Home Authors Posts by PrimeTv Live News Desk

PrimeTv Live News Desk

PrimeTv Live News Desk
1148 POSTS 0 COMMENTS

ಪಡುಬಿದ್ರಿಯಲ್ಲಿ ಆನ್‌ಲೈನ್ ಇನ್ವೆಸ್ಟ್ ಮೋಸ : ₹1.50 ಲಕ್ಷ ಕಳೆದುಕೊಂಡ ಮಹಿಳೆ…!!

0
ಪಡುಬಿದ್ರಿ: ಆನ್‌ಲೈನ್ ಇನ್ವೆಸ್ಟ್ ಹೆಸರಿನಲ್ಲಿ ವಂಚನೆ ಮಾಡಿದ ಘಟನೆ ಪಡುಬಿದ್ರಿಯಲ್ಲಿ ಬೆಳಕಿಗೆ ಬಂದಿದೆ.  ಚೈತ್ರಾ ಎನ್ನುವ ಮಹಿಳೆಗೆ ಆರೋಪಿಗಳಾದ ನಿಶಾ ವರ್ಮಾ ಹಾಗೂ ರಾಕೇಶ್ ಪರದಸಾನಿ ಎಂಬವರು ವಾಟ್ಸಪ್ ಮೂಲಕ ಸಂಪರ್ಕಿಸಿ, ಟೆಲಿಗ್ರಾಂ...

ತಲೆಮರೆಸಿಕೊಂಡಿದ್ದ ಆರೋಪಿಗೆ 3 ತಿಂಗಳ ಕಾರಾಗೃಹ ಶಿಕ್ಷೆ…!!

0
ಕಾರವಾರ: ಸಿದ್ದಾಪುರ ತಾಲುಕಿನ ವ್ಯಾಪ್ತಿಯಲ್ಲಿ 2023 ರಲ್ಲಿ ನಡೆದ ಅಪರಾಧ ಪ್ರಕರಣದ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಜಿಯಾವುಲ್ಲಾ ಭಾಷಾಸಾಬ್ ಎಂಬಾತನಿಗೆ ಸಿದ್ದಾಪುರ ಜೆಎಂಎಫ್ ಸಿ ನ್ಯಾಯಾಲಯ 3 ತಿಂಗಳ ಕಾರಾಗೃಹ...

ಬೆಳ್ತಂಗಡಿ : ಕ್ರೇನ್ ಢಿಕ್ಕಿ : ಪಾದಚಾರಿ ಸ್ಥಳದಲ್ಲೇ ಸಾವು…!!

0
ಬೆಳ್ತಂಗಡಿ: ಕ್ರೇನ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪಿಲಿಗೂಡು ಎಂಬಲ್ಲಿ ನಡೆದಿದೆ. ತಮಿಳುನಾಡು ಮೂಲದ ಮಹಾಲಿಂಗಂ ಮೃತ ವ್ಯಕ್ತಿ. ಪುತ್ತೂರು ತಾಲೂಕಿನ ಕೊಳ್ತಿಗೆಯಲ್ಲಿ ವಾಸವಾಗಿದ್ದ...

ಯುದ್ಧದಿಂದ ಹಿಂದೆ ಸರಿದ ಅಮೆರಿಕಾ-ಇರಾನ್ : ಪಾಕ್ ಮಧ್ಯಸ್ಥಿಕೆಯಲ್ಲಿ 2 ವಾರಗಳ ಕದನ ವಿರಾಮ...

0
ಇರಾನ್ ಮೇಲೆ ವಿನಾಶಕಾರಿ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನೀಡಿದ್ದ ಗಡುವು ಮುಗಿಯಲು ಕೇವಲ ಎರಡು ಗಂಟೆಗಳಿರುವಾಗ ಬಹು ದೊಡ್ಡ ರಾಜತಾಂತ್ರಿಕ ಬೆಳವಣಿಗೆಯೊಂದು ನಡೆದಿದೆ. ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಅಮೆರಿಕಾ ಮತ್ತು...

ಭದ್ರಾ ನದಿಗೆ ಹಾರಿ ನರ್ಸ್ ಆತ್ಮಹತ್ಯೆ..!

0
ಶಿವಮೊಗ್ಗ : ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದ ಯುವತಿಯೊಬ್ಬರು ಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಸೋಮವಾರ ಸಂಜೆ ನಡೆದಿದೆ. ಮೃತರನ್ನು ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ...

ಮದ್ಯದ ಅತಿಯಾದ ಸೇವನೆ : ಗಂಗೊಳ್ಳಿಯಲ್ಲಿ ವ್ಯಕ್ತಿ ಆತ್ಮಹತ್ಯೆ…!!

0
ಗಂಗೊಳ್ಳಿ: ಅತಿಯಾದ ಮದ್ಯಪಾನದ ಪರಿಣಾಮವಾಗಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಜನತಾ ಕಾಲನಿ ನಾಯಕವಾಡಿ, ಗುಜ್ಜಾಡಿ ಗ್ರಾಮದ ನಿವಾಸಿ ಮೃತ ಉಮೇಶ ಖಾರ್ವಿ (59) ಅವರು ಮೀನುಗಾರಿಕೆ...

ಪ್ರೇಮ ಪ್ರಕರಣ : ಯುವತಿಯ ಆತ್ಮಹತ್ಯೆ – ಪ್ರಚೋದನೆ ಆರೋಪ..!

0
ಕುಂದಾಪುರ: ಶಂಕರನಾರಾಯಣ ಗ್ರಾಮ ವ್ಯಾಪ್ತಿಯ ಬೆದ್ರಕಟ್ಟೆ ಕಾಲೋನಿಯ ನಿವಾಸಿ ಶ್ರೀಮತಿ ರಮ್ಯಾ (28) ಅವರು ನೀಡಿದ ದೂರಿನ ಪ್ರಕಾರ, ಅವರ ತಂಗಿ ಶಶಿಕಲಾ (20) ಅವರು ಕುಂದಾಪುರದ ಸಾಯಿ ಆಸ್ಪತ್ರೆಯಲ್ಲಿ ಕ್ಲಿನಿಂಗ್ ಕೆಲಸ...

ಸಹಾಯಕ ಔಷಧ ನಿಯಂತ್ರಕನ ಮನೆಗೆ ಲೋಕಾಯುಕ್ತ ದಾಳಿ : 3.37 ಕೋಟಿ ಮೌಲ್ಯದ ಆಸ್ತಿ...

0
ಮಂಗಳೂರು : ಕರ್ನಾಟಕ ಲೋಕಾಯುಕ್ತ ಪೊಲೀಸರು ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್. ವಿರುದ್ಧ ಅಕ್ರಮ ಆಸ್ತಿ ಪ್ರಕರಣ ದಾಖಲಿಸಿ ದಾಳಿ ನಡೆಸಿದ್ದಾರೆ. ಮಂಗಳವಾರ ಮಂಗಳೂರು, ಬೆಂಗಳೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ...

ಕನ್ನಡ ವಿರೋಧಿ ರಾಜ್ಯಪಾಲ ಗೆಹ್ಲೋಟ್ ವಜಾಗೊಳಿಸಿ : ಕರವೇ ಜಿಲ್ಲಾಧ್ಯಕ್ಷ ಪ್ರಭಾಕರ್ ಪೂಜಾರಿ ಆಗ್ರಹ...

0
ಉಡುಪಿ: ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತಿದ್ದು, ಕರ್ನಾಟಕ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಕೂಡಲೇ ಅವರನ್ನು ರಾಜ್ಯಪಾಲ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಉಡುಪಿ...

ಕಾರ್ಯನಿರತ ಪತ್ರಕರ್ತರ ಸಂಘದ 2024 ರ ವಾರ್ಷಿಕ ಪ್ರಶಸ್ತಿ ಪ್ರಕಟ : ಶಿವಮೊಗ್ಗದ ಮೂವರಿಗೆ...

0
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಪತ್ರಕರ್ತರಾದ ಶರತ್‌ಕುಮಾರ್ ಎಸ್ ಮತ್ತು ಸಾಗರದ ಮಹೇಶ್ ಹೆಗಡೆ ಹಾಗೂ ಅರುಣ್‍ ಕುಮಾರ್ ಅವರಿಗೆ ಪ್ರತಿಷ್ಠಿತ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ದ ( ಕೆಯುಡಬ್ಲ್ಯೂಜೆ ) 2024...
0FansLike
0SubscribersSubscribe

EDITOR PICKS