PrimeTv Live News Desk
ಮಣಿಪಾಲದ ಪಬ್, ಬಾರ್ ಗಳ ಮೇಲೆ ಪೊಲೀಸ್ ದಾಳಿ…!!
ಉಡುಪಿ : ಮಣಿಪಾಲದ ಪಬ್ ಹಾಗೂ ಬಾರ್ ಗಳ ಮೇಲೆ ಮಧ್ಯರಾತ್ರಿ ಪೊಲೀಸರು ದಾಳಿ ನಡೆಸಿದ್ದಾರೆ.
ಮಣಿಪಾಲದ ಈಶ್ವರನಗರ, ಟೈಗರ್ ಸರ್ಕಲ್ ಸಮೀಪದ ಬಾರ್ ಗಳಿಗೆ ದಾಳಿ ನಡೆಸಿ, ನಿಯಮ ಉಲ್ಲಂಘನೆ ಮಾಡಿರುವ ಪಬ್...
ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ : ಆರೋಪಿಗೆ 2 ವರ್ಷ 6 ತಿಂಗಳ...
ಬಂಟ್ವಾಳ : ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಮಂಗಳೂರು ವಿಶೇಷ ತ್ವರಿತ ನ್ಯಾಯಾಲಯ (ಎಫ್‌ಟಿಎಸ್‌ಸಿ-1) ಎರಡು ವರ್ಷ ಆರು ತಿಂಗಳ ಜೈಲು ಶಿಕ್ಷೆ...
ಕುಂದಾಪುರ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ…!!
ಕುಂದಾಪುರ: ಮದ್ಯದ ವ್ಯಸನ ಹಾಗೂ ಅನಾರೋಗ್ಯದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಕೋಟೇಶ್ವರ ಗ್ರಾಮದ ಬೀಜಾಡಿ ತ್ರಿಮೂರ್ತಿ ಸರ್ಕಲ್ ಸಮೀಪದ...
ಪಡುಬಿದ್ರೆ : ಲಾರಿ ಮಾರಾಟದ ಹಣ ನೀಡದೆ ವಂಚನೆ : ಪ್ರಕರಣ ದಾಖಲು…!!
ಪಡುಬಿದ್ರೆ : ಲಾರಿ ಖರೀದಿಸಿದ ಬಳಿಕ ಒಪ್ಪಂದದಂತೆ ಬಾಕಿ ಹಣ ಪಾವತಿಸದೆ ನಂಬಿಕೆದ್ರೋಹ ಎಸಗಿದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಲ್ಕಿ ನಿವಾಸಿ ಬಸವರಾಜ ಜಿ. ಹುನಕುಂಟಿ ಅವರು...
ಸಹೋದರಿಗೆ ವಿಡಿಯೊ ಕಾಲ್‌ನಲ್ಲಿ ಮಾತನಾಡುತ್ತಾ ಆತ್ಮಹತ್ಯೆ…!!
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮದ ನಾಣಿಲ್ ಎಂಬಲ್ಲಿ ಯುವಕನೊಬ್ಬ ತನ್ನ ಅಕ್ಕನಿಗೆ ವಿಡಿಯೋ ಕಾಲ್ ಮೂಲಕ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ...
ಉಡುಪಿ: ರಸ್ತೆ ದಾಟುವಾಗ ಬಸ್ಸಿನಡಿಗೆ ಬಿದ್ದು ಮಾಜಿ ನಗರಸಭೆ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಸ್ಥಳದಲ್ಲೇ...
ಉಡುಪಿ: ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್‌ನಡಿಗೆ ಬಿದ್ದು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಡುಪಿಯಲ್ಲಿ ಸಂಭವಿಸಿದೆ.
ಮೃತಪಟ್ಟ ಮಹಿಳೆ ಮಾಜಿ ನಗರ ಸಭೆ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ಎಂದು ತಿಳಿಯಲಾಗಿದೆ.
ರಸ್ತೆ...
ಕುಂದಾಪುರ : ಮುನ್ನ ಶೂಟೌಟ್ ಪ್ರಕರಣ : ಆರೋಪಿ ಡೆರಿಕ್ ಕ್ರಾಸ್ತಾ ಅರೆಸ್ಟ್…!!
ಉಡುಪಿ: ಕುಂದಾಪುರದಲ್ಲಿ ಶುಕ್ರವಾರ ನಸುಕಿನ ವೇಳೆ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಗೆ ಗುಂಡು ಹೊಡೆದು ಕೊಂದ ಆರೋಪಿಯನ್ನು ಬಂಧಿಸಿರುವುದಾಗಿ ಉಡುಪಿ ಎಸ್ಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ.
ಡೆರಿಕ್ ಕ್ರಾಸ್ತಾ ಬಂಧಿತ ಆರೋಪಿ ಎಂದು...
ಹೋಟೆಲ್ ಕಾರ್ಮಿಕ ಆತ್ಮಹತ್ಯೆ…!!
ಕುಂದಾಪುರ: ಬೈಂದೂರು ತಾಲೂಕಿನ ಖಂಬದಕೋಣೆ ನಿವಾಸಿ, ಹೋಟೆಲ್ ಕಾರ್ಮಿಕ ನಾರಾಯಣ ಪೂಜಾರಿ (43) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿ ಕೆಲವು ಸಮಯ ಹೋಟೆಲ್‌ನಲ್ಲಿ ಕೆಲಸ ಮಾಡಿ ಇತ್ತೀಚೆಗೆ ಊರಿನ ಅಂಬಾಗಿಲು ಶಕ್ತಿ ಬೇಕರಿಯಲ್ಲಿ...
ಪೊಲೀಸರ ಹೆಸರಿನಲ್ಲಿ 11 ಲಕ್ಷ ರೂ. ಆನ್‌ಲೈನ್ ವಂಚನೆ : ಪ್ರಕರಣ ದಾಖಲು…!!
ಶಿರ್ವ: ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಲ್ಲಿಯಮ್ ಪಾವ್ಲ್ ಕೊರೆಯ ಎಂಬವರಿಗೆ ಜು.28ರಂದು ಅಪರಿಚಿತ ವ್ಯಕ್ತಿಯು ಕರೆ...
ಕೋಟ: ₹30 ಲಕ್ಷ ಮೌಲ್ಯದ 320 ಗ್ರಾಂ ಚಿನ್ನಾಭರಣ ಕಳವು : ಪರಿಚಿತನ ಮೇಲೆ...
ಕೋಟ: ಕುಂದಾಪುರ ತಾಲೂಕಿನ ಮೊಳಹಳ್ಳಿ ಗ್ರಾಮದ ಶ್ರದ್ಧಾ ಸ್ಟೋರ್ ಕೈಲ್‌ಕೇರಿ, ಮಾವಿನಕಟ್ಟೆ ನಿವಾಸಿ ಭಾರತಿ (45) ಅವರು ತಮ್ಮ ಮನೆಯಲ್ಲಿ ಇರಿಸಿದ್ದ ಸುಮಾರು 320 ಗ್ರಾಂ ತೂಕದ, ಅಂದಾಜು ₹30 ಲಕ್ಷ ಮೌಲ್ಯದ...










