PrimeTv Live News Desk
ರೈಲ್ವೆ ನಿಲ್ದಾಣದಲ್ಲಿ ರಕ್ಷಿಸಲ್ಪಟ್ಟ ಕೇರಳ ಮೂಲದ ವ್ಯಕ್ತಿಯ ವಾರಸುದಾರರು ಪತ್ತೆ…!
ಉಡುಪಿಯ ಕೇರಳ ಕಲ್ಚರಲ್ ಸೊಸಿಯಲ್ ಸೆಂಟರ್ ಸಂಸ್ಥೆಯ ಪದಾಧಿಕಾರಿಗಳು, ರೈಲ್ವೇ ಇಲಾಖೆಯ ಅಧಿಕಾರಿಗಳು ರಕ್ಷಿಸಿದ್ದ, ಕೇರಳ ಮೂಲದ ಯುವಕನ ವಾರಸುದಾರರನ್ನು ಪತ್ತೆಗೊಳಿಸಿ ಹಸ್ತಾಂತರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೆಲವು ದಿನಗಳ ಹಿಂದೆ ಪ್ರಯಾಣಚೀಟಿ ರಹಿತವಾಗಿ ಪ್ರಯಾಣಿಸುತ್ತಿದ್ದ ಯುವಕನೊಬ್ಬ...
ನಿಷೇದಿತ ಮಾದಕವಸ್ತು ಮಾರಾಟ ಪ್ರಕರಣದ ಆರೋಪಿಗೆ ಶಿಕ್ಷೆ ಮತ್ತು ದಂಡ ವಿಧಿಸಿದ ಜಿಲ್ಲಾ ವಿಶೇಷ...
ಬೆಳ್ತಂಗಡಿ ಉಜಿರೆ ರಥಬೀದಿ ಎಂಬಲ್ಲಿ, ದಿನಾಂಕ: 08-03-2009 ರಂದು ಅಂದಾಜು 50 ಸಾವಿರ ರೂ. ಬೆಲೆಬಾಳುವ 1.500 ಕಿ.ಗ್ರಾಂ ತೂಕದ ನಿಷೇದಿತ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಬೆಳ್ತಂಗಡಿ ಠಾಣಾ ಅ.ಕ್ರ...
ಕಾರು-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ, 6 ಮಂದಿ ಸಜೀವ ದಹನ: ಬಸ್‌ನಲ್ಲಿದ್ದ ಹಲವರಿಗೆ ಗಂಭೀರ...
ಯಾದಗಿರಿ : ಖಾಸಗಿ ಸ್ಲೀಪರ್ ಬಸ್ ಹಾಗೂ ಕಾರಿನ ನಡುವೆ ನಡೆದ ಮುಖಾಮುಖಿ ಡಿಕ್ಕಿಯ ಬಳಿಕ ಉಂಟಾದ ಬೆಂಕಿ ಆಕಸ್ಮಿಕಕ್ಕೆ ಆರು ಮಂದಿ ಸಜೀವ ದಹನವಾಗಿದ್ದಾರೆ.
ಬೀದರ್-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ....
ಬಂಟ್ವಾಳ: ಕುಕ್ಕಾಜೆಯಲ್ಲಿ ಭೀಕರ ಅಪಘಾತ; ಸಹಸವಾರ ಸ್ಥಳದಲ್ಲಿಯೇ ಮೃತ್ಯು..!
ಬಂಟ್ವಾಳ : ಗೂಡ್ಸ್ ರಿಕ್ಷಾ ಹಾಗೂ ದ್ವಿಚಕ್ರವಾಹನದ ನಡುವೆ ನಡೆದ ಅಪಘಾತಕ್ಕೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕುಕ್ಕಾಜೆ ಎಂಬಲ್ಲಿ ನಡೆದಿದೆ.
ಕುಕ್ಕಾಜೆಯ ಪಂಜಾಜೆ ನಿವಾಸಿ ಮನೀಶ್ ಮೃತಪಟ್ಟ ಯುವಕನಾಗಿದ್ದಾನೆ.
ಮೆಲ್ಕಾರ್ ಕಡೆಯಿಂದ...
ಕೊಡವೂರು :ಕಂಟೆಂಟ್ ಕ್ರಿಯೇಟರ್ಸ್ ನವರಿಗೆ ಆಹ್ವಾನ…!
ಉಡುಪಿ: ಉಡುಪಿ ಜಿಲ್ಲೆಯ ಕೊಡವೂರುವಿನಲ್ಲಿರುವ ಶ್ರೀ ಶಂಕರನಾರಾಯಣ ದೇವಾಲಯದಲ್ಲಿ ಏಪ್ರಿಲ್ 14ರಿಂದ 19ರವರೆಗೆ ಶ್ರೀ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ “5 ದಿನಗಳ ಕಾಲ ಮಹಾ ರುದ್ರಯಾಗ ನಡೆಯಲಿದೆ
ಈ ಕಾರ್ಯಕ್ರಮದಲ್ಲಿ ಭಕ್ತರು ಬಹುಪಾಲು...
ಗ್ಯಾಸ್ ಪೂರೈಕೆ ವ್ಯತ್ಯಯ: ಸಾಲಿಗ್ರಾಮ ಶ್ರೀನಿಧಿ ಎಂಟರ್‌ಪ್ರೈಸಸ್ ಮುಂದೆ ಖಾಲಿ ಗ್ಯಾಸ್ ಸಿಲಿಂಡರ್ ಇಟ್ಟು...
ಕೋಟ: ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ ಬುಕ್ಕಿಂಗ್ ಮಾಡಿ ತಿಂಗಳು ತನಕ ಗ್ಯಾಸ್ ಸಿಗುತ್ತಿಲ್ಲ ಹೀಗಾಗಿ ಸಾಕಷ್ಟು ಮಂದಿಗೆ ಸಮಸ್ಯೆಯಾಗುತ್ತಿದೆ ಎಂದು ಸಾಲಿಗ್ರಾಮ ಶ್ರೀನಿಧಿ ಎಂಟರ್‌ಪ್ರೈಸಸ್ ಮುಂದೆ ಖಾಲಿ ಗ್ಯಾಸ್ ಸಿಲಿಂಡರ್ ಇಟ್ಟು ಗ್ರಾಹಕರು...
ಕಡಬ: ವಿಷ ಸೇವಿಸಿ ಯುವಕ ಆತ್ಮಹತ್ಯೆ…!
ಕಡಬ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಪುಳಿಕುಕ್ಕು ಎಂಬಲ್ಲಿ ನಡೆದಿದೆ.
ಮೃತ ಯುವಕನನ್ನು ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಅಂಬೆಕಲ್ಲು ನಿವಾಸಿ...
ಕಾಪು ಸಮೀಪ ಲಾರಿ – ಕಾರು ಡಿಕ್ಕಿಯಾಗಿ ಭೀಕರ ಅಪಘಾತ : ಓರ್ವ ಸಾವು...
ಕಾಪು: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಾಂಗಳ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರು ಚಾಲಕ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಲೋಕಾಪುರದಿಂದ ಮಂಗಳೂರಿಗೆ...
ನಗರಸಭೆ : ವಿವಿಧ ಸೌಲಭ್ಯ : ಅರ್ಜಿ ಆಹ್ವಾನ
ಉಡುಪಿ: ಉಡುಪಿ ನಗರಸಭೆಯ 2025-26 ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯಡಿ (ಶೇ. 24.10) ಪರಿಶಿಷ್ಟ ಜಾತಿಯ ಉಪಯೋಜನೆ (ಎಸ್.ಸಿ.ಎಸ್.ಪಿ) ಅನುದಾನದ ವ್ಯಕ್ತಿ ಸಂಬoಧಿತ ಕಾರ್ಯಕ್ರಮದಡಿ ಮನೆಯ ಮೇಲ್ಛಾವಣಿ ದುರಸ್ಥಿ ಹಾಗೂ ಸಣ್ಣ ಉದ್ದಿಮೆಗೆ...
ಮಾಧ್ಯಮದ ಸ್ಟುಡಿಯೋಗೆ ಬೆಂಕಿ ಹಚ್ಚುವ ಬೆದರಿಕೆ : ಆರೋಪಿ ವಿರುದ್ದ ಪ್ರಕರಣ ದಾಖಲು
ಉಡುಪಿ : ಡಿಜಿಟಲ್ ಮಾಧ್ಯಮದಲ್ಲಿ ಅಕ್ರಮದ ಕುರಿತು ವರದಿ ಪ್ರಸಾರ ಮಾಡಿದ ಹಿನ್ನೆಲೆ ಕುಪಿತಗೊಂಡ ಕೆಲವರು ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿದ ಘಟನೆ ಕೋಟ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.
...










