PrimeTv Live News Desk
ಬೈಂದೂರಿನಲ್ಲಿ ಯುವಕನ ಆತ್ಮಹತ್ಯೆ..!!
ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಮದ್ಯಾಸಕ್ತಿ ಹಿನ್ನೆಲೆ ಕುಟುಂಬ ಕಲಹದಿಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.
ಬೈಂದೂರು ತಾಲೂಕಿನ ಶಿರೂರು ಗ್ರಾಮದ ಹಡವಿನಕೋಣೆ ನಿವಾಸಿ ಹಸನಜಿ ಮಹಮದ್ ಮುಸ್ತಕಿಮ್ (28) ಆತ್ಮಹತ್ಯೆ...
ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ..!!
ಉಡುಪಿ: ಪಡುಬಿದ್ರೆಯಲ್ಲಿ ಉದ್ಯಮಿ ಆಗಿದ್ದ ಇನ್ನಾ ನಿವಾಸಿ ಉದಯ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಇಂದು ನಿಧನರಾಗಿದ್ದಾರೆ.
ಬಿಜೆಪಿ ಪಕ್ಷದಲ್ಲಿ ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಅವರು, ತನ್ನ ಪತ್ನಿ ಮಾಜಿ ಜಿಲ್ಲಾ...
ಅಪ್ರಾಪ್ತ ವಯಸ್ಸಿನ ಬಾಲಕಿ ನಾಪತ್ತೆ : ಪ್ರಕರಣ ದಾಖಲು…!!
ಉಳ್ಳಾಲ : ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಪಜೀರ್ ಅಡ್ಕದ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಜೀರ್ ಅಡ್ಕ ನಿವಾಸಿ ಗುಲಾಬಿ ಅವರು ನೀಡಿದ...
ಪರವಾನಿಗೆ ಭೂಮಾಪಕರ ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ ತಕ್ಷಣ ಕ್ರಮಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್...
ಕಳೆದ 40 ದಿನಗಳಿಂದ ನಡೆಯುತ್ತಿರುವ ಪರವಾನಿಗೆ ಭೂಮಾಪಕರ ಮುಷ್ಕರದಿಂದ ಕಂದಾಯ ಇಲಾಖೆಗೆ ಸಂಬಂಧಿತ ಕಾರ್ಯಗಳು ಸ್ಥಗಿತಗೊಂಡು ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದು ಈ ಬಗ್ಗೆ ರಾಜ್ಯ ಸರಕಾರ ತಕ್ಷಣ ಕ್ರಮವಹಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ರಾಜ್ಯದಾದ್ಯಂತ...
ಮಂಗಳೂರು ಲಾಠಿ ಚಾರ್ಜ್ ಪ್ರಕರಣದ 101 ಆರೋಪಿಗಳಿಗೆ ಖುಲಾಸೆ..!
ಮಂಗಳೂರು: 2017 ರ ಏಪ್ರಿಲ್ 4ರಂದು ಮಂಗಳೂರಿನ ಕಮಿಷನರ್ ಕಛೇರಿ ಮುಂಭಾಗದಲ್ಲಿ ನಡೆದ ಲಾಠಿ ಚಾರ್ಜ್ ಸಂಬಂಧಿಸಿದಂತೆ ದಾಖಲಾದ ಪ್ರಕರಣಕ್ಕೆ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದ್ದು, ಒಟ್ಟು 101 ಆರೋಪಿಗಳನ್ನು ಸಂಪೂರ್ಣವಾಗಿ ಬಿಡುಗಡೆಗೊಳಿಸಿದೆ.
ಜಿಲ್ಲೆಯಲ್ಲಿ...
ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಯಕ್ಷಗಾನ ಕಲಾವಿದರ ಆಕ್ರೋಶ : ಪೆದಂಬು...
ಮಂಗಳೂರು: ಕೇಬಲ್ ವಾಹಿನಿಯೊಂದರಲ್ಲಿ ಪ್ರಸಾರವಾದ ‘ಬುರುಡೆ ಗ್ಯಾಂಗ್’ ಹಾಸ್ಯ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರು ತಮಗೆ ಮತ್ತು ತಮ್ಮ ಕುಟುಂಬಸ್ಥರಿಗೆ ದೂರವಾಣಿ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿದ್ದಾರೆ...
ಯೋಗೇಶ್ ಗೌಡ ಹತ್ಯೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ...
ಧಾರವಾಡ,: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆನ್ನೆ (ಏ.16) ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದ 15ನೇ ಆರೋಪಿ ಆಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ...
ರೈಲ್ವೆ ನಿಲ್ದಾಣದಲ್ಲಿ ರಕ್ಷಿಸಲ್ಪಟ್ಟ ಕೇರಳ ಮೂಲದ ವ್ಯಕ್ತಿಯ ವಾರಸುದಾರರು ಪತ್ತೆ…!
ಉಡುಪಿಯ ಕೇರಳ ಕಲ್ಚರಲ್ ಸೊಸಿಯಲ್ ಸೆಂಟರ್ ಸಂಸ್ಥೆಯ ಪದಾಧಿಕಾರಿಗಳು, ರೈಲ್ವೇ ಇಲಾಖೆಯ ಅಧಿಕಾರಿಗಳು ರಕ್ಷಿಸಿದ್ದ, ಕೇರಳ ಮೂಲದ ಯುವಕನ ವಾರಸುದಾರರನ್ನು ಪತ್ತೆಗೊಳಿಸಿ ಹಸ್ತಾಂತರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೆಲವು ದಿನಗಳ ಹಿಂದೆ ಪ್ರಯಾಣಚೀಟಿ ರಹಿತವಾಗಿ ಪ್ರಯಾಣಿಸುತ್ತಿದ್ದ ಯುವಕನೊಬ್ಬ...
ನಿಷೇದಿತ ಮಾದಕವಸ್ತು ಮಾರಾಟ ಪ್ರಕರಣದ ಆರೋಪಿಗೆ ಶಿಕ್ಷೆ ಮತ್ತು ದಂಡ ವಿಧಿಸಿದ ಜಿಲ್ಲಾ ವಿಶೇಷ...
ಬೆಳ್ತಂಗಡಿ: ಉಜಿರೆ ರಥಬೀದಿ ಎಂಬಲ್ಲಿ, ದಿನಾಂಕ: 08-03-2009 ರಂದು ಅಂದಾಜು 50 ಸಾವಿರ ರೂ. ಬೆಲೆಬಾಳುವ 1.500 ಕಿ.ಗ್ರಾಂ ತೂಕದ ನಿಷೇದಿತ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಬೆಳ್ತಂಗಡಿ ಠಾಣಾ ಅ.ಕ್ರ...
ಕಾರು-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ, 6 ಮಂದಿ ಸಜೀವ ದಹನ : ಬಸ್‌ನಲ್ಲಿದ್ದ ಹಲವರಿಗೆ...
ಯಾದಗಿರಿ : ಖಾಸಗಿ ಸ್ಲೀಪರ್ ಬಸ್ ಹಾಗೂ ಕಾರಿನ ನಡುವೆ ನಡೆದ ಮುಖಾಮುಖಿ ಡಿಕ್ಕಿಯ ಬಳಿಕ ಉಂಟಾದ ಬೆಂಕಿ ಆಕಸ್ಮಿಕಕ್ಕೆ ಆರು ಮಂದಿ ಸಜೀವ ದಹನವಾಗಿದ್ದಾರೆ.
ಬೀದರ್-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ....










