Home Authors Posts by PrimeTv Live News Desk

PrimeTv Live News Desk

PrimeTv Live News Desk
1285 POSTS 0 COMMENTS

ಅಲೆವೂರಿನ ಬಾಳೆಹಣ್ಣು ದಾಸ್ತಾನು ಕೇಂದ್ರಗಳಿಗೆ ದಿಢೀ‌ರ್ ದಾಳಿ : ಪ್ರಕರಣ ದಾಖಲು…!!

0
ಉಡುಪಿ: ಉಡುಪಿ ಸಮೀಪದ ಅಲೆವೂರು ಗ್ರಾಮದ 3-4 ಬಾಳೆ ಹಣ್ಣು ದಾಸ್ತಾನು ಕೇಂದ್ರಗಳಿಗೆ ಏಕಕಾಲದಲ್ಲಿ ಧಿಡೀರ್ ದಾಳಿ ನಡೆಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಅಸಿಸ್ಟೆಂಟ್ ಕಮಿಷನರ್ ರಶ್ಮಿ ಎಸ್ ಆರ್ ಹಾಗೂ ಆರೋಗ್ಯ...

ಪಡುಬಿದ್ರಿ: ಕೆಲಸಕ್ಕೆ ಹೋಗಿ ವಾಪಾಸು ಬಾರದೇ ಕೂಲಿ ಕಾರ್ಮಿಕ ನಾಪತ್ತೆ…!!

0
ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು ಕೆಲಸಕ್ಕೆಂದು ಹೋಗಿ ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ. ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ "ಗಂಡಸು ಕಾಣೆ" ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವ್ಯಕ್ತಿ...

ವಿಟ್ಲ : ಪಿಕಪ್-ಆಕ್ಟಿವಾ ಅಪಘಾತ : ಇಬ್ಬರು ಯುವತಿಯರಿಗೆ ಗಂಭೀರ ಗಾಯ…!!

0
ವಿಟ್ಲ: ಪಿಕಪ್ ಹಾಗೂ ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಯುವತಿಯರು ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿಲ ಮುರುವ ತಿರುವಿನಲ್ಲಿ ನಡೆದಿದೆ. ಅಪಘಾತದಲ್ಲಿ ಆಕ್ಟಿವಾ ಸವಾರ ಹಾಗೂ ಸಹಸವಾರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ...

ಬ್ರಹ್ಮಾವರ ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಬೆಂಕಿಗಾಹುತಿ : ಏಳು ಪ್ರಯಾಣಿಕರು ಪಾರು…!!

0
ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಬ್ರಹ್ಮಾವರ ಸಮೀಪ ಗುರುವಾರ ಏಕಾಏಕಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಬಸ್ಸಿನಲ್ಲಿದ್ದ ಏಳು ಪ್ರಯಾಣಿಕರು ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಬಸ್ಸಿನ ಇಡಿಸಿ ಬಾಕ್ಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು...

ಮಂಗಳೂರು : ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೈ ಮಾಡುತ್ತಿದ್ದ ಆಯುರ್ವೇದ ಥೆರಪಿಸ್ಟ್ ಸಹಿತ ಮೂವರು ಅರೆಸ್ಟ್…!!

0
ಮಂಗಳೂರು : ನಗರದಲ್ಲಿ ಮಾದಕ ವಸ್ತು ಮಾರಾಟದ ವಿರುದ್ಧ ಸಮರ ಸಾರಿರುವ ಮಂಗಳೂರು ಪೊಲೀಸರು ನಿರಂತರವಾಗಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿ ಜೈಲಿಗೆ ಅಟ್ಟುತ್ತಿದ್ದಾರೆ. ಅಗಸ್ಟ್ 18 ರಂದು ಮಂಗಳೂರು ಪೂರ್ವ ಪೊಲೀಸ್...

ಗಂಗೊಳ್ಳಿ: ಮೀನುಗಾರಿಕೆ ವೇಳೆ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು…!!

0
ಗಂಗೊಳ್ಳಿ: ಉಡುಪಿ ಜಿಲ್ಲೆಯ ಮರವಂತೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರೊಬ್ಬರು ಆಕಸ್ಮಿಕವಾಗಿ ಅರಬ್ಬಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಮರವಂತೆ ಗ್ರಾಮದ ನಾಗರಾಜ ಖಾರ್ವಿ (40) ಎಂದು ಗುರುತಿಸಲಾಗಿದೆ. ಎಂದಿನಂತೆ ಆ.19ರಂದು ಬೆಳಗ್ಗೆ...

ನಕಲಿ ಔಷಧಿ ಜಾಲ ಪತ್ತೆ : 4.91 ಕೋಟಿ ರೂ. ಮೌಲ್ಯದ ಸೊತ್ತು ವಶ...

0
ಬೆಂಗಳೂರು: ರಾಮನಗರದ ಬಿಡದಿಯ ಫಾರ್ಮ್ ಹೌಸ್ ವೊಂದರಲ್ಲಿ ನಡೆಯುತ್ತಿದ್ದ ಪರವಾನಿಗೆರಹಿತ ನಕಲಿ ಔಷಧಿ ಮರು-ಪ್ಯಾಕಿಂಗ್ ಮತ್ತು ಲೇಬಲಿಂಗ್ ಜಾಲವನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ (FDA)ಯ ಔಷಧ ಅಮಲುಜಾರಿ ವಿಭಾಗದ...

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ : ಆ.22 ರಂದು ಉಡುಪಿಯಲ್ಲಿ ಸಭೆ…!!

0
ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡಂತೆ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠವನ್ನು ಕರಾವಳಿ ಭಾಗದಲ್ಲಿ ಸ್ಥಾಪಿಸುವಂತೆ ಒತ್ತಾಯಿಸಿ ಸಂಘಟಿತ ಹೋರಾಟ ರೂಪಿಸುವ ನಿಟ್ಟಿನಲ್ಲಿ ಯು-ಆ್ಯಕ್ಟ್ ಹಾಗೂ ಕರಾವಳಿ...

ದುರ್ನಾಥ ಬೀರುತ್ತಿರುವ ಕಾರ್ಕಳ ಮಾರುಕಟ್ಟೆ ಪಾರ್ಕಿಂಗ್ : ರಮಿತಾ ಸೂರ್ಯವಂಶಿ ಖಂಡನೇ…!!

0
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಪುರಸಭೆಗೆ ವ್ಯಾಪ್ತಿಯಲ್ಲಿ ಬರುವ ಮಾರುಕಟ್ಟೆ ಪಾರ್ಕಿಂಗ್ ಸ್ವಚ್ಛತೆ ಹಾಗೂ ನಿರ್ವಹಣೆ ಇಲ್ಲದೆ ದುರ್ನಾಥ ಬರುತ್ತಿದೆ ಪುರಸಭೆ ಅಧಿಕಾರಿಗಳು ನಿದ್ರೆಯಿಂದ ಎಚ್ಚರ ವಾಗಿ ಒಮ್ಮೆ ಮಾರುಕಟ್ಟೆ ವ್ಯವಸ್ಥೆಗಳನ್ನು ನೋಡಿ... ಮಾರುಕಟ್ಟೆ...

ಎನ್ಎಚ್ ಬಾಕಿ ಕಾಮಗಾರಿ ತ್ವರಿತ ಪೂರ್ಣಗೊಳಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ…!!

0
ಉಡುಪಿ: ಜಿಲ್ಲೆಯಲ್ಲಿ ಸಾರ್ವಜನಿಕರ ಸುರಕ್ಷತೆ, ವಾಹನಗಳ ಸುಗಮ ಸಂಚಾರ ಹಾಗೂ ರಸ್ತೆ ಅಪಘಾತ ಕಡಿಮೆ ಮಾಡುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿಯ ಬಾಕಿ ಇರುವ ಸರ್ವೀಸ್ ರಸ್ತೆ ಮತ್ತು ಇತರ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ...
0FansLike
0SubscribersSubscribe

EDITOR PICKS