PrimeTv Live News Desk
ಉಡುಪಿ: ಯುದ್ಧ- ಹಿಂಸೆ ವಿರುದ್ಧ ಏಕಾಂಗಿ ಪ್ರತಿಭಟನೆಗಿಳಿದ ಕಲಾವಿದ ಉಪನ್ಯಾಸಕ ರಾಮಾಂಜಿ…!!
ಉಡುಪಿ: ಕುಂದಾಪುರದ ಅಂತಾರಾಷ್ಟ್ರೀಯ ದುಡಿಯುವ ಮಕ್ಕಳ ಸಂಸ್ಥೆಯಾದ 'ನಮ್ಮ ಭೂಮಿ'ಯ ರಾಯಭಾರಿ , ಮಕ್ಕಳ ಹಕ್ಕುಗಳ ಹೋರಾಟಗಾರ, ರಂಗಭೂಮಿ ಕಲಾವಿದ ಹಾಗೂ ಕನ್ನಡ ಉಪನ್ಯಾಸಕ ರಾಮಾಂಜಿ ಅವರು ಏಕಾಂಗಿ ಹೋರಾಟಕ್ಕೆ ಇಳಿದಿದ್ದಾರೆ.
ಮಧ್ಯ ಏಶ್ಯಾದಲ್ಲಿ...
ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು…!
ಮಂಗಳೂರು: ಕುಳೂರು ಸೇತುವೆ ಸಮೀಪ ಬಸ್ ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರ ದೀಕ್ಷಿತ್ (23) ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮಧ್ಯಾಹ್ನ 12.05ರ ವೇಳೆಗೆ ದೀಕ್ಷಿತ್‌ರವರು ಬೈಕ್‌ನಲ್ಲಿ ಉಡುಪಿ-ಮಂಗಳೂರು ರಸ್ತೆಯಲ್ಲಿ...
ಮನೆಯಿಂದ 5 ಲಕ್ಷ ಮೌಲ್ಯದ ಚಿನ್ನಾಭರಣ ಕಳವು – ಇಬ್ಬರ ಬಂಧನ, ಚಿನ್ನ ವಶಕ್ಕೆ…!!
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕಸಬಾ ನಿವಾಸಿ ಪುಣ್ಯಶ್ರೀ(20) ಎಂಬವರ ಮನೆಯಲ್ಲಿ ನಡೆದ ಚಿನ್ನಾಭರಣ ಕಳವು ಪ್ರಕರಣವನ್ನು ಸುಳ್ಯ ಪೊಲೀಸರು ಭೇದಿಸಿ, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ಕಳವಾಗಿದ್ದ ಚಿನ್ನಾಭರಣಗಳನ್ನು...
ಮಾದಕ ವಸ್ತು ಮಾರಾಟ : ಮೂವರು ಸೆರೆ..!
ಕೋಲಾರ: ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟ ಜಾಲದಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಕೆಜಿಎಫ್ ಪೊಲೀಸರು ಬಂಧಿಸಿದ್ದಾರೆ.
ರಾಬರ್ಟಸನ್‌ಪೇಟೆ ಡಾನ್ ಬಾಸ್ಕೋ ಐಟಿಐ ಬಳಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ರಾಹುಲ್ ದ್ರಾವಿಡ್...
ಮದರಂಗಿ ವೇದಿಕೆಯಲ್ಲೇ ಕುಸಿದು ಬಿದ್ದು ಯುವ ನಿರೂಪಕ ಮೃತ್ಯು…!
ಬಂಟ್ವಾಳ: ಸಂಭ್ರಮದ ಮದರಂಗಿ ಕಾರ್ಯಕ್ರಮವೊಂದು ಕ್ಷಣಾರ್ಧದಲ್ಲಿ ಶೋಕಸಾಗರವಾಗಿ ಮಾರ್ಪಟ್ಟ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ಏಪ್ರಿಲ್ 10ರಂದು ರಾತ್ರಿ ಸಂಭವಿಸಿದೆ.
ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದ ವೇಳೆ ಯುವ ನಿರೂಪಕರೊಬ್ಬರು ವೇದಿಕೆಯಲ್ಲೇ...
ಕುಂದಾಪುರ ಸಂಚಾರ ಪೊಲೀಸ್ ಠಾಣೆಗೆ ಬ್ಯಾರಿಕೇಡ್ ಹಸ್ತಾಂತರ…!
ಕುಂದಾಪುರ : ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಂತ್ರಣವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ‘ನಮ್ಮ ನಾಡ ಒಕ್ಕೂಟ (ರಿ)’ ಹಾಗೂ ‘ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್, ಕುಂದಾಪುರ’ ಇವರ ಆಶ್ರಯದಲ್ಲಿ ಕುಂದಾಪುರ...
ಕಾರ್ಕಳ : ಎಂ.ಸ್ಯಾಂಡ್ ಲೋಡ್ ವಿಚಾರಕ್ಕೆ ಜಗಳ : ಚಾಲಕನ ಮೇಲೆ ಹಲ್ಲೆ, ಪ್ರಕರಣ...
ಕಾರ್ಕಳ, ಏ.11: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸೂಡ ಗ್ರಾಮದ ಓರಿಯಂಟಲ್ ಗ್ರಾನೈಟ್ ಕ್ರಷರ್‌ನಲ್ಲಿ ಎಂ.ಸ್ಯಾಂಡ್ ಲೋಡ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಟಿಪ್ಪರ್ ಚಾಲಕರ ನಡುವೆ ಜಗಳ ಉಂಟಾಗಿ, ಹಲ್ಲೆ ನಡೆದ...
ಅನೈತಿಕ ಸಂಬಂದಕ್ಕೆ ಅಡ್ಡಿಯಾದ ತನ್ನ ಸ್ವಂತ ಮಗುವನ್ನೆ ಕೊಂದ ಮಹಿಳೆ…!
ಪುಣೆ : ಅಕ್ರಮ ಸಂಬಂಧಕ್ಕೆ ಹೆತ್ತ ತಾಯಿಯೇ ಪ್ರಿಯಕರನ ಜೊತೆ ಸೇರಿ ತನ್ನ ಆರು ವರ್ಷದ ಮಗನನ್ನು ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಖೇಡ್ ತಾಲೂಕಿನ ಕುರುಳಿ...
ಮಳೆಗಾಲ ಸಿದ್ಧತೆಗಳಿಗೆ ತುರ್ತು ಕ್ರಮ : ನೀರು, ಕಾಲುವೆ, ಬಸ್ ಸೇವೆಗೆ ಶಾಸಕ ಯಶ್...
ಉಡುಪಿ: ನಗರಸಭೆ ಸಭಾಂಗಣದಲ್ಲಿ ನಗರಸಭೆಯ ಆಡಳಿತಾಧಿಕಾರಿಗಳಾದ ಉಡುಪಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಮಳೆಗಾಲದ ಪೂರ್ವ ಸಿದ್ಧತೆಗಳ ಬಗ್ಗೆ ಆಯೋಜಿಸಿದ್ದ ಸಭೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿ...
ಕುಂದಾಪುರ : ಸ್ಕೂಟಿಗೆ ಟಿಪ್ಪರ್ ಡಿಕ್ಕಿ : ತಾಯಿ ಸ್ಥಳದಲ್ಲೇ ಮೃತ್ಯು..!!
ಕುಂದಾಪುರ: ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಲಾರಿಯೊಂದು ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಸ್ಕೂಟಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಶುಕ್ರವಾರ ಬೀಜಾಡಿ ಡಿವೈಡರ್ ಬಳಿ...










