Home Authors Posts by PrimeTv Live News Desk

PrimeTv Live News Desk

PrimeTv Live News Desk
1183 POSTS 0 COMMENTS

ನಿಷೇದಿತ ಮಾದಕವಸ್ತು ಮಾರಾಟ ಪ್ರಕರಣದ ಆರೋಪಿಗೆ ಶಿಕ್ಷೆ ಮತ್ತು ದಂಡ ವಿಧಿಸಿದ ಜಿಲ್ಲಾ ವಿಶೇಷ...

0
ಬೆಳ್ತಂಗಡಿ: ಉಜಿರೆ ರಥಬೀದಿ ಎಂಬಲ್ಲಿ, ದಿನಾಂಕ: 08-03-2009 ರಂದು ಅಂದಾಜು 50 ಸಾವಿರ ರೂ. ಬೆಲೆಬಾಳುವ 1.500 ಕಿ.ಗ್ರಾಂ ತೂಕದ ನಿಷೇದಿತ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಬೆಳ್ತಂಗಡಿ ಠಾಣಾ ಅ.ಕ್ರ...

ಕಾರು-ಖಾಸಗಿ ಬಸ್‌ ಮುಖಾಮುಖಿ ಡಿಕ್ಕಿ, 6 ಮಂದಿ ಸಜೀವ ದಹನ : ಬಸ್‌ನಲ್ಲಿದ್ದ ಹಲವರಿಗೆ...

0
ಯಾದಗಿರಿ : ಖಾಸಗಿ ಸ್ಲೀಪರ್ ಬಸ್ ಹಾಗೂ ಕಾರಿನ ನಡುವೆ ನಡೆದ ಮುಖಾಮುಖಿ ಡಿಕ್ಕಿಯ ಬಳಿಕ ಉಂಟಾದ ಬೆಂಕಿ ಆಕಸ್ಮಿಕಕ್ಕೆ ಆರು ಮಂದಿ ಸಜೀವ ದಹನವಾಗಿದ್ದಾರೆ. ಬೀದರ್-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ....

ಬಂಟ್ವಾಳ: ಕುಕ್ಕಾಜೆಯಲ್ಲಿ ಭೀಕರ ಅಪಘಾತ : ಸಹಸವಾರ ಸ್ಥಳದಲ್ಲಿಯೇ ಮೃತ್ಯು..!

0
ಬಂಟ್ವಾಳ : ಗೂಡ್ಸ್ ರಿಕ್ಷಾ ಹಾಗೂ ದ್ವಿಚಕ್ರವಾಹನದ ನಡುವೆ ನಡೆದ ಅಪಘಾತಕ್ಕೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕುಕ್ಕಾಜೆ ಎಂಬಲ್ಲಿ ನಡೆದಿದೆ. ಕುಕ್ಕಾಜೆಯ ಪಂಜಾಜೆ ನಿವಾಸಿ ಮನೀಶ್ ಮೃತಪಟ್ಟ ಯುವಕನಾಗಿದ್ದಾನೆ. ಮೆಲ್ಕಾರ್ ಕಡೆಯಿಂದ...

ಕೊಡವೂರು :ಕಂಟೆಂಟ್ ಕ್ರಿಯೇಟರ್ಸ್ ನವರಿಗೆ  ಆಹ್ವಾನ…!

0
ಉಡುಪಿ: ಉಡುಪಿ ಜಿಲ್ಲೆಯ ಕೊಡವೂರುವಿನಲ್ಲಿರುವ ಶ್ರೀ ಶಂಕರನಾರಾಯಣ ದೇವಾಲಯದಲ್ಲಿ ಏಪ್ರಿಲ್ 14ರಿಂದ 19ರವರೆಗೆ ಶ್ರೀ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ “5 ದಿನಗಳ ಕಾಲ ಮಹಾ ರುದ್ರಯಾಗ ನಡೆಯಲಿದೆ ಈ ಕಾರ್ಯಕ್ರಮದಲ್ಲಿ ಭಕ್ತರು ಬಹುಪಾಲು...

ಗ್ಯಾಸ್ ಪೂರೈಕೆ ವ್ಯತ್ಯಯ: ಸಾಲಿಗ್ರಾಮ ಶ್ರೀನಿಧಿ ಎಂಟರ್‌ಪ್ರೈಸಸ್ ಮುಂದೆ ಖಾಲಿ ಗ್ಯಾಸ್ ಸಿಲಿಂಡರ್ ಇಟ್ಟು...

0
ಕೋಟ: ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ ಬುಕ್ಕಿಂಗ್ ಮಾಡಿ ತಿಂಗಳು ತನಕ ಗ್ಯಾಸ್ ಸಿಗುತ್ತಿಲ್ಲ ಹೀಗಾಗಿ ಸಾಕಷ್ಟು ಮಂದಿಗೆ ಸಮಸ್ಯೆಯಾಗುತ್ತಿದೆ ಎಂದು ಸಾಲಿಗ್ರಾಮ ಶ್ರೀನಿಧಿ ಎಂಟರ್‌ಪ್ರೈಸಸ್ ಮುಂದೆ ಖಾಲಿ ಗ್ಯಾಸ್ ಸಿಲಿಂಡರ್ ಇಟ್ಟು ಗ್ರಾಹಕರು...

ಕಡಬ: ವಿಷ ಸೇವಿಸಿ ಯುವಕ ಆತ್ಮಹತ್ಯೆ…!

0
ಕಡಬ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಪೊಲೀಸ್‌ ಠಾಣಾ ವ್ಯಾಪ್ತಿಯ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಅಂಬೆಕಲ್ಲು ನಿವಾಸಿ...

ಕಾಪು ಸಮೀಪ ಲಾರಿ – ಕಾರು ಡಿಕ್ಕಿಯಾಗಿ ಭೀಕರ ಅಪಘಾತ : ಓರ್ವ ಸಾವು...

0
ಕಾಪು: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಾಂಗಳ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರು ಚಾಲಕ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಲೋಕಾಪುರದಿಂದ ಮಂಗಳೂರಿಗೆ...

ನಗರಸಭೆ : ವಿವಿಧ ಸೌಲಭ್ಯ : ಅರ್ಜಿ ಆಹ್ವಾನ

0
ಉಡುಪಿ: ಉಡುಪಿ ನಗರಸಭೆಯ 2025-26 ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯಡಿ (ಶೇ. 24.10) ಪರಿಶಿಷ್ಟ ಜಾತಿಯ ಉಪಯೋಜನೆ (ಎಸ್.ಸಿ.ಎಸ್.ಪಿ) ಅನುದಾನದ ವ್ಯಕ್ತಿ ಸಂಬoಧಿತ ಕಾರ್ಯಕ್ರಮದಡಿ ಮನೆಯ ಮೇಲ್ಛಾವಣಿ ದುರಸ್ಥಿ ಹಾಗೂ ಸಣ್ಣ ಉದ್ದಿಮೆಗೆ...

ಮಾಧ್ಯಮದ ಸ್ಟುಡಿಯೋಗೆ ಬೆಂಕಿ ಹಚ್ಚುವ ಬೆದರಿಕೆ : ಆರೋಪಿ ವಿರುದ್ದ ಪ್ರಕರಣ ದಾಖಲು

0
ಉಡುಪಿ : ಡಿಜಿಟಲ್ ಮಾಧ್ಯಮದಲ್ಲಿ ಅಕ್ರಮದ ಕುರಿತು ವರದಿ ಪ್ರಸಾರ ಮಾಡಿದ ಹಿನ್ನೆಲೆ ಕುಪಿತಗೊಂಡ ಕೆಲವರು ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿದ ಘಟನೆ ಕೋಟ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ...

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಹೊತ್ತಿ ಉರಿದ ಎಥನಾಲ್ ತುಂಬಿದ್ದ ಟ್ಯಾಂಕರ್…!!

0
ಅಂಕೋಲಾ : ಬೆಳಗಾವಿಯಿಂದ ಮಂಗಳೂರಿಗೆ ಎಥನಾಲ್ ಸಾಗಿಸುತ್ತಿದ್ದ ಟ್ಯಾಂಕರ್ ಉರುಳಿ ಸ್ಫೋಟಗೊಂಡ ಪರಿಣಾಮ ಹೆದ್ದಾರಿಯಲ್ಲಿ ಬೆಂಕಿ ಆವರಿಸಿದ ಘಟನೆ ಗುರುವಾರ ಕಂಚಿನಬಾಗಿಲು ಸಮೀಪದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಸಂಭವಿಸಿದೆ. ಅಪಘಾತದಲ್ಲಿ ಟ್ಯಾಂಕರ್ ಚಾಲಕ ಗಂಭೀರವಾಗಿ...
0FansLike
0SubscribersSubscribe

EDITOR PICKS