PrimeTv Live News Desk
ನಡು ರಸ್ತೆಯಲ್ಲಿ ಕಲ್ಲು ಹಿಡಿದು ಇಬ್ಬರು ವ್ಯಕ್ತಿಗಳ ಹೊಡೆದಾಟ : ಹುಚ್ಚಾಟದ ವಿಡಿಯೋ ಜಾಲತಾಣದಲ್ಲಿ...
ಮಂಗಳೂರು : ಕ್ಷುಲ್ಲಕ ಕಾರಣಕ್ಕೆ ಇಬ್ಬರು ವ್ಯಕ್ತಿಗಳು ನಡು ರಸ್ತೆಯಲ್ಲಿ ಕಲ್ಲು ಹಿಡಿದು ಹೊಡೆದಾಡಿಕೊಂಡ ಘಟನೆ ಮಂಗಳೂರು ನಗರದ ಕಾರ್ ಸ್ಟ್ರೀಟ್ ನಲ್ಲಿ ನಡೆದಿದೆ.
ರಸ್ತೆಯಲ್ಲಿ ಹೊರಳಾಡಿಕೊಂಡು ಇಬ್ಬರೂ ಹೊಡೆದಾಟ ಮಾಡಿದ್ದಾರೆ. ಎರಡು...
ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತನ ರಕ್ಷಣೆ : ಸೂಚನೆ…!!
ಉಡುಪಿ : ನಾಗರಿಕ ಸಮಾಜದಲ್ಲಿ ಅನಾಗರಿಕ ಬದುಕು ಸಾಗಿಸುತ್ತಿದ್ದ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ರಕ್ಷಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿರುವ ಘಟನೆ ಶುಕ್ರವಾರ ನಡೆದಿದೆ.
ಯಾವುದೋ ಗಂಭೀರ ಕಾಯಿಲೆಗೆ ತುತ್ತಾಗಿರುವ ವ್ಯಕ್ತಿಯು ಅನ್ನಹಾರ...
ಮಂಗಳೂರು ಸೈಬರ್ ಅಪರಾಧ ಪೊಲೀಸರ ಯಶಸ್ವಿ ಕಾರ್ಯಾಚರಣೆ : ಹೈದರಾಬಾದ್ ನಲ್ಲಿ ಕುಳಿತು ಸೈಬರ್...
ಮಂಗಳೂರು : ನಗರದ ಬಂದರು ನಿವಾಸಿ ಮೊಹಮ್ಮದ್ ಇಕ್ಬಾಲ್ ರವರ ಸ್ನೇಹಿತ ಇಬ್ರಾಹಿಂ ಎಂಬಾತನು ದೂರುದಾರರ ಕರೆಂಟ್ ಖಾತೆಯನ್ನು ವ್ಯವಹಾರದ ಉದ್ದೇಶಕ್ಕಾಗಿ ನೀಡುವಂತೆ ಕೇಳಿಕೊಂಡಿದ್ದು, ದೂರುದಾರರು ಅದಕ್ಕೆ ಒಪ್ಪಿ ತಮ್ಮ ಬ್ಯಾಂಕ್ ಖಾತೆಯ...
ಕಂಬಳ ಕರೆ ಶಂಕುಸ್ಥಾಪನೆ ಗೊಂದಲ : ಬಡಗುಬೆಟ್ಟುವಿನಲ್ಲಿ ನಿಷೇಧಾಜ್ಞೆ ಜಾರಿ…!!
ಉಡುಪಿ : ನಗರದ 80 ಬಡಗುಬೆಟ್ಟುವಿನಲ್ಲಿ ಕಂಬಳಕರೆಗೆ ಶಂಕುಸ್ಥಾಪನೆ ನೆರವೇರಿಸುವ ಕುರಿತಂತೆ ಉಂಟಾಗಿರುವ ಗೊಂದಲದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿಗಳು ಇಂದು ನಿಷೇಧಾಜ್ಞೆ ಹೊರಡಿಸಿದ್ದಾರೆ.
ಇಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 10ಗಂಟೆ ವರೆಗೆ ಮಣಿಪಾಲ...
ಅಕ್ರಮ ಗೋಹತ್ಯೆ ಪ್ರಕರಣ : 56 ಕೆಜಿ ಮಾಂಸ ಪತ್ತೆ : ಆರೋಪಿಯ ಮನೆ...
ಉಪ್ಪಿನಂಗಡಿ : ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಹೊಸವಕ್ಲು ಎಂಬಲ್ಲಿ ಮನೆಯ ಆವರಣದಲ್ಲಿ ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾಡುತ್ತಿರುವುದು ಪತ್ತೆಯಾಗಿದ್ದು ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿದಾಗ ಆರೋಪಿಗಳು ಪರಾರಿಯಾಗಿದ್ದಾರೆ. ಸದ್ರಿ...
ನಟಿಗೆ ಲೈಂಗಿಕ ಕಿರುಕುಳ ಪ್ರಕರಣ : ನಟ ದಿಲೀಪ್ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ...
ಕೊಚ್ಚಿ : 2017ರ ನಟಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲೆಯಾಳಂ ಸಿನೆಮಾ ನಟ ದಿಲೀಪ್ ಹಾಗೂ ಇತರರ ಖುಲಾಸೆ ಪ್ರಶ್ನಿಸಿ ಕೇರಳ ಸರಕಾರ ಶುಕ್ರವಾರ ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದೆ.
ಈ ಪ್ರಕರಣದಲ್ಲಿ...
ಮಲ್ಪೆ : ₹2.11 ಕೋಟಿಗೂ ಅಧಿಕ ವಂಚನೆ ಪ್ರಕರಣ : ಸ್ನೇಹಿತರೇ ಸೇರಿ ಮೋಸ...
ಉಡುಪಿ : ಮಲ್ಪೆಯಲ್ಲಿ 2 ಕೋಟಿ ರೂಪಾಯಿಗೂ ಅಧಿಕ ಹೂಡಿಕೆ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮೀಯ ಸ್ನೇಹಿತರೇ ಸೇರಿ ಜಾಗ ವ್ಯವಹಾರದ ಹೆಸರಿನಲ್ಲಿ ಮೋಸ ಮಾಡಿರುವ ಆರೋಪ ಕೇಳಿಬಂದಿದೆ.
ದೀಪಕ್ ಎಂಬವರು ನೀಡಿದ...
ಉಡುಪಿ : ಉಪ ಲೋಕಾಯುಕ್ತ ಬಿ. ವೀರಪ್ಪರಿಂದ ಹಠಾತ್ ದಾಳಿ…!!
ಉಡುಪಿ: ಉಡುಪಿ ಜಿಲ್ಲೆಗೆ ಭೇಟಿ ನೀಡಿರುವ ಕರ್ನಾಟಕ ರಾಜ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಇಂದು ಮುಂಜಾನೆಯಿಂದಲೇ ವಿವಿಧ ಸರ್ಕಾರಿ ಕಚೇರಿ ಹಾಗೂ ಸಾರ್ವಜನಿಕ ಸ್ಥಳಗಳಿಗೆ ಹಠಾತ್ ಭೇಟಿ ನೀಡಿ...
ಆರೋಗ್ಯಕರ ರಾಷ್ಟ್ರಕ್ಕೆ ಶಕ್ತಿಶಾಲಿಯಾದ ಭವಿಷ್ಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿಮತ…!!
ಬೆಂಗಳೂರು:ಆರೋಗ್ಯಕರ ಕುಟುಂಬಗಳು ಆರೋಗ್ಯಕರ ರಾಷ್ಟ್ರವನ್ನು ನಿರ್ಮಿಸುತ್ತವೆ. ಆರೋಗ್ಯಕರ ರಾಷ್ಟ್ರವು ಶಕ್ತಿಶಾಲಿ ಭವಿಷ್ಯವನ್ನು ನಿರ್ಮಿಸುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಶುಕ್ರವಾರ...
ಮಂಗಳೂರು : ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ : ಸವಾರ ಮೃತ್ಯು…!!
ಮಂಗಳೂರು: ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ಮಂಗಳೂರು ಹೊರವಲಯ ಪಣಂಬೂರು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಮುಂಭಾಗ ನಡೆದಿದೆ.
ಮೃತ ಬೈಕ್ ಸವಾರನನ್ನು...









