವ ಬೈಂದೂರಿನ ಪ್ರಸಿದ್ಧ ನಾಕಟ್ಟೆಮನೆ ಹೆಬ್ಬಾಗಿಲು ಉದ್ಘಾಟನೆ ಕಾರ್ಯಕ್ರಮ ನಾಕಟ್ಟೆಯಲ್ಲಿ ಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ಅದ್ದೂರಿಯಾಗಿ ಸಂಪನ್ನಗೊಂಡಿತು .
ಪೇಜಾವರ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ...
ದ್ವಿಚಕ್ರ ವಾಹನಕ್ಕೆ ಕ್ರೇನ್ ಢಿಕ್ಕಿ : ಸವಾರ ಮೃತ್ಯು..!!
ಬೆಳ್ತಂಗಡಿ : ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಕ್ರೇನ್ ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಪೇಟೆಯಲ್ಲಿ ಸಂಭವಿಸಿದೆ.
ಮೃತರನ್ನು ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಬಳಂಜ ನಿವಾಸಿ...
40 ಲಕ್ಷ ವೆಚ್ಚದಲ್ಲಿ 2 ಅಂಗನವಾಡಿ ಕಟ್ಟಡ ಕಾಮಗಾರಿಗೆ ಶಾಸಕ ಯಶ್ ಪಾಲ್ ಸುವರ್ಣ...
ಉಡುಪಿ: ನಗರಸಭಾ ವ್ಯಾಪ್ತಿಯ ಇಂದ್ರಾಳಿ ವಾರ್ಡಿನ ಮಂಚಿ ಕುಮೇರಿ ಹಾಗೂ ಬನ್ನಂಜೆ ವಾರ್ಡಿನ ಮೀನು ಮಾರುಕಟ್ಟೆ ಬಳಿಯ 2 ನೂತನ ಅಂಗನವಾಡಿ ಕೇಂದ್ರದ ಕಾಮಗಾರಿಗೆ ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ...
ಮಂಗಳೂರು: ಯುವತಿ ನಾಪತ್ತೆ : ದೂರು ದಾಖಲು…!!
ಮಂಗಳೂರು: ನರಿಂಗಾನ ಗ್ರಾಮದ ಯುವತಿಯೊಬ್ಬಳು ತನ್ನ ಮನೆಯಿಂದ ಸೋಮವಾರ ಬೆಳಗಿನ ಜಾವದಿಂದ ನಾಪತ್ತೆಯಾಗಿದ್ದು, ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆಕೆಯ ಪತ್ತೆಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
ನಾಪತ್ತೆಯಾದ ಯುವತಿ ಇಬ್ರಾಹಿಂ ಎಂ...
ರಸ್ತೆ ಅಪಘಾತ : ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು…!!
ಬ್ರಹ್ಮಾವರ: ಬ್ರಹ್ಮಾವರದ ಕೃಷಿ ಕೇಂದ್ರದ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನೇಪಾಳದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ.
ಮೃತರನ್ನು ನೇಪಾಳದ ಮದನ್ ಕುಮಾರ್ ಎಂದು ಗುರುತಿಸಲಾಗಿದೆ.
ಇವರು ಬೆಂಗಳೂರಿನಿಂದ ಎ.29ರಂದು ಸ್ನೇಹಿತನನ್ನು...
ಬ್ರಹ್ಮಾವರ: ಮನೆ ಕೆಲಸದ ನೆಪದಲ್ಲಿ 3.5 ಲಕ್ಷ ರೂ. ಚಿನ್ನ ದೋಚಿದ ಕೆಲಸದಾಕೆ..!!
ಬ್ರಹ್ಮಾವರ : ತಾಯಿಯ ಆರೈಕೆಗೆ ನೇಮಕಗೊಂಡಿದ್ದ ಮನೆ ಕೆಲಸದಾಕೆಯೇ ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕದ್ದು ಅಡವಿಟ್ಟು ಪರಾರಿಯಾಗಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವದ ಹೇರೂರಿನಲ್ಲಿ ನಡೆದಿದೆ.
ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ...










