Home Authors Posts by PrimeTv Live News Desk

PrimeTv Live News Desk

PrimeTv Live News Desk
1183 POSTS 0 COMMENTS

ಕುಂದಾಪುರ: ಸಾರ್ವಜನಿಕ ಸ್ಥಳದಲ್ಲಿ ಯುವಕರ ಜಗಳ : ಇಬ್ಬರು ವಶಕ್ಕೆ…!

0
ಕುಂದಾಪುರ: ಸಾರ್ವಜನಿಕ ಸ್ಥಳದಲ್ಲಿ ಯುವಕರು ಪರಸ್ಪರ ಜಗಳವಾಡಿ ಶಾಂತಿಗೆ ಭಂಗ ಉಂಟುಮಾಡಿದ ಘಟನೆ ಹಟ್ಟಿಯಂಗಡಿ ಗ್ರಾಮದಲ್ಲಿ ನಡೆದಿದೆ. ದಿನಾಂಕ 21/04/2026 ರಂದು ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ...

ಕಾರ್ಕಳ: ದೀರ್ಘಕಾಲದ ನೋವಿಗೆ ಜುಗುಪ್ಸೆ : ವ್ಯಕ್ತಿ ಆತ್ಮಹತ್ಯೆ…!!

0
ಕಾರ್ಕಳ: ಮುಂಡ್ಕೂರು ಗ್ರಾಮದ ಸ್ಟ್ಯಾನಿ ಮಾರ್ಟಿಸ್ (75) ಅವರ ತಮ್ಮ ಫ್ರಾನ್ಸಿಸ್ ಮಾರ್ಟಿಸ್ (60) ಅವರು ದೀರ್ಘಕಾಲದ ನೋವಿನಿಂದ ಬಳಲುತ್ತ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಮೃತರು ತಮ್ಮ ಅಣ್ಣನ ಮನೆಯ ಪಕ್ಕದಲ್ಲೇ ಒಬ್ಬಂಟಿಯಾಗಿ...

ಉಡುಪಿ: ಟೆಲಿಗ್ರಾಂ-ವಾಟ್ಸಪ್ ಮೂಲಕ ಹೂಡಿಕೆ ಆಮಿಷ — ₹26.55 ಲಕ್ಷ ವಂಚನೆ…!!

0
ಉಡುಪಿ: ಟೆಲಿಗ್ರಾಂ ಮೂಲಕ ಪರಿಚಯವಾದ ವ್ಯಕ್ತಿ ಹೂಡಿಕೆ ಆಮಿಷ ನೀಡಿ ಲಕ್ಷಾಂತರ ರೂಪಾಯಿ ಮೋಸ ಮಾಡಿದ ಘಟನೆ ಬೆಳಕಿಗೆ ಬಂದಿದೆ.  ಜಯಂತ್ ಅವರಿಗೆ ಎರಡು ವರ್ಷಗಳ ಹಿಂದೆ ಟೆಲಿಗ್ರಾಂನಲ್ಲಿ ‘ಕಾರ್ತಿಕ್’ ಎಂಬಾತ ಪರಿಚಯವಾಗಿದ್ದನು....

ಶ್ರೀ ಭ್ರಾಮರೀ ನಾಟ್ಯಾಲಯದ ನೃತ್ಯ ಮಂಥನ -10…!!

0
ಉಡುಪಿ: ಪರ್ಯಾಯ ಶ್ರೀ ಶೀರೂರು ಮಠ, ಶ್ರೀಕೃಷ್ಣ ಮಠ, ಉಡುಪಿ. ಇವರ ಆಶ್ರಯದಲ್ಲಿ ಶ್ರೀ ಭ್ರಾಮರೀ ನಾಟ್ಯಾಲಯ (ರಿ) ಅಮ್ಮುಂಜೆಯ ನೃತ್ಯ ಮಂಥನ-10 ಕಾರ್ಯಕ್ರಮ ಎಪ್ರಿಲ್ 19 ಭಾನುವಾರ ಸಂಜೆ ಶ್ರೀ ಕೃಷ್ಣ...

ಎ.24ಕ್ಕೆ ‘ದೇವದಾಸನ ಲೀಲಾ’ ತುಳು ಚಿತ್ರ ಬಿಡುಗಡೆ…!!

0
ಉಡುಪಿ: ತೇಜೇಶ್ ಪೂಜಾರಿ ಅವರ ನಿರ್ದೇಶನದ ಎರಡನೇ ತುಳು ಚಲನಚಿತ್ರ ‘ದೇವದಾಸ್‌ನ ಲೀಲಾ’ ಇದೇ ಎ.24ರಂದು ತುಳು ನಾಡಿನಾದ್ಯಂತ ಚಿತ್ರಮಂದಿರ ಹಾಗೂ ಮಾಲ್‌ಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಾಯಕ ನಟ ಎಲ್ಟನ್ ಜೆಫ್...

ಲಂಚ ಸ್ವೀಕಾರ : ಪಿಎಸ್ಐ, ಕಾನ್‌ಸ್ಟೇಬಲ್ ಲೋಕಾಯುಕ್ತ ಬಲೆಗೆ…!!

0
ಬಾಗಲಕೋಟೆ : ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ ದಾಳಿ ನಡೆಸಿದ ವೇಳೆ, ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಮತ್ತು ಕಾನ್‌ಸ್ಟೇಬಲ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಬಂಧಿತರನ್ನು...

ಕರ್ನಾಟಕ SSLC ಫಲಿತಾಂಶ 2026 : ಇಂದು ಮಧ್ಯಾಹ್ನ 12 ಗಂಟೆಗೆ ರಿಸಲ್ಟ್ ಪ್ರಕಟ…!!

0
ಬೆಂಗಳೂರು: 2026ರ ಸಾಲಿನ ಎಸ್ಎಸ್ಎಲ್ಸಿ (10ನೇ ತರಗತಿ) ಪರೀಕ್ಷೆ ಬರೆದ ವಿದ್ಯಾರ್ಥಿಗಳ ಕಾಯುವಿಕೆ ಕೊನೆಗೂ ಅಂತ್ಯವಾಗಿದೆ. ಹಲವು ದಿನಗಳ ಗೊಂದಲದ ನಂತರ, ಇಂದು ಏಪ್ರಿಲ್ 23, ಗುರುವಾರ ಮಧ್ಯಾಹ್ನ 12 ಗಂಟೆಗೆ ಫಲಿತಾಂಶ...

ಕಾರ್ಕಳ : ಏ.24-25–26ರಂದು ಬೃಹತ್ ಹಲಸು ಮೇಳ : 70ಕ್ಕೂ ಹೆಚ್ಚು ಪ್ರದರ್ಶನ, ವಿವಿಧ...

0
ಕಾರ್ಕಳ : ಇಲ್ಲಿನ ಬಿಲ್ಲವ ಸಭಾಭವನದಲ್ಲಿ ಏಪ್ರಿಲ್ 25ರಿಂದ 26ರವರೆಗೆ ಬೃಹತ್ ಹಲಸು ಮೇಳ ಆಯೋಜಿಸಲಾಗಿದೆ ಎಂದು ವಂಶಿ ಇವೆಂಟ್ಸ್‌ನ ರಮಿತಾ ಸೂರ್ಯವಂಶಿ ತಿಳಿಸಿದರು. ಅವರು ಕಾರ್ಕಳ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ...

ಏ.23 – 24 ಸಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ : ಜಿಲ್ಲೆಯ 8,746 ವಿದ್ಯಾರ್ಥಿಗಳಿಂದ...

0
ಉಡುಪಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಎ. 23 ಮತ್ತು 24 ರಂದು ಜಿಲ್ಲೆಯಲ್ಲಿ ನಡೆಯಲಿದೆ. ಇದನ್ನು ವಿದ್ಯಾರ್ಥಿ ಸ್ನೇಹಿಯಾಗಿ ಸುವ್ಯವಸ್ಥಿತವಾಗಿ ನಡೆಸಲು...

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ : ನಟಿ ರನ್ಯಾ ರಾವ್ ಗೆ ಜಾಮೀನು ಮಂಜೂರು..!

0
ಬೆಂಗಳೂರು : ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಜೈಲು ಸೇರಿದ್ದ ನಟಿ ರನ್ಯಾ ರಾವ್ ಗೆ ಜಾಮೀನು ಮಂಜೂರಾಗಿದ್ದು ಇಂದು (ಏ.22) ಜೈಲಿನಿಂದ ರಿಲೀಸ್ ಆಗಲಿದ್ದಾರೆ. ಹೌದು, ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ ಅವರಿಗೆ ಗೋಲ್ಡ್...
0FansLike
0SubscribersSubscribe

EDITOR PICKS