PrimeTv Live News Desk
ಮಣಿಪಾಲ : ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ : ಐವರು ಅರೆಸ್ಟ್…!
ಮಣಿಪಾಲ : ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದ ಮಾಂಡವಿ ಪ್ಯಾಲೇಸ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿದ್ದ ಐದು ಮಂದಿಯನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಣಿಪಾಲ ಪೊಲೀಸ್ ಠಾಣೆಯ ಪಿಎಸ್ಐ...
ಅಕ್ರಮವಾಗಿ ಮನೆಯೊಳಗೆ ನುಗ್ಗಿ ದೈವಗಳ ಮೂರ್ತಿಗಳನ್ನು ಕಳ್ಳತನ ಮಾಡಿದ ಇಬ್ಬರು ಆರೋಪಿಗಳ ಬಂಧನ…!
ಮಂಗಳೂರು : ಮನೆಯಲ್ಲಿದ್ದ ದೈವಗಳ ಮೂರ್ತಿಗಳನ್ನು ಕಳ್ಳತನ ಮಾಡಿದ ಆರೋಪಿಗಳನ್ನು ಮಂಗಳೂರಿನ ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಅಮಿತಾ ಎಂಬುವವರ ತಾಯಿ ಮನೆಯಲ್ಲಿ ದೈವಗಳ ಮೂರ್ತಿಗಳು ಹಾಗೂ ಅದಕ್ಕೆ ಸಂಬಂಧಪಟ್ಟ ಪೂಜಾ ಪರಿಕರಗಳು ಇದ್ದವು. ಈ...
ಪಡುಬಿದ್ರಿ: ಮನೆಗೆ ನುಗ್ಗಿ 48ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕಳವು…!!
ಪಡುಬಿದ್ರಿ : ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಪಡುಬಿದ್ರೆ ಸಮೀಪದ ದೀನ್ ಸ್ಟ್ರೀಟ್ನಲ್ಲಿ ಜ.27ರಂದು ರಾತ್ರಿ ವೇಳೆ ನಡೆದಿದೆ.
ಮುಹಮ್ಮದ್ ಅಪ್ತಾಬ್ ಅಲಿ ಎಂಬವರ ತಾಯಿ ಮನೆಗೆ ಬೀಗ...
ಕಾರ್ನಾಡು ರಾಹೆ 66 ರಲ್ಲಿ ಕಾರು ಢಿಕ್ಕಿ ಹೊಡೆದು ಮಹಿಳೆ ಸಾವು…!!
ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66 ರ ಕಾರ್ನಾಡು ಕೊಕ್ಕರಕಲ್ ಬಳಿ ಹೆದ್ದಾರಿ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿಯಾಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ಘಟಿಸಿದೆ.
ಮೃತ ಮಹಿಳೆ ಚಿತ್ರಾಪು ಮರ್ಕಂಜ నిವಾಸಿ...
ಕುಡಿದು ವಾಹನ ಚಲಾಯಿಸಿದ ನಟ ಮಯೂರ್ ಪಟೇಲ್ : ಬೆಂಗಳೂರಿನಲ್ಲಿ ತಡರಾತ್ರಿ ಸರಣಿ ಅಪಘಾತ…!!
ಬೆಂಗಳೂರು: ನಟ ಮಯೂರ್ ಪಟೇಲ್ ಬೆಂಗಳೂರಿನಲ್ಲಿ ಕುಡಿದು ವಾಹನ ಚಲಾಯಿಸಿ ತಡರಾತ್ರಿ ಸರಣಿ ಅಪಘಾತಕ್ಕೆ ಕಾರಣರಾಗಿದ್ದಾರೆ. ತಮ್ಮ ಫಾರ್ಚುನರ್ ಕಾರಿನಲ್ಲಿ ವೇಗವಾಗಿ ಬಂದು ನಿಂತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಈ ಸಂಬಂಧ ಮಯೂರ್...
ಬ್ರಹ್ಮಾವರ : ರೈಲಿಗೆ ಅಡ್ಡ ಬಂದು ಅಪರಿಚಿತ ವ್ಯಕ್ತಿ ಆತ್ಮಹತ್ಯೆ…!!
ಬ್ರಹ್ಮಾವರ:ಹನೆಹಳ್ಳಿ ಗ್ರಾಮದ ಕಂಪ ಪ್ರದೇಶದಲ್ಲಿ ಬಾರ್ಕೂರು–ಉಡುಪಿ ರೈಲ್ವೆ ನಿಲ್ದಾಣಗಳ ಮಧ್ಯೆ ಇರುವ ರೈಲ್ವೆ ಹಳಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ರೈಲಿಗೆ ಅಡ್ಡ ಬಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಿನಾಂಕ 28.01.2026ರ ರಾತ್ರಿ ಸಂಭವಿಸಿದೆ.
ರೈಲ್ವೆ ಹಳಿ...
ದೇವಸ್ಥಾನಕ್ಕೆ ಹೋಗಿದ್ದ ಬಾಲಕನ ಅನುಮಾನಾಸ್ಪದ ಸಾವು : ಕೂಲಂಕುಷ ತನಿಖೆಗೆ ಗೃಹ ಸಚಿವರಿಗೆ ಶಾಸಕ...
ಬೆಂಗಳೂರು : ದೇವಸ್ಥಾನಕ್ಕೆ ಪೂಜೆಗೆಂದು ಹೋಗಿದ್ದ ಬಾಲಕ ಸುಮಂತ್ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣದ ಕೂಲಂಕುಷವಾಗಿ ತನಿಖೆಗೆ ಶಾಸಕ ಹರೀಶ್ ಪೂಂಜಾ ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.
ಜನವರಿ 14...
ಕೌಟುಂಬಿಕ ಕಲಹ ಹಿನ್ನೆಲೆ : ಪತಿಯಿಂದಲೇ ಪತ್ನಿಗೆ ಮಾರಣಾಂತಿಕ ಹಲ್ಲೆ, ಮಹಿಳೆ ಗಂಭೀರ…!!
ಕಾರ್ಕಳ : ಕಾರ್ಕಳ ತಾಲೂಕಿನ ನೂರಾಳ್ ಬೆಟ್ಟು ಗ್ರಾಮದ ಗುಮ್ಮೆತ್ತು ಎಂಬಲ್ಲಿ ಪತಿಯೇ ಪತ್ನಿಗೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನೂರಾಳ್ ಬೆಟ್ಟವಿನ ಗೀತಾ ಹಲ್ಲೆಗೊಳಗಾದ ಮಹಿಳೆ....
ಉಡುಪಿ ಸಾಸ್ತಾನ ಟೋಲ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೂರು…!!
ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿ....
ಉಡುಪಿ : ದಿನಾಂಕ--27/01/2026 ರಂದು ಉಡುಪಿ ಬ್ರಹ್ಮಾವರ:ಸಾಸ್ತಾನ ಟೋಲ್ ಗೇಟ್ ಸಿಬ್ಬಂದಿಯು ನಿವೃತ್ತ ಯೋಧರೊಂದಿಗೆ ಟೋಲ್ ವಸೂಲು ಮಾಡುವಾಗ ಅನುಚಿತವಾಗಿ...
ರಸ್ತೆ ದಾಟುತ್ತಿದ್ದ ಪಾದಚಾರಿಗೆ ರಿಕ್ಷಾ ಢಿಕ್ಕಿ : ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತ್ಯು…!!
ಕಾರ್ಕಳ : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ರಿಕ್ಷಾ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ನಡೆದಿದೆ.
ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ದೂಪದಕಟ್ಟೆ ಎಂಬಲ್ಲಿ ಸೋಮವಾರ ಸಂಜೆ ಈ ಅಪಘಾತ...









