Home Authors Posts by PrimeTv Live News Desk

PrimeTv Live News Desk

PrimeTv Live News Desk
1096 POSTS 0 COMMENTS

ಮಲ್ಪೆಯಲ್ಲಿ ಅಕ್ರಮ ಮರಳು ಸಾಗಾಟ ಪತ್ತೆ : ಟಿಪ್ಪರ್ ವಾಹನ ಸಹಿತ ಮರಳು ವಶಕ್ಕೆ…!!

0
ಮಲ್ಪೆ, ಏಪ್ರಿಲ್ 16: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಾಟಾ 407 ಟಿಪ್ಪರ್ ವಾಹನವನ್ನು ಮಲ್ಪೆ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಉದ್ದಿನಹಿತ್ಲಿನಲ್ಲಿ ನಡೆದಿದೆ. ಮಲ್ಪೆ ಪೊಲೀಸ್ ಠಾಣೆಯ ಡಿ.ಪಿ.ಎಸ್‌.ಐ...

ಕಾರ್ಕಳ:  ಅಕ್ರಮ ಗಣಿಕಾರಿಕೆ ಮೇಲೆ ಪೊಲೀಸ್ ದಾಳಿ – ಇಬ್ಬರ ವಿರುದ್ಧ ಪ್ರಕರಣ ದಾಖಲು..!!

0
ಕಾರ್ಕಳ: ಅಕ್ರಮ ಗಣಿಕಾರಿಕೆ ನಡೆಸುತ್ತಿದ್ದವರ ವಿರುದ್ಧ ಕಾರ್ಕಳ ನಗರ ಪೊಲೀಸರು ದಾಳಿ ನಡೆಸಿ, ಕಲ್ಲು ಸಾಗಾಟಕ್ಕೆ ಬಳಸಲಾಗುತ್ತಿದ್ದ ಎರಡು ಲಾರಿಗಳು ಸೇರಿದಂತೆ ಗಣಿಕಾರಿಕೆ ಉಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಶಂಕರಬೆಟ್ಟು...

ಉಡುಪಿ : ಹಾವಂಜೆಯ ಬೋಧಿಸತ್ವ ಬುದ್ಧ ವಿಹಾರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 135ನೇ...

0
ಉಡುಪಿ :  ಜಿಲ್ಲೆಯ ಹಾವಂಜೆಯ ಬೋಧಿಸತ್ವ ಬುದ್ಧ ವಿಹಾರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 135ನೇ ಜಯಂತಿ ಅಂಗವಾಗಿ ಭೀಮ್ ಜಯಂತೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಬೋಧಿಸತ್ವ ಬುದ್ಧ ಫೌಂಡೇಶನ್ (ರಿ) ಉಡುಪಿ...

ಮಲ್ಪೆ : 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!

0
ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ 2003ರ ಗಂಭೀರ ಅಪರಾಧ ಪ್ರಕರಣಕ್ಕೆ ಸಂಬಂಧಿಸಿ 23 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಯನ್ನು ಮಲ್ಪೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮಾನ್ಯ  ನ್ಯಾಯಾಲಯ...

ಯೋಗೀಶ್ ಗೌಡ ಹತ್ಯೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿ ದೋಷಿ…!

0
ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಅವರ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 21 ಆರೋಪಿಗಳ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ ಮಹತ್ವದ...

ಕಾಸರಗೋಡು: ವ್ಯಕ್ತಿಯ ಮೃತದೇಹ ಪತ್ತೆ…!

0
ಕಾಸರಗೋಡು: ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಚಟ್ಟಂಚಾಲ್ ಮಂಡಲಪ್ಪಾರ ಬಳಿ ನಡೆದಿದೆ. ಮೃತರನ್ನು ಮಂಡಲಪ್ಪಾರ ನಿವಾಸಿ ಶಬೀರ್ (40) ಎಂದು ಗುರುತಿಸಲಾಗಿದೆ. ಇಲ್ಲಿನ ಸೇತುವೆಯೊಂದರ ಬಳಿ ಮೃತದೇಹ ಪತ್ತೆಯಾಗಿದ್ದು, ದೇಹದಲ್ಲಿ ಗಾಯದ ಗುರುತುಗಳು ಕಂಡುಬಂದಿವೆ. ಅಲ್ಲದೇ...

ಡಿಎಂಕೆ-ಕಾಂಗ್ರೆಸ್‌ ಮೈತ್ರಿಕೂಟ ಬೆಂಬಲಿಸಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ

0
ಕೊಯಮತ್ತೂರು: ತಮಿಳುನಾಡು ಜನತೆ ಮತದಾನ ಮಾಡುವುದಕ್ಕೂ ಮುನ್ನ ಯೋಚಿಸಿ ಮತದಾನ ಮಾಡಿ. ಇಂಡಿಯಾ ಒಕ್ಕೂಟಕ್ಕೆ ಬೆಂಬಲಿಸುವ ಮೂಲಕ ಎನ್‌ಡಿಎ ಸರ್ಕಾರ ರಚಿಸದಂತೆ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ...

ಶ್ರೀಕೃಷ್ಣ ಮಠದಲ್ಲಿ  ಸೌರ ಯುಗಾದಿಯ ಸಂಭ್ರಮ..!

0
ಉಡುಪಿ : ಶ್ರೀಕೃಷ್ಣ ಮಠದಲ್ಲಿ ಇಂದು ಸೌರ ಯುಗಾದಿಯ ಪ್ರಯುಕ್ತ ಸುವರ್ಣ ರಥೋತ್ಸವವು ಪರ್ಯಾಯ ಶ್ರೀ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಹಾಗೂ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ...

ಉಡುಪಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಹೆಚ್ಚಿಸಲು ಆಗ್ರಹಿಸಿ ಸಿಪಿಎಂ ಮನವಿ…!!

0
ಉಡುಪಿ: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಜನಸಂಖ್ಯೆಯನ್ನು ಆಧರಿಸಿ ಶೈಕ್ಷಣಿಕ ಹಾಗೂ ಉದ್ಯೋಗದ ನೇಮಕಾತಿಯಲ್ಲಿ ಜಾರಿಯಲ್ಲಿದ್ದ ಶೇ 15 ಮತ್ತು ಶೇ.3 ರ ಮೀಸಲಾತಿಯನ್ನು ಹೆಚ್ಚಿಸಬೇಕೆಂದು ರಚಿಸಲಾಗಿದ್ದ ನ್ಯಾ.ಹೆಚ್.ಎನ್.ನಾಗಮೋಹನ ದಾಸ್...

ಬಂಟ್ವಾಳ: ಕಲ್ಲಿನಿಂದ ಹಲ್ಲೆ : ಯುವಕನಿಗೆ ಗಾಯ : ಆರೋಪಿ ಪೊಲೀಸ್ ವಶಕ್ಕೆ…!!

0
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಮಾಣಿ ನಿವಾಸಿ ವಿಶ್ವನಾಥ (28) ಅವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ಘಟನೆ ಸಂಜೆ ನಡೆದಿದೆ. ಮನೆಯಲ್ಲಿದ್ದ ವೇಳೆ ಪರಿಚಯದ ನವೀನ್ ಎಂಬಾತನು ಸುಮಾರು ಒಂದು...
0FansLike
0SubscribersSubscribe

EDITOR PICKS