Home Authors Posts by PrimeTv Live News Desk

PrimeTv Live News Desk

PrimeTv Live News Desk
1179 POSTS 0 COMMENTS

ಎ.24ಕ್ಕೆ ‘ದೇವದಾಸನ ಲೀಲಾ’ ತುಳು ಚಿತ್ರ ಬಿಡುಗಡೆ…!!

0
ಉಡುಪಿ: ತೇಜೇಶ್ ಪೂಜಾರಿ ಅವರ ನಿರ್ದೇಶನದ ಎರಡನೇ ತುಳು ಚಲನಚಿತ್ರ ‘ದೇವದಾಸ್‌ನ ಲೀಲಾ’ ಇದೇ ಎ.24ರಂದು ತುಳು ನಾಡಿನಾದ್ಯಂತ ಚಿತ್ರಮಂದಿರ ಹಾಗೂ ಮಾಲ್‌ಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಾಯಕ ನಟ ಎಲ್ಟನ್ ಜೆಫ್...

ಲಂಚ ಸ್ವೀಕಾರ : ಪಿಎಸ್ಐ, ಕಾನ್‌ಸ್ಟೇಬಲ್ ಲೋಕಾಯುಕ್ತ ಬಲೆಗೆ…!!

0
ಬಾಗಲಕೋಟೆ : ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ ದಾಳಿ ನಡೆಸಿದ ವೇಳೆ, ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಮತ್ತು ಕಾನ್‌ಸ್ಟೇಬಲ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಬಂಧಿತರನ್ನು...

ಕರ್ನಾಟಕ SSLC ಫಲಿತಾಂಶ 2026 : ಇಂದು ಮಧ್ಯಾಹ್ನ 12 ಗಂಟೆಗೆ ರಿಸಲ್ಟ್ ಪ್ರಕಟ…!!

0
ಬೆಂಗಳೂರು: 2026ರ ಸಾಲಿನ ಎಸ್ಎಸ್ಎಲ್ಸಿ (10ನೇ ತರಗತಿ) ಪರೀಕ್ಷೆ ಬರೆದ ವಿದ್ಯಾರ್ಥಿಗಳ ಕಾಯುವಿಕೆ ಕೊನೆಗೂ ಅಂತ್ಯವಾಗಿದೆ. ಹಲವು ದಿನಗಳ ಗೊಂದಲದ ನಂತರ, ಇಂದು ಏಪ್ರಿಲ್ 23, ಗುರುವಾರ ಮಧ್ಯಾಹ್ನ 12 ಗಂಟೆಗೆ ಫಲಿತಾಂಶ...

ಕಾರ್ಕಳ : ಏ.24-25–26ರಂದು ಬೃಹತ್ ಹಲಸು ಮೇಳ : 70ಕ್ಕೂ ಹೆಚ್ಚು ಪ್ರದರ್ಶನ, ವಿವಿಧ...

0
ಕಾರ್ಕಳ : ಇಲ್ಲಿನ ಬಿಲ್ಲವ ಸಭಾಭವನದಲ್ಲಿ ಏಪ್ರಿಲ್ 25ರಿಂದ 26ರವರೆಗೆ ಬೃಹತ್ ಹಲಸು ಮೇಳ ಆಯೋಜಿಸಲಾಗಿದೆ ಎಂದು ವಂಶಿ ಇವೆಂಟ್ಸ್‌ನ ರಮಿತಾ ಸೂರ್ಯವಂಶಿ ತಿಳಿಸಿದರು. ಅವರು ಕಾರ್ಕಳ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ...

ಏ.23 – 24 ಸಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ : ಜಿಲ್ಲೆಯ 8,746 ವಿದ್ಯಾರ್ಥಿಗಳಿಂದ...

0
ಉಡುಪಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಎ. 23 ಮತ್ತು 24 ರಂದು ಜಿಲ್ಲೆಯಲ್ಲಿ ನಡೆಯಲಿದೆ. ಇದನ್ನು ವಿದ್ಯಾರ್ಥಿ ಸ್ನೇಹಿಯಾಗಿ ಸುವ್ಯವಸ್ಥಿತವಾಗಿ ನಡೆಸಲು...

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ : ನಟಿ ರನ್ಯಾ ರಾವ್ ಗೆ ಜಾಮೀನು ಮಂಜೂರು..!

0
ಬೆಂಗಳೂರು : ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಜೈಲು ಸೇರಿದ್ದ ನಟಿ ರನ್ಯಾ ರಾವ್ ಗೆ ಜಾಮೀನು ಮಂಜೂರಾಗಿದ್ದು ಇಂದು (ಏ.22) ಜೈಲಿನಿಂದ ರಿಲೀಸ್ ಆಗಲಿದ್ದಾರೆ. ಹೌದು, ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ ಅವರಿಗೆ ಗೋಲ್ಡ್...

ವಿಕಲಚೇತನರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಣೆ…!!

0
ಕಾಪು :ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಪೆರ್ಡೂರು ಗ್ರಾಮದ ಹೊಸಂಗಡಿ ಶಂಕರ್ ಅವರಿಗೆ ಮಂಜೂರಾದ ಯಂತ್ರ ಚಾಲಿತ ದ್ವಿಚಕ್ರ ವಾಹನವನ್ನು ಇಂದು...

ಮಂಗಳೂರಿನಲ್ಲಿ ಒಂದೇ ಮಳೆಗೆ ಕುಸಿದು ಬಿದ್ದ ಕಂಪೌಂಡ್ ಗೋಡೆ : ಐದಾರು ಕಾರುಗಳು ಜಖಂ…!!

0
ಮಂಗಳೂರು : ನಸುಕಿನ ಮೂರು ಗಂಟೆ ವೇಳೆಗೆ ಮಂಗಳೂರು ನಗರದ ಕೆಲವು ಭಾಗಗಳಲ್ಲಿ ಮಿಂಚು, ಸಿಡಿಲಿನ ಆರ್ಭಟದೊಂದಿಗೆ ಗಾಳಿ ಮಳೆಯಾಗಿದ್ದು ಕೆಲವೆಡೆ ಅವಾಂತರ ಸಂಭವಿಸಿದೆ. ನಗರದ ಅತ್ತಾವರ ಪ್ರದೇಶದಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಮೀಪ...

ರಾಜ್ಯದಲ್ಲಿ ಹೀಟ್ ಸ್ಟ್ರೋಕ್ಗೆ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಬಲಿ…!

0
ಬೆಳಗಾವಿ : ರಾಜ್ಯದಲ್ಲಿ ಬಿಸಿಲ ಧಗೆ ಮಿತಿಮೀರಿದೆ. 2 ದಿನಗಳ ಹಿಂದೆಯಷ್ಟೇ ಬೀದರ್ನಲ್ಲಿ 20 ವರ್ಷದ ಯುವಕ ಬಿಸಿಲಿನ ಝಳ ತಾಳಲಾರದೇ ಸಾವನ್ನಪ್ಪಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ರಾಜ್ಯದಲ್ಲಿ ಹೀಟ್...

ಮುಲ್ಕಿ: 4ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್…!

0
ಮುಲ್ಕಿ: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಓರ್ವ ವಾರಂಟ್‌ ಆಸಾಮಿಯನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ತಿಮ್ಮಪುರ ನಿವಾಸಿ ಜಗ್ಗು ಯಾನೆ ಜಗದೀಶ್ (34) ಎಂದು...
0FansLike
0SubscribersSubscribe

EDITOR PICKS