PrimeTv Live News Desk
ಮಣಿಪಾಲ: ಅಂತರ್-ರಾಜ್ಯ ಇಬ್ಬರು ಕಳ್ಳರ ಬಂಧನ…!!
ಮಣಿಪಾಲ : ಅಂತರ್-ರಾಜ್ಯ ಮನೆ ಕಳ್ಳತನದ ಮುಸುಕುಧಾರಿ TATTO - 313 ಗ್ಯಾಂಗ್ ಭೇದಿಸಿದ ಮಣಿಪಾಲ ಪೊಲೀಸರು ಇಬ್ಬರು ಅರೋಪಿಗಳು ಹಾಗೂ ಮೌಲ್ಯ ರೂ.7,90,000 ಬೆಲೆ ಬಾಳುವ ಚಿನ್ನಾಭರಣಗಳ ವಶ ಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳು...
ಹೆಬ್ರಿ: ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ : 7 ಮಂದಿಯ...
ಉಡುಪಿ: ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ.ಜೂಜಾಟ ನಡೆಯುತ್ತಿರುವ ಕುರಿತು ದೊರೆತ ಮಾಹಿತಿಯ ಮೇರೆಗೆ ಕಾರ್ಕಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರ...
ಅಶ್ಲೀಲ ಫೋಟೋ ವೈರಲ್ ಬೆದರಿಕೆ : ₹2.77 ಕೋಟಿ ವಸೂಲಿ ಆರೋಪ, ಇಬ್ಬರ ಬಂಧನ…!!
ಮಂಗಳೂರು : ಅಶ್ಲೀಲ ಫೋಟೋ ಮತ್ತು ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ, ಕೊಲೆ ಪ್ರಕರಣದಲ್ಲಿ ಸಿಲುಕಿಸುವುದಾಗಿ ಹೆದರಿಸಿ ಒಟ್ಟು ₹2.77 ಕೋಟಿ ಹಣ ವಸೂಲಿ ಮಾಡಿರುವ ಆರೋಪದಡಿ ಇಬ್ಬರ ವಿರುದ್ಧ ದೂರು...
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ : ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ…!!
ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕದ ವಕ್ತಾರ ಮುಸ್ತಾಕ್ ಹೆನ್ನಾಬೈಲು ಆಗ್ರಹಿಸಿದರು.
ಈ ಕುರಿತು...
ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಝಾಮ್ ಉಚ್ಚಾಟನೆ…!!
ಉಡುಪಿ : ಸಮಾಜವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಆರೋಪಗಳ ಹಿನ್ನೆಲೆಯಲ್ಲಿ ನಿಝಾಮ್ ಅವರನ್ನು ಯುವ ಕಾಂಗ್ರೆಸ್ನ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದಲೇ ಉಚ್ಚಾಟಿಸಲಾಗಿದೆ.
ಪಕ್ಷದ ಶಿಸ್ತು...
ವಿಶ್ವ ಪರಿಸರ ದಿನದ ಪ್ರಯುಕ್ತ ಕರ್ನಾಟಕ ರಾಜ್ಯದಾಧ್ಯಂತ 5 ಕೋಟಿ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ...
ಉಡುಪಿ : ವಿಶ್ವ ಪರಿಸರ ದಿನದ ಪ್ರಯುಕ್ತ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಖಾಸಗಿ ಪ್ರತಿಷ್ಠಾನ ವತಿಯಿಂದ ಕರ್ನಾಟಕ ರಾಜ್ಯದಾಧ್ಯಂತ 5 ಕೋಟಿ ಸಸಿಗಳನ್ನು ನೆಡುವ ಕಾರ್ಯಕ್ರಮದ ಅಂಗವಾಗಿ ದಿನಾಂಕ...
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಲಿ. ವಾರ್ಷಿಕ ಮಹಾಸಭೆ
ಉಡುಪಿ : ನಗರದ ಪ್ರತಿಷ್ಠಿತ ಎಂಜಿಎಂ ಕಾಲೇಜು ಬಳಿ ಕಳೆದ ಮೂರು ವರ್ಷಗಳಿಂದ ಕಾರ್ಯಚರಿಸುತ್ತಿರುವ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ನ ವಾರ್ಷಿಕ ಮಹಾಸಭೆಯು ನೂತನ ರವೀಂದ್ರ...
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ : ಯಶ್...
ಮಲ್ಪೆ : ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರಿಕಾ ಚಟುವಟಿಕೆಗಳು ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ ಬಂದರಿನ ನೂತನ ಪ್ರವೇಶ ದ್ವಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ತಕ್ಷಣ ಆರಂಭಿಸುವಂತೆ ಮೀನುಗಾರಿಕೆ,ಬಂದರು ಇಲಾಖೆ ಹಾಗೂ...
ಅನಿತಾ ಕಾಸರಗೋಡು ಎಂಬ ಮಹಿಳೆಯನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು : ಪ್ರವೀಣ್ ಪೂಜಾರಿ…!!
ಉಡುಪಿ : ಅನಿತಾ ಕಾಸರಗೋಡು ಎಂಬ ಹೆಸರಿನ ಮಹಿಳೆ ಉಡುಪಿ ಮತ್ತು ದ. ಕ. ಜಿಲ್ಲೆಯ ಹಿಂದುಳಿದ ವರ್ಗಕ್ಕೆ ಸೇರಿದ ಬಿಲ್ಲವ ಸಮುದಾಯವನ್ನು ಅವಹೇಳನಕಾರಿಯಾಗಿ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡುತ್ತಿದ್ದು, ಇದು...
ವಿದ್ಯುತ್ ತಂತಿ ತಾಗಿ ಯುವಕ ದುರ್ಮರಣ…!!
ಶಂಕರನಾರಾಯಣ: ವಿಪರೀತ ಗಾಳಿ-ಮಳೆಯ ಸಂದರ್ಭ ವಿದ್ಯುತ್ ತಂತಿ ತಾಗಿ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ಹಿಲಿಯಾಣ ಗ್ರಾಮದ ಚೋರಾಡಿ ಕಲ್ಲುಗದ್ದೆಯಲ್ಲಿ ನಡೆದಿದೆ.
ಮೃತರನ್ನು ಗಣೇಶ (ವಯಸ್ಸು ತಿಳಿದುಬಂದಿಲ್ಲ) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ಎಸ್ಎಲ್ವಿ ಹೋಟೆಲ್ನಲ್ಲಿ...










