Home Authors Posts by PrimeTv Live News Desk

PrimeTv Live News Desk

PrimeTv Live News Desk
574 POSTS 0 COMMENTS

ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲಿ ದಾಖಲೆ ಕಾಣಿಕೆ ಸಂಗ್ರಹ…!!

0
ಉಡುಪಿ : ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಕಾಣಿಕೆ ಹುಂಡಿಯಲ್ಲಿ ಜ.29ರಂದು ಒಟ್ಟು 1,39,28,383 ರೂಪಾಯಿ ನಗದು ಸಂಗ್ರಹವಾಗಿದೆ. ಇದಲ್ಲದೆ 350 ಗ್ರಾಂ ಚಿನ್ನ ಹಾಗೂ 1,670 ಗ್ರಾಂ ಬೆಳ್ಳಿ ಕೂಡ ದೊರೆತಿದೆ. ಕಳೆದ...

ಲೋಕಾಯುಕ್ತ ದಾಳಿ : ಭೂಸ್ವಾಧೀನಾಧಿಕಾರಿ ಎನ್‌. ತೇಜಸ್‌ ಕುಮಾರ್‌ ಮನೆಯಲ್ಲಿ 26.55 ಕೋಟಿ ರೂ....

0
ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ (ಕೆಐಎಡಿಬಿ) ನಿಯೋಜನೆ ಮೇರೆಗೆ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿದ್ದ ಎನ್‌. ತೇಜಸ್‌ ಕುಮಾರ್‌ ಅವರ ಮನೆಯ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ದಾಳಿ ವೇಳೆ 26.65 ಕೋಟಿ...

ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವಂತಿಲ್ಲ : ಸಚಿವ ದಿನೇಶ್ ಗುಂಡೂರಾವ್…!!

0
ಬೆಂಗಳೂರು: ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಆದಾಗ್ಯೂ, ಸರ್ಕಾರಿ ವೈದ್ಯರು ತಮ್ಮ ನಿಯಮಿತ ಸರ್ಕಾರಿ ಕರ್ತವ್ಯಗಳನ್ನು ಪೂರ್ಣಗೊಳಿಸಿದ ನಂತರ...

ಅಕ್ರಮ ವಲಸಿಗರನ್ನು ಗಡಿಪಾರು ಮಾಡಲು ವಿಶೇಷ ತಂಡ ರಚನೆ : ರಾಮಲಿಂಗಾರೆಡ್ಡಿ…!!

0
ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಲಸಿಗರನ್ನು ಪತ್ತೆ ಮಾಡಿ, ಗಡಿಪಾರು ಮಾಡಲು ವಿಶೇಷ ತಂಡ ರಚನೆ ಮಾಡಲಾಗುವುದು ಎಂದು ಸಾರಿಗೆ ಹಾಗೂ ಮುಜುರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಗುರುವಾರ ವಿಧಾನಸಭೆಯಲ್ಲಿ ಬಿಜೆಪಿ ಉಚ್ಛಾಟಿತ ಸದಸ್ಯ...

ಉಡುಪಿ: 15 ದಿನಗಳೊಳಗೆ ನಿರಾಕ್ಷೇಪಣಾ ಪತ್ರದ ವಿಲೇವಾರಿಯಾಗದಿದ್ದರೆ ಉಗ್ರ ಪ್ರತಿಭಟನೆ : ಪ್ರಸನ್ನ ಕುಮಾರ್...

0
ಉಡುಪಿ: ಉಡುಪಿ ಜಿಲ್ಲೆಯ ಆರ್.ಟಿ.ಓ. ಕಚೇರಿಯಲ್ಲಿ ಸುಮಾರು 8 ತಿಂಗಳಿನಿಂದ ವಾಹನದ ನಿರಾಕ್ಷೇಪಣಾ ಪತ್ರ (ಸಿಸಿ) ನೀಡದೆ ಸತಾಯಿಸುತ್ತಿದ್ದು, ಇದರಿಂದ ಸಾವಿರಕ್ಕೂ ಹೆಚ್ಚು ನಿರಾಕ್ಷೇಪಣಾ ಪತ್ರದ ಕಡತಗಳು ವಿಲೇವಾರಿಯಾಗದೆ ಉಳಿದುಕೊಂಡಿದೆ. 15 ದಿನಗಳೊಳಗೆ...

ಒತ್ತಡಕ್ಕೆ ಒಳಗಾಗದೇ ಪತ್ರಿಕಾ ಧರ್ಮ ಪಾಲನೆ ಅಗತ್ಯ – ಶ್ರೀ ಮಾರುತಿ ಗುರೂಜಿ :...

0
ಭಟ್ಕಳ: ಪತ್ರಕರ್ತರು ಯಾವುದೇ ಒತ್ತಡಕ್ಕೂ ಮಣಿಯದೆ ಸಮಾಜದ ಹಿತವನ್ನು ಮೊದಲಿಗಿಟ್ಟು ಪತ್ರಿಕಾ ಧರ್ಮ ಪಾಲಿಸಬೇಕು. ಸತ್ಯನಿಷ್ಠ ಲೇಖನಿಯಲ್ಲಿ ಚ್ಯುತಿ ಉಂಟಾದರೆ ಅದರ ಪರಿಣಾಮ ಸಮಾಜದ ಮೇಲೆ ಗಂಭೀರವಾಗಿ ಬೀರುವ ಸಾಧ್ಯತೆ ಇದೆ ಎಂದು...

ಬೆಳ್ತಂಗಡಿ: ವ್ಯಕ್ತಿ ನಿಗೂಢವಾಗಿ ನಾಪತ್ತೆ…!

0
  ಬೆಳ್ತಂಗಡಿ : ಬೆಳ್ತಂಗಡಿಯ ಚರ್ಚ್ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ವ್ಯಕ್ತಿಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.   ನಾಪತ್ತೆಯಾದವರನ್ನು ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಮಾವಿನಕಟ್ಟೆ ದೇವಸ್ಯ ನಿವಾಸಿ ರೋಶನ್ ಕಿರಣ್ ಡಿಸೋಜಾ (36)...

ಬಂಟ್ವಾಳ: ನಿರ್ಮಾಣ ಹಂತದ ಕಾಲೇಜು ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು : ಮತ್ತೋರ್ವ ಗಂಭೀರ…!!

0
ಬಂಟ್ವಾಳ: ಕಳ್ಳಿಗೆ ಗ್ರಾಮದ ನೆತ್ರಕೆರೆ ಎಂಬಲ್ಲಿ ನಿರ್ಮಾಣ ಹಂತದ ಕಾಲೇಜು ಕಟ್ಟಡದ ಕಲ್ಲು ಕಟ್ಟುವ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಓರ್ವ ಕಾರ್ಮಿಕ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡ ಘಟನೆ ನಡೆದಿದೆ. ಮೃತ...

ಜನವರಿ 31 ದ. ಕ. ಉಡುಪಿ ಮೀನು ಮಾರಾಟ ಫೆಡರೇಶನ್ 1455 ವಿದ್ಯಾರ್ಥಿಗಳಿಗೆ ಪ್ರತಿಭಾ...

0
ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಇದರ ವತಿಯಿಂದ ಪ್ರತಿ ವರ್ಷದಂತೆ ಉಡುಪಿ ಜಿಲ್ಲೆಯ 1455 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭ ಹಾಗೂ...

ವಿಟ್ಲ : ಆಯತಪ್ಪಿ ಬಾವಿಗೆ ಬಿದ್ದು ಕೃಷಿಕ ಸಾವು…!!

0
ವಿಟ್ಲ : ಆವರಣವಿಲ್ಲದ ಬಾವಿಗೆ ಬಿದ್ದು ಕೃಷಿಕರೊಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ. ಸಾಲೆತ್ತೂರು ಕೋಡಿ ನಿವಾಸಿ, ಕೃಷ್ಣಪ್ಪ ಪೂಜಾರಿ(70) ಮೃತಪಟ್ಟವರು. ಸಾಲೆತ್ತೂರು ಪೇಟೆಗೆಂದು ತೆರಳಿ ಹಿಂತಿರುಗುತ್ತಿದ್ದ ವೇಳೆ...
0FansLike
0SubscribersSubscribe

EDITOR PICKS