PrimeTv Live News Desk
ಗ್ಯಾಸ್ ಪೂರೈಕೆ ವ್ಯತ್ಯಯ: ಸಾಲಿಗ್ರಾಮ ಶ್ರೀನಿಧಿ ಎಂಟರ್‌ಪ್ರೈಸಸ್ ಮುಂದೆ ಖಾಲಿ ಗ್ಯಾಸ್ ಸಿಲಿಂಡರ್ ಇಟ್ಟು...
ಕೋಟ: ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ ಬುಕ್ಕಿಂಗ್ ಮಾಡಿ ತಿಂಗಳು ತನಕ ಗ್ಯಾಸ್ ಸಿಗುತ್ತಿಲ್ಲ ಹೀಗಾಗಿ ಸಾಕಷ್ಟು ಮಂದಿಗೆ ಸಮಸ್ಯೆಯಾಗುತ್ತಿದೆ ಎಂದು ಸಾಲಿಗ್ರಾಮ ಶ್ರೀನಿಧಿ ಎಂಟರ್‌ಪ್ರೈಸಸ್ ಮುಂದೆ ಖಾಲಿ ಗ್ಯಾಸ್ ಸಿಲಿಂಡರ್ ಇಟ್ಟು ಗ್ರಾಹಕರು...
ಕಡಬ: ವಿಷ ಸೇವಿಸಿ ಯುವಕ ಆತ್ಮಹತ್ಯೆ…!
ಕಡಬ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಪುಳಿಕುಕ್ಕು ಎಂಬಲ್ಲಿ ನಡೆದಿದೆ.
ಮೃತ ಯುವಕನನ್ನು ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಅಂಬೆಕಲ್ಲು ನಿವಾಸಿ...
ಕಾಪು ಸಮೀಪ ಲಾರಿ – ಕಾರು ಡಿಕ್ಕಿಯಾಗಿ ಭೀಕರ ಅಪಘಾತ : ಓರ್ವ ಸಾವು...
ಕಾಪು: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಾಂಗಳ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರು ಚಾಲಕ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಲೋಕಾಪುರದಿಂದ ಮಂಗಳೂರಿಗೆ...
ನಗರಸಭೆ : ವಿವಿಧ ಸೌಲಭ್ಯ : ಅರ್ಜಿ ಆಹ್ವಾನ
ಉಡುಪಿ: ಉಡುಪಿ ನಗರಸಭೆಯ 2025-26 ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯಡಿ (ಶೇ. 24.10) ಪರಿಶಿಷ್ಟ ಜಾತಿಯ ಉಪಯೋಜನೆ (ಎಸ್.ಸಿ.ಎಸ್.ಪಿ) ಅನುದಾನದ ವ್ಯಕ್ತಿ ಸಂಬoಧಿತ ಕಾರ್ಯಕ್ರಮದಡಿ ಮನೆಯ ಮೇಲ್ಛಾವಣಿ ದುರಸ್ಥಿ ಹಾಗೂ ಸಣ್ಣ ಉದ್ದಿಮೆಗೆ...
ಮಾಧ್ಯಮದ ಸ್ಟುಡಿಯೋಗೆ ಬೆಂಕಿ ಹಚ್ಚುವ ಬೆದರಿಕೆ : ಆರೋಪಿ ವಿರುದ್ದ ಪ್ರಕರಣ ದಾಖಲು
ಉಡುಪಿ : ಡಿಜಿಟಲ್ ಮಾಧ್ಯಮದಲ್ಲಿ ಅಕ್ರಮದ ಕುರಿತು ವರದಿ ಪ್ರಸಾರ ಮಾಡಿದ ಹಿನ್ನೆಲೆ ಕುಪಿತಗೊಂಡ ಕೆಲವರು ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿದ ಘಟನೆ ಕೋಟ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.
...
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಹೊತ್ತಿ ಉರಿದ ಎಥನಾಲ್ ತುಂಬಿದ್ದ ಟ್ಯಾಂಕರ್…!!
ಅಂಕೋಲಾ : ಬೆಳಗಾವಿಯಿಂದ ಮಂಗಳೂರಿಗೆ ಎಥನಾಲ್ ಸಾಗಿಸುತ್ತಿದ್ದ ಟ್ಯಾಂಕರ್ ಉರುಳಿ ಸ್ಫೋಟಗೊಂಡ ಪರಿಣಾಮ ಹೆದ್ದಾರಿಯಲ್ಲಿ ಬೆಂಕಿ ಆವರಿಸಿದ ಘಟನೆ ಗುರುವಾರ ಕಂಚಿನಬಾಗಿಲು ಸಮೀಪದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಸಂಭವಿಸಿದೆ.
ಅಪಘಾತದಲ್ಲಿ ಟ್ಯಾಂಕರ್ ಚಾಲಕ ಗಂಭೀರವಾಗಿ...
ಉಡುಪಿ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ‘ಇಎಸ್‌ಐ’ (ESI) ಸೌಲಭ್ಯ ಲಭ್ಯ…!!
ಉಡುಪಿ : ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಉಡುಪಿ ಜಿಲ್ಲೆಯ ಆರೋಗ್ಯ ಕ್ಷೇತ್ರದಲ್ಲಿ ವಿಶೇಷವಾಗಿ ಮಾನಸಿಕ ಆರೋಗ್ಯ ಮತ್ತು ಪುನರ್ವಸತಿ ವಿಭಾಗದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ ಉಡುಪಿಯ ದೊಡ್ಡಣಗುಡ್ಡೆಯಲ್ಲಿರುವ ಡಾ. ಎ.ವಿ....
ವಾಟ್ಸಾಪ್‌ನಲ್ಲಿ ಬಂದ RTO ಚಲನ್ ಫೈಲ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.86 ಲಕ್ಷ ರೂ....
ಉಡುಪಿ : ವಾಟ್ಸಾಪ್ ಮೂಲಕ ಬಂದ ಎಪಿಕೆ ಫೈಲ್ ಡೌನ್‌ಲೋಡ್ ಮಾಡಿದ ಪರಿಣಾಮ ಲಕ್ಷಾಂತರ ರೂಪಾಯಿ ಕಳೆದುಕೊಂಡ ಆನ್‌ಲೈನ್ ವಂಚನೆಗೊಳಗಾಗಿರುವ ಬಗ್ಗೆ ಉಡುಪಿಯ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಪಡುಬಿದ್ರಿಯ ಹೆಜಮಾಡಿಯ ಅಬ್ದುಲ್...
ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಅದ್ದೂರಿ ಹಸಿರು ಹೊರೆಕಾಣಿಕೆ ಮೆರವಣಿಗೆ…!!
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಳದ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ವೈಭವದ ಹೊರೆ ಕಾಣಿಕೆ ಮೆರವಣಿಗೆ ಬುಧವಾರ ನಡೆಯಿತು.
ನಗರದ ಜೋಡುಕಟ್ಟೆಯಿಂದ ಪ್ರಾರಂಭಗೊಂಡ ಈ ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆಗೆ ಸಾಂಪ್ರಾದಾಯಿಕ ರೀತಿಯಲ್ಲಿ ಚಾಲನೆ...
ಮಣಿಪಾಲ : ಲಯನ್ಸ್ ವಿಶ್ವ ಪರಿಸರ ರಕ್ಷಣಾ ಸಪ್ತಾಹಕ್ಕೆ ಚಾಲನೆ…!
ಉಡುಪಿ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಲಯನ್ಸ್ ಕ್ಲಬ್ ವತಿಯಿಂದ ಹಮ್ಮಿಕೊಂಡಿರುವ ಪರಿಸರ ರಕ್ಷಣಾ ಸಪ್ತಾಹ ಕಾರ್ಯಕ್ರಮ ಅಭಿನಂದನೀಯ ಎಂದು ಮಾಹೆ ಮಣಿಪಾಲ ಸಹ ಕುಲಾಧಿಪತಿ, ಡಾ. ಎಚ್.ಎಸ್ ಬಲ್ಲಾಳ್...










