Home Authors Posts by PrimeTv Live News Desk

PrimeTv Live News Desk

PrimeTv Live News Desk
1279 POSTS 0 COMMENTS

ಬನ್ನಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿರುಕು ಬಿದ್ದ ರಸ್ತೆ : ಅಪಘಾತ ಭೀತಿ, ತಕ್ಷಣ ದುರಸ್ತಿಗೆ...

0
ಉಡುಪಿ: ರಾಷ್ಟ್ರೀಯ ಹೆದ್ದಾರಿಯ ಬನ್ನಂಜೆ ನಾರಾಯಣ ಗುರು ಮಂದಿರದ ಸಮೀಪ ಹೆದ್ದಾರಿಯ ಕಾಂಕ್ರೀಟ್ ಬಿರುಕುಬಿಟ್ಟು, ಗುಂಡಿಯಾಗಿ ಮಾರ್ಪಟ್ಟಿದ್ದು ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ. ಕಾಂಕ್ರೀಟ್ ಒಳಗಿನ ಕಬ್ಬಿಣದ ಕಂಬಿಗಳು ಮೇಲಕ್ಕೆ ಬಂದಿರುವುದರಿಂದ ಈ ಮಾರ್ಗದಲ್ಲಿ...

ಕನ್ನಡ ಪುಸ್ತಕ ಪ್ರಾಧಿಕಾರ ಮನೆಗೊಂದು ಗ್ರಂಥಾಲಯ…!!

0
10 ಗ್ರಂಥಾಲಯಗಳ ಅನುಷ್ಠಾನ ಕಾರ್ಯಕ್ರಮ... ಉಡುಪಿ : ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಇದರ ವತಿಯಿಂದ ನಡೆಯುತ್ತಿರುವ ಮನೆಗೊಂದು ಗ್ರಂಥಾಲಯ ಅಭಿಯಾನ ಉಡುಪಿ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಸಹಯೋಗದೊಂದಿಗೆ...

ಅಭಿವೃದ್ಧಿ ಬಗ್ಗೆ ಸುಳ್ಳು ಪ್ರಚಾರ ನಿಲ್ಲಿಸಿ, ವಾಸ್ತವಾಂಶಗಳ ಆಧಾರದ ಮೇಲೆ ಮಾತನಾಡಿ : ಕೇಶವ...

0
ಕುಂದಾಪುರ, ಆ.5: "ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರಿರುವ ಕ್ಷೇತ್ರಗಳಿಗೆ ಯಾವುದೇ ಅನುದಾನ ಬರುತ್ತಿಲ್ಲ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಬಿಜೆಪಿ ಸಂಸದರ ಮೂಲಕ ಅನುದಾನ ತಂದು ಅಭಿವೃದ್ಧಿ...

ಉಡುಪಿಯ ಬಲಾಯಿಪಾದೆಯಲ್ಲಿ ಕಳ್ಳತನ ಪ್ರಕರಣದ ಕಾರು ಪತ್ತೆ…!!

0
ಉಡುಪಿ: ಉಡುಪಿ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳು ಗಸ್ತು ಕರ್ತವ್ಯದಲ್ಲಿದ್ದ ವೇಳೆ ಬಲಾಯಿಪಾದೆ ಬಳಿ ಹಲವು ದಿನಗಳಿಂದ ಅನುಮಾನಾಸ್ಪದವಾಗಿ ನಿಂತಿದ್ದ ಕಾರೊಂದನ್ನು ಪತ್ತೆಹಚ್ಚಿದ್ದಾರೆ. ಪರಿಶೀಲನೆ ನಡೆಸಿದ ವೇಳೆ, ಆ ವಾಹನವು...

ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ : ಇಬ್ಬರ ಬಂಧನ…!!

0
ಬೆಳ್ತಂಗಡಿ: ಬಂದಾರು ಗ್ರಾಮದ ನಿರ್ಮುಡ ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆ.3 ರಂದು ಸಂಜೆ 5.15 ರ ಸುಮಾರಿಗೆ ಬೀಟ್‌...

ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ; ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು…!!

0
ಬೆಳ್ತಂಗಡಿ : ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತುವಿನ ಅಮಲಿನಲ್ಲಿದ್ದ ಆರೋಪದ ಮೇರೆಗೆ ಓರ್ವನ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವೈಜ್ಞಾನಿಕ ಪದಾರ್ಥಗಳ ನಿಯಂತ್ರಣ ಕಾಯ್ದೆ (NDPS Act) ಅಡಿಯಲ್ಲಿ ಬೆಳ್ತಂಗಡಿ ಪೊಲೀಸರು...

ಕಾರ್ಕಳ : ನಿಟ್ಟೆಯ ಜುಗಾರಿ ಅಡ್ಡೆಗೆ ಖಾಕಿ ದಾಳಿ – 7 ಮಂದಿ ಬಂಧನ,...

0
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಹೋಟೆಲ್ ಸನ್ಮಾನ್ ರೆಸಿಡೆನ್ಸಿಯಲ್ಲಿ ನಡೆಯುತ್ತಿದ್ದ ಇಸ್ಪೀಟು ಅಡ್ಡೆಗೆ ದಾಳಿ ನಡೆಸಿದ ಕಾರ್ಕಳ ಗ್ರಾಮಾಂತರ ಪೊಲೀಸರು ಜುಗಾರಿ ನಿರತ ಏಳು ಮಂದಿಯನ್ನು ವಶಕ್ಕೆ...

ಮಣಿಪಾಲ ಜನನಿ ಬಾರ್‌ ಬಳಿ ಹಲ್ಲೆ : ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು...

0
ಉಡುಪಿ: ಮಣಿಪಾಲ ಈಶ್ವರನಗರದ ಜನನಿ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ ಸಮೀಪ ಯುವಕನ ಮೇಲೆ ಹಲ್ಲೆ ನಡೆಸಿ ಗಂಭೀರ ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ನಿಟ್ಟೆಯ ಎಂಜಿನಿಯರಿಂಗ್‌ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...

ಮಲ್ಪೆ ಕಲ್ಮಾಡಿ ಪರಿಸರದಲ್ಲಿ ನೀರಿಗಾಗಿ ಗ್ರಾಮಸ್ಥರ ಪರದಾಟ…!!

0
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಕಲ್ಮಾಡಿ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ಸಮರ್ಪಕ ನಳ್ಳಿ ನೀರು ಪೂರೈಕೆಯಾಗದ ಕಾರಣ ಸ್ಥಳೀಯ ನಿವಾಸಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದು, ಉಡುಪಿ...

ಉಡುಪಿ ನಗರಸಭೆ ಪೌರಾಯುಕ್ತರಾಗಿ ಸಂತೋಷ್ ಡಿ. ಎಸ್ ನೇಮಕ…!!

0
ಉಡುಪಿ: ನಗರ ಸಭೆಯ ಪೌರಾಯುಕ್ತ ಮಹಾಂತೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಪೌರಾಯುಕ್ತರಾಗಿ ಸಂತೋಷ್ ಡಿಎಸ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಸಂತೋಷ್ ಡಿಎಸ್ ಅವರು ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲ ಪುರಸಭೆಯ ಪೌರಾಯುಕ್ತರಾಗಿ...
0FansLike
0SubscribersSubscribe

EDITOR PICKS