PrimeTv Live News Desk
ಕಾರ್ಕಳ: ಬಾವಿಗೆ ಹಾರಿ ವೃದ್ಧ ಆತ್ಮಹತ್ಯೆ…!!
ಕಾರ್ಕಳ: ನಲ್ಲೂರು ಗ್ರಾಮದ ಕೇರ ಲಂಗಾಜೆ ನಿವಾಸಿ ಬಾಬು ಗೌಡ (75) ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಕುಟುಂಬದವರು ನೀಡಿದ ಮಾಹಿತಿಯಂತೆ, ಅವರು ಮನೆಯಲ್ಲಿ ಒಬ್ಬರೇ ವಾಸವಾಗಿದ್ದು, ಮಕ್ಕಳೇ ಊಟೋಪಚಾರದ...
ಪ್ರತಿಭಟನೆಯ ನೆಪದಲ್ಲಿ ವಿಪಕ್ಷಗಳು ವಿಕೃತ ಮನಸ್ಥಿತಿ ಪ್ರದರ್ಶಿಸುತ್ತಿವೆ : ರಮಿತಾ ಸೂರ್ಯವಂಶಿ ಆಕ್ರೋಶ…!!
ಉಡುಪಿ: ಕರಾವಳಿ ಜಿಲ್ಲೆಯಲ್ಲಿ ರಾಜಕೀಯ ಸಂಘರ್ಷ ಮತ್ತೆ ಮುನ್ನೆಲೆಗೆ ಬಂದಿದ್ದು, ಇತ್ತೀಚೆಗೆ ನಡೆದ ಕಾಂಗ್ರೆಸ್ ಕಾರ್ಯಕರ್ತರ ಧರಣಿ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದೆ ಎಂಬ ಆರೋಪಗಳು ಕೇಳಿಬಂದಿವೆ. ಪ್ರತಿಭಟನೆಯ ನೆಪದಲ್ಲಿ ವಿಪಕ್ಷಗಳು ವಿಕೃತ ಮನಸ್ಥಿತಿ...
ಬಂಟ್ವಾಳ: ಯುವತಿ ಕೊಲೆ ಪ್ರಕರಣ, ಕಾರ್ಟೂನ್ ಟೀಕಿಸಿದ ವ್ಯಕ್ತಿ ವಿರುದ್ಧ ಕೇಸ್ : ಹೈಕೋರ್ಟ್...
ಬಂಟ್ವಾಳ: ಬಸ್ ನಿಲ್ದಾಣದಲ್ಲಿ ನಡೆದ ಯುವತಿ ಕೊಲೆ ಪ್ರಕರಣಕ್ಕೆ ಕುರಿತಂತೆ ನ್ಯೂಸ್ ಪೋರ್ಟಲ್‌ನಲ್ಲಿ ಬಂದಿದ್ದ ವ್ಯಂಗ್ಯಚಿತ್ರವನ್ನು ಟೀಕಿಸಿದ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲು ಮಾಡಿದ ಪೊಲೀಸರ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಸರಕಾರ ಹಾಗೂ...
ಮಂಗಳೂರು: 11ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!
ಮಂಗಳೂರು: ಕೊಲೆ ಯತ್ನ ಪ್ರಕರಣ ಸಂಬಂಧ ಕಳೆದ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕರ್ನೇಳ್ಳಿ ವಿಲೇಜ್ ವಾಸ್ತವ್ಯವಿದ್ದ ಚುಂಕಿ...
ಉಡುಪಿ: ರಾಹುಲ್ ಗಾಂಧಿ ವಿರುದ್ಧದ ದ್ವೇಷ ಭಾಷಣ ಖಂಡಿಸಿ, ಕಾಂಗ್ರೆಸ್ ಪ್ರತಿಭಟನೆ : ಶಾಸಕ...
ಉಡುಪಿ: ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ವಂಶ ದ್ವಂಸ ಮಾಡುವ ಜೀವ ಬೆದರಿಕೆ ಒಡ್ಡಿ, ನೀಟ್ ವಿದ್ಯಾರ್ಥಿ ಚಳವಳಿಯನ್ನು ಹೀನಾಯವಾಗಿ ನಿಂದಿಸಿ ದ್ವೇಷ ಭಾಷಣ ಮಾಡಿದ ಉಡುಪಿ ಶಾಸಕ ಯಶ್ ಪಾಲ್...
ಹಣಕಾಸಿನ ವ್ಯವಹಾರದ ವೈಷಮ್ಯಕ್ಕೆ ರೌಡಿ ಮುನ್ನಾನ ಹತ್ಯೆ : ಆರೋಪಿಗಾಗಿ ಶೋಧ…!!
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಹಣಕಾಸಿನ ವ್ಯವಹಾರದ ವೈಷಮ್ಯ ಹತ್ಯೆಯಲ್ಲಿ ಅಂತ್ಯಗೊಂಡಿದೆ.
ಜುಲೈ 30ರ ರಾತ್ರಿ ಆರಂಭವಾದ ಮಾತಿನ ಚಕಮಕಿ, ಜುಲೈ 31ರ ಮುಂಜಾನೆ ಭೀಕರ ತಿರುವು ಪಡೆದುಕೊಂಡಿದೆ. ಹಣಕಾಸಿನ ವ್ಯವಹಾರದ ವಿಚಾರವಾಗಿ ಡೆರಿಕ್...
ಉಡುಪಿ: ರಾಹುಲ್ ಗಾಂಧಿ ವಿರುದ್ಧದ ಉಡುಪಿ ಶಾಸಕರ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಜುಲೈ 31ರಂದು...
ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ನೀಡಿರುವ ಆಕ್ಷೇಪಾರ್ಹ ಹೇಳಿಕೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜುಲೈ 31ರಂದು ಬೆಳಿಗ್ಗೆ 10 ಗಂಟೆಗೆ ಉಡುಪಿ...
ತುಳುನಾಡಿಗೆ ನಾಡೋಜ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ : ಬಿ. ಜಯಕರ ಶೆಟ್ಟಿ...
ಉಡುಪಿ : ರೇಡಿಯೋ ಮಣಿಪಾಲ ಸಮುದಾಯ ಬಾನುಲಿ ಕೇಂದ್ರ ಹಾಗೂ ತುಳುಕೂಟ ಉಡುಪಿ ಸಹಯೋಗದಲ್ಲಿ ನಾಡೋಜ ಕಯ್ಯಾರ ಕಿಞ್ಞಣ್ಣ ರೈ ಅವರ ನೆನಪಿನಲ್ಲಿ "ಕಿನ್ಯ ಜೋಕ್ಲೆಡ್ದ್ ಸೊರ ಸಂಪು" ಕಾರ್ಯಕ್ರಮವು ಉಡುಪಿಯ ಮುಕುಂದ...
ಮಂಗಳೂರು: ‘Operation RISE’ ಹಾಗೂ #ಬೇಡBRO ಅಭಿಯಾನಕ್ಕೆ ಚಾಲನೆ; ಮಾದಕ ವಸ್ತುಗಳ ವಿರುದ್ಧ 2,000...
ಮಂಗಳೂರು : ಕರ್ನಾಟಕ ರಾಜ್ಯ ಸರ್ಕಾರದ “Operation RISE” ಹಾಗೂ #ಬೇಡBRO ಉಪಕ್ರಮಗಳಡಿ ಮಾದಕ ವಸ್ತುಗಳ ವಿರುದ್ಧ ರಾಜ್ಯವ್ಯಾಪಿ ಜಾಗೃತಿ ಅಭಿಯಾನದ ಅಂಗವಾಗಿ ಇಂದು ಮಂಗಳೂರು ನಗರ ಪೊಲೀಸ್ ಹಾಗೂ ದಕ್ಷಿಣ ಕನ್ನಡ...
ದ್ವೇಷ ಭಾಷಣ ಪ್ರಕರಣ : ಉಡುಪಿ ನಗರ ಠಾಣೆಗೆ ಹಾಜರಾದ ಶಾಸಕ ಯಶ್ ಪಾಲ್...
ಉಡುಪಿ:ಇತ್ತೀಚೆಗೆ ನಡೆದ ಪ್ರತಿಭಟನಾ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಡುಪಿ ಕ್ಷೇತ್ರದ ಬಿಜೆಪಿ ಶಾಸಕ ಯಶ್‌ಪಾಲ್...










