PrimeTv Live News Desk
ಕುಂದಾಪುರ: ವೈದ್ಯನಿಂದ ಪತ್ರಕರ್ತನ ಮೇಲೆ ಹಲ್ಲೆ : ಕರ್ನಾಟಕ ಪ್ರೆಸ್ ಕ್ಲಬ್ ತೀವ್ರ ಖಂಡನೆ…!!
ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ ಹಾಗೂ ಕನ್ನಡಪ್ರಭ ಪತ್ರಿಕೆಯ ಕುಂದಾಪುರ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಯನ್ನು ಕರ್ನಾಟಕ ಪ್ರೆಸ್ ಕ್ಲಬ್ ತೀವ್ರವಾಗಿ ಖಂಡಿಸುತ್ತದೆ.
ವರದಿಗಾರ ಶ್ರೀಕಾಂತ್ ಹೆಮ್ಮಾಡಿಯವರು ಕಳೆದ...
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿಯ ಬಂಧನ…!!
ವೇಣೂರು: ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಸಮೀಪ ಅಪ್ರಾಪ್ತ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರವೆಸಗಿದ ಆರೋಪದಡಿ ಸ್ಕೂಲ್ ಟ್ರಿಪ್ ಆಟೊರಿಕ್ಷಾ ಚಾಲಕನನ್ನು ವೇಣೂರು ಠಾಣೆ ಪೊಲೀಸರು ಬಂಧಿಸಿ ಮಂಗಳೂರು ಕಾರಾಗೃಹಕ್ಕೆ...
ಉಡುಪಿ: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅರೆಸ್ಟ್…!!
ಉಡುಪಿ: ನಗರ ಪೊಲೀಸ್ ಠಾಣೆಯ ಅ.ಕ್ರ. 326/2009, ಕಲಂ 4(1)(2)(ಸಿ), 5, 6 ITP Act ಪ್ರಕರಣದಲ್ಲಿ ಮಾನ್ಯ ಪಿಸಿಜೆ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ಸಿಸಿ ನಂ. 2766/2024ರ ವಾರಂಟ್ದಾರಳಾಗಿ ಸುಮಾರು 17...
ಕುಂದಾಪುರ: ಪತ್ರಕರ್ತನ ಮೇಲೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ ಹಾಗೂ ಕೊಲೆ ಬೆದರಿಕೆ :...
ಉಡುಪಿ : ದಿನಾಂಕ 21/08/2026ರಂದು ಕುಂದಾಪುರದಲ್ಲಿ ಕನ್ನಡ ಪ್ರಭ ಪತ್ರಿಕೆಯ ವರದಿಗಾರರಾದ ಶ್ರೀಕಾಂತ್ ಅವರಿಗೆ ಆಪಾದಿತ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಎಂಬುವರು ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ...
ಡೇವಿಡ್ ಡಿಸೋಜಾ ಕೊಲೆ ಪ್ರಕರಣ : ಮತ್ತೊಬ್ಬ ಆರೋಪಿ ಅರೆಸ್ಟ್ : ಬಂದಿತರ ಸಂಖ್ಯೆ...
ಕಾಪು : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿ ಸೇಂಟ್ ಕ್ಸೇವಿಯರ್ ಚರ್ಚ್ ಕಾಂಪ್ಲೆಕ್ಸ್ನಲ್ಲಿ ಪ್ರಿನ್ಸ್ ಎಂಟರ್ಪ್ರೈಸಸ್ ಮಾಲೀಕ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಶಿರ್ವ...
ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಗೆ ಪತ್ರಕರ್ತರ ಸಂಘ ತೀವ್ರ ಖಂಡನೆ…!!
ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ ಹಾಗೂ ಕನ್ನಡಪ್ರಭ ಪತ್ರಿಕೆಯ ಕುಂದಾಪುರ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸುತ್ತದೆ.
ಕುಂದಾಪುರ ಸರಕಾರಿ...
ಕಾಪು: ವೃದ್ದೆಯನ್ನು ಮನೆಗೆ ತೆರಳದಂತೆ ತಡೆದು ಹಲ್ಲೆಗೆ ಯತ್ನ : ನಾಲ್ವರ ವಿರುದ್ಧ ಪ್ರಕರಣ...
ಕಾಪು: ಮನೆ ಹಾಗೂ ಜಮೀನಿಗೆ ತೆರಳುತ್ತಿದ್ದ ವೃದ್ಧ ಮಹಿಳೆ ಮತ್ತು ಅವರ ಪುತ್ರನನ್ನು ತಡೆದು ಜಗಳವಾಡಿ, ಜೀವ ಬೆದರಿಕೆ ಹಾಕಿ, ಮನೆಗೆ ಕಲ್ಲು ಹಾಗೂ ಬಿಯರ್ ಬಾಟಲಿ ಎಸೆದ ಆರೋಪದಡಿ ನಾಲ್ವರ ವಿರುದ್ಧ...
ಉಡುಪಿ: ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಲಕ್ಷಾಂತರ ರೂ. ಸೈಬರ್ ವಂಚನೆ…!!
ಉಡುಪಿ: ಜಾಗ ಖರೀದಿಸುವ ಉದ್ದೇಶದಿಂದ ಉಡುಪಿಗೆ ಬಂದಿದ್ದ ಕೇರಳ ಮೂಲದ ಶ್ರುತಿ ವಿ. (37) ಎಂಬವರಿಗೆ ಸೈಬರ್ ವಂಚಕರು ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ₹4 ಲಕ್ಷ ವಂಚಿಸಿರುವ ಘಟನೆ ನಡೆದಿದೆ.
ಶ್ರುತಿ ಅವರು...
ಬೈಂದೂರು: ಬೈಕ್ ಅಪಘಾತದಲ್ಲಿ ಸವಾರ ಸಾವು…!!
ಬೈಂದೂರು: ಉಪ್ಪುಂದ ಗ್ರಾಮದ ಮಯ್ಯರಕೇರಿ ಎಸ್ವಿಎಂಎಸ್ ಕಂಪೌಂಡ್ ಎದುರು ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಊದಾನೇಶ್ವರ ಭಟ್ ಮೃತಪಟ್ಟಿದ್ದಾರೆ.
ಆಗಸ್ಟ್ 20ರಂದು ಬೆಳಗ್ಗೆ ಸುಮಾರು 9:30ಕ್ಕೆ ಘಟನೆ ನಡೆದಿದೆ. ಅತಿವೇಗ ಹಾಗೂ ಅಜಾಗರೂಕತೆಯಿಂದ...
ಪುತ್ತೂರು: ವಾರಂಟು ಆಸಾಮಿ ಶರಣ್ ಅರೆಸ್ಟ್…!!
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಅ.ಕ್ರ 43/2026 ಪ್ರಕರಣದಲ್ಲಿ ವಾರಂಟು ಆಸಾಮಿಯಾಗಿದ್ದ ಶರಣ್ ಎಂಬವರನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಮದ್ಲ ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ.
ಆರೋಪಿಯನ್ನು ಮಾನ್ಯ...










