PrimeTv Live News Desk
ಮೂಲ್ಕಿ: ಕಿಲ್ಪಾಡಿ ದೈವಸ್ಥಾನದ ಬೆಲೆಬಾಳುವ ಆಭರಣ ಕಳ್ಳತನ – ನಾಲ್ವರು ಆರೋಪಿಗಳು ಅರೆಸ್ಟ್…!!
ಮೂಲ್ಕಿ: ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಕಿಲ್ಪಾಡಿಯ ಕೋರ್ದಬ್ಬು ದೈವಸ್ಥಾನದಲ್ಲಿ ಬೆಲೆಬಾಳುವ ಆಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂಲ್ಕಿ ಪೊಲೀಸರು ನಾಲ್ವರನ್ನು ಬಂಧಿಸಿದ್ದು ಉಳಿದ ಇಬ್ಬರು ಆರೋಪಿಗಳಿಗೆ ಬಲೆ ಬೀಸಿದ್ದಾರೆ.
ಆರೋಪಿಗಳನ್ನು ಪಡುಬಿದ್ರೆ ಕಂಚಿನಡ್ಕ...
ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಚಿರತೆ ದಾಳಿ…!!
ದಾವಣಗೆರೆ: ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡು ರಸ್ತೆ ಪಕ್ಕದ ಚರಂಡಿಯಲ್ಲಿ ನರಳಾಡುತ್ತಿದ್ದ ಚಿರತೆಯನ್ನು ರಕ್ಷಿಸಿ ಸೆರೆಹಿಡಿಯಲು ಮುಂದಾದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ದಾವಣಗೆರೆ ಜಿಲ್ಲೆಯ ಅನಗೋಡು...
ಉಡುಪಿಯಲ್ಲಿ ಬನ್ನಂಜೆಯವರ ಆತ್ಮಕಥನ ‘ಇಂದು ಎನಗೆ ಗೋವಿಂದ’ ಚಿತ್ರದ ವಿಶೇಷ ಪ್ರದರ್ಶನ – ಸೆ.10...
ಉಡುಪಿ: ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ, ಬೆಂಗಳೂರು ಅರ್ಪಿಸುವ, ನಾಡಿನ ಹೆಮ್ಮೆಯ ಸಾಹಿತಿ ಡಾ. ಬನ್ನಂಜೆ ಗೋವಿಂದಾಚಾರ್ಯರ ಜೀವನಾಧಾರಿತ'ಇಂದು ಎನಗೆ ಗೋವಿಂದ' ಚಲನಚಿತ್ರದ ವಿಶೇಷ ಪ್ರದರ್ಶನವು ಸೆಪ್ಟೆಂಬರ್ 10, ಗುರುವಾರದಂದು ಉಡುಪಿಯ ಗೀತಾ ಮಂದಿರದ...
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ : ಮೂವರ ಬಂಧನ, 12ಕ್ಕೂ ಹೆಚ್ಚು...
ವಿಟ್ಲ: 12 ವರ್ಷದ ಅಪ್ರಾಪ್ತ ಬಾಲಕನೊಬ್ಬನ ಮೇಲೆ ಆಮಿಷವೊಡ್ಡಿ ಪ್ರತ್ಯೇಕವಾಗಿ ಸರಣಿ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಿಟ್ಲ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೊಳ್ನಾಡು ಗ್ರಾಮದ ಕಾಡುಮಠ ಅಳ್ಳಿಕಂಡೆ...
ಅಕ್ರಮವಾಗಿ ಮಾರಾಟ ಮಾಡಲು ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ಅಧಿಕಾರಿಗಳ ವಶಕ್ಕೆ…!!
ಬೆಂಗಳೂರು: ಅಕ್ರಮವಾಗಿ ಮಾರಾಟ ಮಾಡಲು ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳನ್ನು ಡೈರೆಕ್ಟರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ (ಡಿಆರ್ಐ) ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಗಾಂಧಿನಗರ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ತಪಾಸಣೆ ನಡೆಸಿದ ವೇಳೆ ಆತನ...
ಹಿರಿಯೂರು: ವಿಧವೆ ಮೇಲೆ ಅತ್ಯಾಚಾರ ಯತ್ನ : ಹಲವರಿಂದ ಮಚ್ಚಿನಿಂದ ಹಲ್ಲೆ, ಹತ್ಯೆ :...
ಹಿರಿಯೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಅದಿವಾಲ ಗ್ರಾಮದಲ್ಲಿ ಮಾನವೀಯತೆ ಮರೆತ ಘಟನೆ ನಡೆದಿದೆ. 45 ವರ್ಷದ ವಿಧವೆ ಮಹಿಳೆಯನ್ನು ಅತ್ಯಾಚಾರಕ್ಕೆ ಯತ್ನಿಸಿ, ನಂತರ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ.
ಮೃತ ಮಹಿಳೆ...
ಚಿಕ್ಕಬಳ್ಳಾಪುರ: ಭೀಕರ ಅಪಘಾತ : ಮೂವರು ಮಹಿಳೆಯರು ಸ್ಥಳದಲ್ಲೇ ಸಾವು…!!
ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹೊಸಹಳ್ಳಿ / ಕೊತ್ತನೂರು ಗೇಟ್ ಸಮೀಪ ಸೋಮವಾರ ಮುಂಜಾನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳಾ ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, 12 ಮಂದಿ ಗಾಯಗೊಂಡಿದ್ದಾರೆ.
ಚಿಂತಾಮಣಿ...
ಉಡುಪಿ : ಇಂದು ‘ಮೊಂತಿ ಹಬ್ಬ’ ಆಚರಣೆ…!!
ಉಡುಪಿ: ವಿಶ್ವಾದ್ಯಂತ ಕ್ರೈಸ್ತ ಸಮುದಾಯವು ಸೆ.8ರಂದು ಪವಿತ್ರ ಕನ್ಯಾಮರಿಯಮ್ಮಳ ಜನ್ಮದ ಹಬ್ಬವನ್ನು ಭಕ್ತಿಭಾವದಿಂದ ಆಚರಿಸುತ್ತದೆ. ಕರಾವಳಿ ಕರ್ನಾಟಕದ ಕ್ರೈಸ್ತರ ಸಾಂಸ್ಕೃತಿಕ ಮತ್ತು ಧಾರ್ಮಿಕ ಪರಂಪರೆಯಲ್ಲಿ ಈ ಹಬ್ಬವು ವಿಶಿಷ್ಟ ಸ್ಥಾನ ಹೊಂದಿದ್ದು, ಪ್ರೀತಿಯಿಂದ...
ಐತಿಹಾಸಿಕ ಬಾರಕೂರಿನಲ್ಲಿ ‘ಸಿಡಿತಲೆ ವೀರಗಲ್ಲು’ ಪತ್ತೆ : ಪುರಾತತ್ತ್ವ ವಿದ್ವಾಂಸ ಪ್ರೊ. ಟಿ.ಮುರುಗೇಶಿ ಮಾಹಿತಿ…!!
ಉಡುಪಿ: ತುಳುನಾಡಿನ ಚಾರಿತ್ರಿಕ ರಾಜಧಾನಿ ಬಾರಕೂರಿನಲ್ಲಿ ಅತ್ಯಂತ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆಯಾಗಿದೆ. ಐತಿಹಾಸಿಕ ಬಾರಕೂರಿನ ಪ್ರಸಿದ್ಧ ಪಂಚಲಿಂಗೇಶ್ವರ ದೇವಾಲಯದ ಜೀರ್ಣೋದ್ಧಾರ ಕಾರ್ಯ ಪ್ರಗತಿಯಲ್ಲಿದ್ದು, ಈ ಸಂದರ್ಭದಲ್ಲಿ ಶಿಲಾಶಾಸನ ಕಂಡುಬಂದಿದೆ.
ರಾಣಿ ಚಿಕ್ಕಾಯಿ ತಾಯಿ...
ಮಲ್ಪೆ: ಎಟಿಎಂನಲ್ಲಿ ಹಣ ಸಿಗದಿದ್ದಕ್ಕೆ ಆಕ್ರೋಶ : ಡಿಸ್ಪ್ಲೇ ಒಡೆದು ಹಾನಿ ಮಾಡಿದ ಭೂಪ...
ಮಲ್ಪೆ: ಅನಧಿಕೃತ ಕಾರ್ಡ್ ಬಳಕೆಯಿಂದ ಎಟಿಎಂ ವ್ಯವಹಾರ ನಿರಾಕರಿಸಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ಎಟಿಎಂ ಡಿಸ್ಪ್ಲೇಗೆ ಹಾನಿ ಮಾಡಿದ ಘಟನೆ ಹೂಡೆನಲ್ಲಿ ನಡೆದಿದೆ.
ಆಗಸ್ಟ್ 30ರಂದು ರಾತ್ರಿ ಸುಮಾರು 9:52ರ ವೇಳೆಗೆ ಹೂಡೆ ಕೆನರಾ ಬ್ಯಾಂಕ್...










