PrimeTv Live News Desk
ಕಾಲೇಜು ಕ್ಯಾಂಪಸ್ ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳು – ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ...
ಮಂಗಳೂರು : ಖಾಸಗಿ ಕಾಲೇಜಿನ ಕ್ಯಾಂಪಸ್ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿಯು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಸಂಭವಿಸಿದೆ.
ಕ್ಯಾಂಪಸ್ನಲ್ಲಿ ಮೂವರು ವಿದ್ಯಾರ್ಥಿಗಳ ಬಳಿ ಸಣ್ಣ ಸಣ್ಣ ಪೊಟ್ಟಣಗಳಲ್ಲಿ ಪ್ಯಾಕ್ ಮಾಡಲಾಗಿದ್ದ...
ಮಹಿಳೆಗೆ ಲಕ್ಷಾಂತರ ರೂ. ಆನ್ಲೈನ್ ವಂಚನೆ…!!
ಕೋಟ: ಕ್ರೆಡಿಟ್ ಕಾರ್ಡ್ ಅಪ್ಡೇಟ್ ಹೆಸರಿನಲ್ಲಿ ಲಕ್ಷಾಂತರ ರೂ. ಆನ್ಲೈನ್ ವಂಚನೆ ಎಸಗಿರುವ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಂಚನೆಗೊಳಗಾದ ವ್ಯಕ್ತಿ ಐಶ್ಚರ್ಯ ಎಂದು ತಿಳಿದು ಬಂದಿದೆ.
ಜು.27ರಂದು ಐಶ್ಚರ್ಯ ಎಂಬವರ ಕ್ರೆಡಿಟ್...
ಉಡುಪಿ: ಕಟಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಆಂಬ್ಯುಲೆನ್ಸ್ ವಿಭಜಕಕ್ಕೆ ಡಿಕ್ಕಿ…!!
ಉಡುಪಿ : ಕಟಪಾಡಿಯ ಏಣಗುಡ್ಡೆಯ ತೇಕಲ್ ತೋಟದ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಘಟನೆ ಬುಧವಾರ ನಡೆದಿದೆ.
ಮೂಲಗಳ ಪ್ರಕಾರ,...
ಉದ್ಯಾವರ: ಪಾಪನಾಸಿನಿ ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ…!!
ಉಡುಪಿ : ಉದ್ಯಾವರ ಸಮೀಪದ ಪಿತ್ರೋಡಿ, ಕಾಪು ಪೊಲೀಸ್ ಠಾಣೆ ವ್ಯಾಪ್ತಿಯ ತಾಂಡೆಲ್ ಗೆಸ್ಟ್ ಹೌಸ್ ಬಳಿ ಇರುವ ಪಾಪನಾಸಿನಿ ಹೊಳೆಯಲ್ಲಿ ಸುಮಾರು 30–35 ವರ್ಷದ ಪ್ರಾಯದ ಅಪರಿಚಿತ ವ್ಯಕ್ತಿಯ ಶವ ಕೊಳೆತ...
ವಿದೇಶದಿಂದ ಅಗಮಿಸಿದ ಆರೋಪಿ ಬಜ್ಪೆ ವಿಮಾನ ನಿಲ್ದಾಣದಲ್ಲಿ ಅರೆಸ್ಟ್…!!
ಮಂಗಳೂರು : ವಿದೇಶದಿಂದ ಭಾರತಕ್ಕೆ ಆಗಮಿಸಿದ ಪರಾರಿಯಾಗಿದ್ದ ಆರೋಪಿಯನ್ನು ಮಂಗಳೂರು ಬಜ್ಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮುಂಬೈನ ಅಂಧೇರಿ ಪಶ್ಚಿಮದ ನಿವಾಸಿ ಅಶೋಕ್ ನಾರಾಯಣ್ (63) ಎಂದು ಗುರುತಿಸಲಾಗಿದೆ.
2019...
ಬನ್ನಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿರುಕು ಬಿದ್ದ ರಸ್ತೆ : ಅಪಘಾತ ಭೀತಿ, ತಕ್ಷಣ ದುರಸ್ತಿಗೆ...
ಉಡುಪಿ: ರಾಷ್ಟ್ರೀಯ ಹೆದ್ದಾರಿಯ ಬನ್ನಂಜೆ ನಾರಾಯಣ ಗುರು ಮಂದಿರದ ಸಮೀಪ ಹೆದ್ದಾರಿಯ ಕಾಂಕ್ರೀಟ್ ಬಿರುಕುಬಿಟ್ಟು, ಗುಂಡಿಯಾಗಿ ಮಾರ್ಪಟ್ಟಿದ್ದು ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.
ಕಾಂಕ್ರೀಟ್ ಒಳಗಿನ ಕಬ್ಬಿಣದ ಕಂಬಿಗಳು ಮೇಲಕ್ಕೆ ಬಂದಿರುವುದರಿಂದ ಈ ಮಾರ್ಗದಲ್ಲಿ...
ಕನ್ನಡ ಪುಸ್ತಕ ಪ್ರಾಧಿಕಾರ ಮನೆಗೊಂದು ಗ್ರಂಥಾಲಯ…!!
10 ಗ್ರಂಥಾಲಯಗಳ ಅನುಷ್ಠಾನ ಕಾರ್ಯಕ್ರಮ...
ಉಡುಪಿ : ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಇದರ ವತಿಯಿಂದ ನಡೆಯುತ್ತಿರುವ ಮನೆಗೊಂದು ಗ್ರಂಥಾಲಯ ಅಭಿಯಾನ ಉಡುಪಿ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಸಹಯೋಗದೊಂದಿಗೆ...
ಅಭಿವೃದ್ಧಿ ಬಗ್ಗೆ ಸುಳ್ಳು ಪ್ರಚಾರ ನಿಲ್ಲಿಸಿ, ವಾಸ್ತವಾಂಶಗಳ ಆಧಾರದ ಮೇಲೆ ಮಾತನಾಡಿ : ಕೇಶವ...
ಕುಂದಾಪುರ, ಆ.5: "ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರಿರುವ ಕ್ಷೇತ್ರಗಳಿಗೆ ಯಾವುದೇ ಅನುದಾನ ಬರುತ್ತಿಲ್ಲ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಬಿಜೆಪಿ ಸಂಸದರ ಮೂಲಕ ಅನುದಾನ ತಂದು ಅಭಿವೃದ್ಧಿ...
ಉಡುಪಿಯ ಬಲಾಯಿಪಾದೆಯಲ್ಲಿ ಕಳ್ಳತನ ಪ್ರಕರಣದ ಕಾರು ಪತ್ತೆ…!!
ಉಡುಪಿ: ಉಡುಪಿ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳು ಗಸ್ತು ಕರ್ತವ್ಯದಲ್ಲಿದ್ದ ವೇಳೆ ಬಲಾಯಿಪಾದೆ ಬಳಿ ಹಲವು ದಿನಗಳಿಂದ ಅನುಮಾನಾಸ್ಪದವಾಗಿ ನಿಂತಿದ್ದ ಕಾರೊಂದನ್ನು ಪತ್ತೆಹಚ್ಚಿದ್ದಾರೆ.
ಪರಿಶೀಲನೆ ನಡೆಸಿದ ವೇಳೆ, ಆ ವಾಹನವು...
ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ : ಇಬ್ಬರ ಬಂಧನ…!!
ಬೆಳ್ತಂಗಡಿ: ಬಂದಾರು ಗ್ರಾಮದ ನಿರ್ಮುಡ ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಆ.3 ರಂದು ಸಂಜೆ 5.15 ರ ಸುಮಾರಿಗೆ ಬೀಟ್...










