Home Authors Posts by PrimeTv Live News Desk

PrimeTv Live News Desk

PrimeTv Live News Desk
1683 POSTS 0 COMMENTS

ಶ್ರೀಕೃಷ್ಣ ಮಠ ಪಾರ್ಕಿಂಗ್‌ನಲ್ಲಿ ಸೈಡ್ ಕೊಡುವ ವಿಚಾರಕ್ಕೆ ಮಾರಾಮಾರಿ…!!

0
ಉಡುಪಿ: ಉಡುಪಿಯ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ವಾಹನಕ್ಕೆ ಸೈಡ್ ನೀಡುವ ವಿಚಾರವಾಗಿ ಆಂಧ್ರ ಪ್ರದೇಶ ಮೂಲದ ಪ್ರವಾಸಿಗರು ಹಾಗೂ ಉಡುಪಿ ಮೂಲದ ಕಾರು ಚಾಲಕನ ನಡುವೆ ನಡೆದ ವಾಗ್ವಾದ ಮಾರಾಮಾರಿಗೆ ತಿರುಗಿದ...

ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ..!!

0
ಹೆಬ್ರಿ: ಬಿಹಾರ ರಾಜ್ಯದ ನಿವಾಸಿಯಾಗಿರುವ ಲಾಲ್ ಮುನ್ನಿ ದೇವಿ ಮೋತಿಯಾರ್ ಅವರ ಪತಿ ಹಿರಾಲಾಲ್ ಮಾಜಿ ಅವರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರಂಗದಲ್ಲಿ ನಡೆದಿದೆ. ಪೊಲೀಸರ ಮಾಹಿತಿ ಪ್ರಕಾರ, ದಿನಾಂಕ 08/06/2026ರಂದು...

ಯಕ್ಷಗಾನ ವಿದ್ವಾಂಸ ಡಾ. ಚಂದ್ರಶೇಖರ ದಾಮ್ಲೆ ಅವರಿಗೆ ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ’...

0
ಉಡುಪಿ : ಕಲಾವಿದರು ನಿರಂತರ ಅಧ್ಯಯನ ಶೀಲರಾಗಬೇಕು. ಭಾರತದ ಸಾಂಸ್ಕೃತಿಕ ಪ್ರತಿನಿಧಿಗಳು ಎಂಬುದನ್ನು ತಾವು ಮರೆಯಬಾರದು. ಹಾಗಾಗಿ ಕಲೆಯ ಶ್ರೇಷ್ಠತೆಯನ್ನು ಅವರು ಮರೆಯಬಾರದು ಎಂದು ಹೊರನಾಡು ಶ್ರೀ ಅನ್ನಪೂರ್ಣೇಶ್ವರೀ ದೇವಸ್ಥಾನ ಧರ್ಮದರ್ಶಿ ಡಾ....

ಅನಿತಾ ಕಾಸರಗೋಡು ಹೇಳಿಕೆ ಖಂಡನೆ: ಕಠಿಣ ಕಾನೂನು ಕ್ರಮಕ್ಕೆ ಬಿಲ್ಲವ ಸಮಾಜ ಸೇವಾ ಸಂಘ...

0
ಬ್ರಹ್ಮಾವರ: ಸಾಮಾಜಿಕ ಜಾಲತಾಣಗಳಲ್ಲಿ ಅನಿತಾ ಕಾಸರಗೋಡು ಅವರು ಬಿಲ್ಲವ (ಪೂಜಾರಿ) ಸಮಾಜದ ಕುರಿತು ಅವಹೇಳನಕಾರಿ ಹಾಗೂ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆಗಳನ್ನು ನೀಡಿರುವುದನ್ನು ಬಿಲ್ಲವ ಸಮಾಜ ಸೇವಾ ಸಂಘ (ರಿ.), ಬ್ರಹ್ಮಾವರ ತೀವ್ರವಾಗಿ...

ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಿಂದನೆ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲು

0
ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ದಲಿತ ಸಮುದಾಯಕ್ಕೆ ಅಪಮಾನಿಸಿದ ಆರೋಪಿ ವಿರುದ್ಧ ಮಂಗಳೂರಿನಲ್ಲಿ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೂನ್ 7...

ಮಣಿಪಾಲ: ಅಂತರ್-ರಾಜ್ಯ ಇಬ್ಬರು ಕಳ್ಳರ ಬಂಧನ…!!

0
ಮಣಿಪಾಲ : ಅಂತರ್-ರಾಜ್ಯ ಮನೆ ಕಳ್ಳತನದ ಮುಸುಕುಧಾರಿ TATTO - 313 ಗ್ಯಾಂಗ್‌ ಭೇದಿಸಿದ ಮಣಿಪಾಲ ಪೊಲೀಸರು ಇಬ್ಬರು ಅರೋಪಿಗಳು ಹಾಗೂ ಮೌಲ್ಯ ರೂ.7,90,000 ಬೆಲೆ ಬಾಳುವ ಚಿನ್ನಾಭರಣಗಳ ವಶ ಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳು...

ಹೆಬ್ರಿ: ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ : 7 ಮಂದಿಯ...

0
ಉಡುಪಿ: ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ.ಜೂಜಾಟ ನಡೆಯುತ್ತಿರುವ ಕುರಿತು ದೊರೆತ ಮಾಹಿತಿಯ ಮೇರೆಗೆ ಕಾರ್ಕಳ ಉಪ ವಿಭಾಗದ ಪೊಲೀಸ್‌ ಉಪಾಧೀಕ್ಷಕರ...

ಅಶ್ಲೀಲ ಫೋಟೋ ವೈರಲ್ ಬೆದರಿಕೆ : ₹2.77 ಕೋಟಿ ವಸೂಲಿ ಆರೋಪ, ಇಬ್ಬರ ಬಂಧನ…!!

0
ಮಂಗಳೂರು : ಅಶ್ಲೀಲ ಫೋಟೋ ಮತ್ತು ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ, ಕೊಲೆ ಪ್ರಕರಣದಲ್ಲಿ ಸಿಲುಕಿಸುವುದಾಗಿ ಹೆದರಿಸಿ ಒಟ್ಟು ₹2.77 ಕೋಟಿ ಹಣ ವಸೂಲಿ ಮಾಡಿರುವ ಆರೋಪದಡಿ ಇಬ್ಬರ ವಿರುದ್ಧ ದೂರು...

ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ : ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ…!!

0
ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕದ ವಕ್ತಾರ ಮುಸ್ತಾಕ್ ಹೆನ್ನಾಬೈಲು ಆಗ್ರಹಿಸಿದರು. ಈ ಕುರಿತು...

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಝಾಮ್ ಉಚ್ಚಾಟನೆ…!!

0
ಉಡುಪಿ : ಸಮಾಜವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಆರೋಪಗಳ ಹಿನ್ನೆಲೆಯಲ್ಲಿ ನಿಝಾಮ್ ಅವರನ್ನು ಯುವ ಕಾಂಗ್ರೆಸ್‌ನ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದಲೇ ಉಚ್ಚಾಟಿಸಲಾಗಿದೆ. ಪಕ್ಷದ ಶಿಸ್ತು...
0FansLike
0SubscribersSubscribe

EDITOR PICKS