Home Authors Posts by PrimeTv Live News Desk

PrimeTv Live News Desk

PrimeTv Live News Desk
1162 POSTS 0 COMMENTS

ಹಿರಿಯ ಪತ್ರಕರ್ತ ಗಣೇಶ್ ಪ್ರಭು ನಿಧನ…!!

0
ಉಡುಪಿ: ಜಿಲ್ಲೆಯ ಹಿರಿಯ ಪತ್ರಕರ್ತ ಗಣೇಶ್ ಪ್ರಭು(61) ಅಲ್ಪಕಾಲದ ಅಸೌಖ್ಯದಿಂದ ಎ.19ರಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು. ಮಣಿಪಾಲದಿಂದ ಪ್ರಕಟಗೊಳ್ಳುತ್ತಿದ್ದ ಮಾರ್ನಿಂಗ್ ನ್ಯೂಸ್ ಆಂಗ್ಲ ಪತ್ರಿಕೆ, ದಿ ಹಿಂದು ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರರಾಗಿ 21...

ಜನರಲ್ಲಿ ಭಕ್ತಿ ಮೂಡಿಸಲು ಧಾರ್ಮಿಕ ಕಾರ್ಯಕ್ರಮಗಳು ಹೆಚ್ಚು ಪರಿಣಾಮಕಾರಿ : ಡಾ|ಎಚ್‌. ಎಸ್.ಬಲ್ಲಾಳ್…!!

0
ಉಡುಪಿ :ದೇವಸ್ಥಾನದ ಜೀರ್ಣೋದ್ದಾರ, ಬ್ರಹ್ಮಕಲಶೋತ್ಸವ, ನಾಗಮಂಡಲ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು ಜನರಲ್ಲಿ ಭಕ್ತಿ ಮೂಡಿಸುವ ನಿಟ್ಟಿನಲ್ಲಿ ಹೆಚ್ಚು ಪರಿಣಾಮಕಾರಿ ಎಂದು ಮಾಹೆ ವಿವಿ ಸಹ ಕುಲಾಧಿಪತಿ ಡಾ| ಎಚ್. ಎಸ್.ಬಲಾಳ್ ಹೇಳಿದರು. ಬನ್ನಂಜೆ ಶ್ರೀ...

ಕುಂದಾಪುರ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ..!

0
ಕುಂದಾಪುರ: ಮದ್ಯಪಾನದ ಚಟದಿಂದ ಖಿನ್ನತೆಗೆ ಒಳಗಾದ ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಸಹೊಕ್ಕಲು ಮನೆ, ಕೋಣಿ ಗ್ರಾಮದ ಎಂ. ಸಂಜೀವ ಪೂಜಾರಿ (68) ಮೃತ...

ಪತ್ನಿಗೆ ಹಲ್ಲೆ, ಕೊಲೆ ಯತ್ನ ಆರೋಪ : ಅಸಿಸ್ಟೆಂಟ್ ಪ್ರೊಫೆಸರ್ ವಿರುದ್ಧ ಪ್ರಕರಣ ದಾಖಲು..!

0
ಶಂಕರನಾರಾಯಣ: ಪತ್ನಿಗೆ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿದ ಜೊತೆಗೆ ಕೊಲೆ ಯತ್ನ ನಡೆಸಿದ ಆರೋಪದ ಮೇಲೆ ಅಸಿಸ್ಟೆಂಟ್ ಪ್ರೊಫೆಸರ್ ವಿರುದ್ಧ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಡ್ಡಿನಬೈಲು ಅಂಪಾರು ಗ್ರಾಮದ ನಿಶಿತಾ...

ಪುತ್ತೂರು ಬೆಡಿ ಉತ್ಸವದ ವೇಳೆ ಅವಘಡ : ಹಲವರಿಗೆ ಸುಟ್ಟ ಗಾಯ…!!

0
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಬೆಡಿ ಉತ್ಸವದ ಸುಡುಮದ್ದು ಪ್ರದರ್ಶನದ ಸಂದರ್ಭಸಂಭವಿಸಿದ ಅವಘಡದಲ್ಲಿ ಹಲವರು ಸುಟ್ಟ ಗಾಯಗೊಂಡಿದ್ದಾರೆ. ಈ ಬಗ್ಗೆ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ...

ಸಿಂಗಾಪುರದ ಕಂಪೆನಿಯಿಂದ ಮಣಿಪಾಲದ ಕಂಪೆನಿಗೆ 33 ಕೋಟಿ ರೂ. ವಂಚನೆ : ಪ್ರಕರಣ ದಾಖಲು…!!

0
ಮಣಿಪಾಲ : ಸಿಂಗಾಪುರದ ಕಂಪೆನಿಯೊಂದು ಮಣಿಪಾಲ ಕಂಪೆನಿಗೆ 33 ಕೋಟಿ ರೂ. ಹಣ ವಂಚಿಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೀಲಿಪ್ ಆರ್.ಅಡಿಗ (35) ಎಂಬವರು ಮಣಿಪಾಲ ಲಕ್ಷ್ಮೀಂದ್ರ ನಗರದಲ್ಲಿ ಎಮ್.ಎನ್.ಶೆಟ್ಟಿ...

ದಕ್ಷಿಣ ಕನ್ನಡ ಜಿಲ್ಲಾ ಜನತಾದಳದ ಜಿಲ್ಲಾ ಘಟಕದ ನೂತನ ಕಾರ್ಯಧ್ಯಕ್ಷರಾಗಿ ಶಶಿರಾಜ ಶೆಟ್ಟಿ ಹಾಗೂ...

0
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಜನತಾದಳ (ಜಾತ್ಯಾತೀತ) ಘಟಕದಲ್ಲಿ ಸಂಘಟನಾತ್ಮಕ ಚುರುಕು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ನಾಯಕತ್ವ ಮಹತ್ವದ ನೇಮಕಾತಿಗಳನ್ನು ಪ್ರಕಟಿಸಿದೆ. ಜಿಲ್ಲಾ ಘಟಕದ ನೂತನ ಕಾರ್ಯಧ್ಯಕ್ಷರಾಗಿ ಶಶಿರಾಜ ಶೆಟ್ಟಿ ಕೊಳಂಬೆ ಹಾಗೂ ಮಹಾ...

ಶ್ರೀ ಭ್ರಾಮರೀ ನಾಟ್ಯಾಲಯದ “ನೃತ್ಯ ಮಂಥನ–10” ಉಡುಪಿ ನಗರದ ಶ್ರೀಕೃಷ್ಣ ಮಠದ ರಾಜಾಂಗಣ ದಲ್ಲಿ...

0
ಉಡುಪಿ : ರಜತ ಸಂಭ್ರಮದಲ್ಲಿರುವ ಶ್ರೀ ಭ್ರಾಮರೀ ನಾಟ್ಯಾಲಯ (ರಿ) ಅಮ್ಮುಂಜೆ ಉಡುಪಿ ಇದರ ನೃತ್ಯ ಮಂಥನ-10 ಕಾರ್ಯಕ್ರಮ ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿಏಪ್ರಿಲ್ 19ರಂದು ಸಂಜೆ 4 ಗಂಟೆಗೆ ನಡೆಯಲಿದೆ. ಪರ್ಯಾಯ...

ಮೇ 14 ರಿಂದ ಮೇ19 ರವರೆಗೆ ಮಹತೋಭಾರ ಶ್ರೀ ಶಂಕರನಾರಾಯಣ ಸನ್ನಿಧಾನದ ಕೊಡವೂರಿನಲ್ಲಿ ಮಹಾ...

0
ಉಡುಪಿ: ಕೊಡವೂರಿನ ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಅಪರೂಪದಲ್ಲಿ ಅಪರೂಪವಾದ ಮಹಾ ರುದ್ರಯಾಗ ಮೇ 14ರಿಂದ 19ರವರೆಗೆ ಭಕ್ತಿಭಾವದಿಂದ ನಡೆಯಲಿದೆ. ದೇವಸ್ಥಾನದ ಪರಮ ಭಕ್ತರಾದ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ, ಲೋಕ...

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಲೆಯಾಳಂನ ಕಿರುತೆರೆ ನಟ ಸಿದ್ದಾರ್ಥ್ ವೇಣುಗೋಪಾಲ್ ನಿಧನ…!!

0
ಕೊಚ್ಚಿ : ಮಲಯಾಳಂ ಕಿರುತೆರೆಯ ಜನಪ್ರಿಯ ನಟ ಸಿದ್ದಾರ್ಥ್ ವೇಣುಗೋಪಾಲ್ (41) ಅವರು ದೀರ್ಘಕಾಲದ ಕ್ಯಾನ್ಸರ್ ಕಾಯಿಲೆಯಿಂದ ಶನಿವಾರದಂದು ನಿಧನರಾದರು. ಕಳೆದ ಎರಡು ವರ್ಷಗಳಿಂದ ಈ ಮಾರಕ ಕಾಯಿಲೆಯ ವಿರುದ್ಧ ತೀವ್ರ ಹೋರಾಟ ನಡೆಸುತ್ತಿದ್ದ...
0FansLike
0SubscribersSubscribe

EDITOR PICKS