PrimeTv Live News Desk
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಲಿ. ವಾರ್ಷಿಕ ಮಹಾಸಭೆ
ಉಡುಪಿ : ನಗರದ ಪ್ರತಿಷ್ಠಿತ ಎಂಜಿಎಂ ಕಾಲೇಜು ಬಳಿ ಕಳೆದ ಮೂರು ವರ್ಷಗಳಿಂದ ಕಾರ್ಯಚರಿಸುತ್ತಿರುವ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ನ ವಾರ್ಷಿಕ ಮಹಾಸಭೆಯು ನೂತನ ರವೀಂದ್ರ...
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ ಪಾಲ್...
ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರಿಕಾ ಚಟುವಟಿಕೆಗಳು ಸ್ಥಗಿತವಾಗಿರುವ ಹಿನ್ನೆಲೆಯಲ್ಲಿ ಬಂದರಿನ ನೂತನ ಪ್ರವೇಶ ದ್ವಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ತಕ್ಷಣ ಆರಂಭಿಸುವಂತೆ ಮೀನುಗಾರಿಕೆ,ಬಂದರು ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ...
ಅನಿತಾ ಕಾಸರಗೋಡು ಎಂಬ ಮಹಿಳೆಯನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು : ಪ್ರವೀಣ್ ಪೂಜಾರಿ…!!
ಉಡುಪಿ : ಅನಿತಾ ಕಾಸರಗೋಡು ಎಂಬ ಹೆಸರಿನ ಮಹಿಳೆ ಉಡುಪಿ ಮತ್ತು ದ. ಕ. ಜಿಲ್ಲೆಯ ಹಿಂದುಳಿದ ವರ್ಗಕ್ಕೆ ಸೇರಿದ ಬಿಲ್ಲವ ಸಮುದಾಯವನ್ನು ಅವಹೇಳನಕಾರಿಯಾಗಿ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡುತ್ತಿದ್ದು, ಇದು...
ವಿದ್ಯುತ್ ತಂತಿ ತಾಗಿ ಯುವಕ ದುರ್ಮರಣ…!!
ಶಂಕರನಾರಾಯಣ: ವಿಪರೀತ ಗಾಳಿ-ಮಳೆಯ ಸಂದರ್ಭ ವಿದ್ಯುತ್ ತಂತಿ ತಾಗಿ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ಹಿಲಿಯಾಣ ಗ್ರಾಮದ ಚೋರಾಡಿ ಕಲ್ಲುಗದ್ದೆಯಲ್ಲಿ ನಡೆದಿದೆ.
ಮೃತರನ್ನು ಗಣೇಶ (ವಯಸ್ಸು ತಿಳಿದುಬಂದಿಲ್ಲ) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ಎಸ್‌ಎಲ್‌ವಿ ಹೋಟೆಲ್‌ನಲ್ಲಿ...
ಆರ್.ಎಸ್.ಎಸ್. ಹೆಸರೆತ್ತಿ ಪುಕ್ಕಟೆ ಪ್ರಚಾರ ಗಿಟ್ಟಿಸುವ ಪ್ರಿಯಾಂಕ್ ಖರ್ಗೆ ಅಮಾಯಕ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿರುವುದು...
ಉಡುಪಿ : ಕೇವಲ ಪ್ರಚಾರದ ತೆವಲಿನಿಂದ ದೇಶ ಭಕ್ತ ಸಂಘಟನೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬಗ್ಗೆ ನಿರಂತರ ಕೀಳು ಮಟ್ಟದ ಹೇಳಿಕೆಗಳನ್ನು ನೀಡುತ್ತಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಾರ್ಕಳದ ಓರ್ವ...
ಇಂದಿನಿಂದ (ಜೂನ್ 9) ರಾಜ್ಯಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ – ಕುಯಿಲಾಡಿ...
ಉಡುಪಿ: ರಾಜ್ಯಾದ್ಯಂತ ಖಾಸಗಿ ಬಸ್‌ಗಳ ಪ್ರಯಾಣ ದರವನ್ನು ಶೇ. 5ರಿಂದ 8ರಷ್ಟು ಹೆಚ್ಚಿಸಲಾಗಿದ್ದು, ಪರಿಷ್ಕೃತ ದರವು ಇಂದಿನಿಂದ ಜಾರಿಗೆ ಬರಲಿದೆ ಎಂದು ರಾಜ್ಯ ಖಾಸಗಿ ಮಜಲು ವಾಹನ ಬಸ್ ಮಾಲಕರ ಸಂಘಗಳ...
ಉಡುಪಿ: ಮಹಿಳೆ ನಾಪತ್ತೆ…!!
ಉಡುಪಿ : ಮೂಲತಃ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕು ತುರುವಿನಾಳ ಮೂಲದವರಾದ ನಾಗಮ್ಮ (30) ಎಂಬ ಮಹಿಳೆಯು ಕೂಲಿ ಕೆಲಸಕ್ಕೆಂದು ಕಳೆದ ಎರಡು ತಿಂಗಳ ಹಿಂದೆ ಕುಂದಾಪುರಕ್ಕೆ ಬಂದಿದ್ದು, ಕೆ.ಎಸ್.ಆರ್.ಟಿ.ಸಿ ಬಳಿ ಇರುವ...
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಆರೋಪ : ಅನಿತಾ ಕಾಸರಗೋಡು ವಿರುದ್ಧ ಪ್ರಕರಣ ದಾಖಲು…!!
ಮಂಗಳೂರು : ಮಂಗಳೂರು ನಗರದಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಕೋಮು ಭಾವನೆ ಕೆರಳಿಸಿದ ಆರೋಪದ ಮೇಲೆ ಅನಿತಾ ಕಾಸರಗೋಡು ವಿರುದ್ಧ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ಬೆಳಕಿಗೆ ಬಂದಿದೆ.
ಘಟನೆ ವಿವರ: ದಿನಾಂಕ...
ಕೋಟೇಶ್ವರದಲ್ಲಿ ಕಂಟೇನರ್ ಲಾರಿ-ಬೈಕ್ ನಡುವೆ ಅಪಘಾತ : ಬೈಕ್ ಸವಾರ ಬಲಿ…!!
ಕುಂದಾಪುರ: ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ಸಂಜೆ ಕೋಟೇಶ್ವರ–ಹಾಲಾಡಿ ರಸ್ತೆಯ ಅಂಡರ್‌ಪಾಸ್ ಸಮೀಪ ಸೋಮವಾರ ಸಂಜೆ ನಡೆದಿದೆ.
ಮೃತರನ್ನು ಕೋಟೇಶ್ವರ...
ಅಕ್ರಮ ಗೋಹತ್ಯಾ ಪ್ರಕರಣ: ಕೃತ್ಯ ನಡೆದ ಸ್ಥಳದ ಜಪ್ತಿ
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಕ್ರಮ ಗೋಹತ್ಯಾ ಪ್ರಕರಣದ ಅಪರಾಧ ಸಂಖ್ಯೆ: 68/2026ರಂತೆ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆಯಡಿಯಲ್ಲಿ ಅಕ್ರಮ ಗೋಹತ್ಯೆಯ ಕೃತ್ಯ ನಡೆದ ಸ್ಥಳವದ ಬಂಟ್ವಾಳ,...










