Home Authors Posts by PrimeTv Live News Desk

PrimeTv Live News Desk

PrimeTv Live News Desk
1187 POSTS 0 COMMENTS

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ  2 ಅಂಗನವಾಡಿಯ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ…!!

0
ಉಡುಪಿ : ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಉಡುಪಿ ಇಂದ್ರಾಳಿಯ ಮಂಚಿ ಕುಮೇರಿ ಹಾಗೂ ಆದಿವುಡುಪಿ ಮೀನು ಮಾರುಕಟ್ಟೆಯ ಬಳಿಯ ಎರಡು ಅಂಗನವಾಡಿ ಕೇಂದ್ರದ ನೂತನ ಕಟ್ಟಡ...

ಬೈಂದೂರಿನ ಐತಿಹಾಸಿಕ ನಾಕಟ್ಟೆಮನೆ ಹೆಬ್ಬಾಗಿಲು ಉದ್ಘಾಟನಾ ಕಾರ್ಯಕ್ರಮ ಸಂಪನ್ನ..!!

0
ಬೈಂದೂರು: ಶತಮಾನದ ಇತಿಹಾಸ ಹೊಂದಿರುವ ಬೈಂದೂರಿನ ಪ್ರಸಿದ್ಧ ನಾಕಟ್ಟೆಮನೆ ಹೆಬ್ಬಾಗಿಲು ಉದ್ಘಾಟನೆ ಕಾರ್ಯಕ್ರಮ ನಾಕಟ್ಟೆಯಲ್ಲಿ ಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ಅದ್ದೂರಿಯಾಗಿ ಸಂಪನ್ನಗೊಂಡಿತು . ಪೇಜಾವರ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ...

ದ್ವಿಚಕ್ರ ವಾಹನಕ್ಕೆ ಕ್ರೇನ್ ಢಿಕ್ಕಿ : ಸವಾರ ಮೃತ್ಯು..!!

0
ಬೆಳ್ತಂಗಡಿ : ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಕ್ರೇನ್ ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಪೇಟೆಯಲ್ಲಿ ಸಂಭವಿಸಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಬಳಂಜ ನಿವಾಸಿ...

40 ಲಕ್ಷ ವೆಚ್ಚದಲ್ಲಿ 2 ಅಂಗನವಾಡಿ ಕಟ್ಟಡ ಕಾಮಗಾರಿಗೆ ಶಾಸಕ ಯಶ್ ಪಾಲ್ ಸುವರ್ಣ...

0
ಉಡುಪಿ: ನಗರಸಭಾ ವ್ಯಾಪ್ತಿಯ ಇಂದ್ರಾಳಿ ವಾರ್ಡಿನ ಮಂಚಿ ಕುಮೇರಿ ಹಾಗೂ ಬನ್ನಂಜೆ ವಾರ್ಡಿನ ಮೀನು ಮಾರುಕಟ್ಟೆ ಬಳಿಯ 2 ನೂತನ ಅಂಗನವಾಡಿ ಕೇಂದ್ರದ ಕಾಮಗಾರಿಗೆ ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ...

ಮಂಗಳೂರು: ಯುವತಿ ನಾಪತ್ತೆ : ದೂರು ದಾಖಲು…!!

0
ಮಂಗಳೂರು: ನರಿಂಗಾನ ಗ್ರಾಮದ ಯುವತಿಯೊಬ್ಬಳು ತನ್ನ ಮನೆಯಿಂದ ಸೋಮವಾರ ಬೆಳಗಿನ ಜಾವದಿಂದ ನಾಪತ್ತೆಯಾಗಿದ್ದು, ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆಕೆಯ ಪತ್ತೆಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ನಾಪತ್ತೆಯಾದ ಯುವತಿ ಇಬ್ರಾಹಿಂ ಎಂ...

ರಸ್ತೆ ಅಪಘಾತ : ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು…!!

0
ಬ್ರಹ್ಮಾವರ: ಬ್ರಹ್ಮಾವರದ ಕೃಷಿ ಕೇಂದ್ರದ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನೇಪಾಳದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ನೇಪಾಳದ ಮದನ್ ಕುಮಾರ್ ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಿಂದ ಎ.29ರಂದು ಸ್ನೇಹಿತನನ್ನು...

ಬ್ರಹ್ಮಾವರ: ಮನೆ ಕೆಲಸದ ನೆಪದಲ್ಲಿ 3.5 ಲಕ್ಷ ರೂ. ಚಿನ್ನ ದೋಚಿದ ಕೆಲಸದಾಕೆ..!!

0
ಬ್ರಹ್ಮಾವರ : ತಾಯಿಯ ಆರೈಕೆಗೆ ನೇಮಕಗೊಂಡಿದ್ದ ಮನೆ ಕೆಲಸದಾಕೆಯೇ ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕದ್ದು ಅಡವಿಟ್ಟು ಪರಾರಿಯಾಗಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವದ ಹೇರೂರಿನಲ್ಲಿ ನಡೆದಿದೆ. ಈ ಕುರಿತು ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ...

ಮಲ್ಪೆ ಬಂದರಿನಲ್ಲಿ ಪ್ರವಾಸಿಗರ ದೋಣಿ ಸಂಚಾರ ವಿರೋಧಿಸಿ ಜಿಲ್ಲಾಧಿಕಾರಿಗೆ ಮನವಿ

0
ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನ ಒಳಭಾಗದಲ್ಲಿ ಹೊಸದಾಗಿ ನಿರ್ಮಿಸಿರುವ ಜಟ್ಟಿ ಹಾಗೂ ಪ್ರವಾಸಿಗರ ದೋಣಿ ಸಂಚಾರದಿಂದ ಭವಿಷ್ಯದಲ್ಲಿ ಅಪಾಯ ಸಂಭವಿಸುವ ಸಾಧ್ಯತೆ ಇದ್ದು, ತಕ್ಷಣವೇ ಅದನ್ನು ಸ್ಥಳಾಂತರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಮನವಿಯಲ್ಲಿ,...

ದಾವಣಗೆರೆ ದಕ್ಷಿಣ–ಬಾಗಲಕೋಟೆ ಉಪಚುನಾವಣೆ ಗೆಲುವು : ಉಡುಪಿ ಕಾಂಗ್ರೆಸ್‌ನಿಂದ ಸಂಭ್ರಮಾಚರಣೆ…!!

0
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಹಾಗೂ ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ಉಡುಪಿ ಜಿಲ್ಲಾ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಉಡುಪಿ ಜಿಲ್ಲಾ...

ಜಾಗದ ಗಡಿ ವಿವಾದ : ಕತ್ತಿಯಿಂದ ದಾಳಿ, ವ್ಯಕ್ತಿಗೆ ಗಂಭೀರ ಗಾಯ..!

0
ಶಂಕರನಾರಾಯಣ: ಜಾಗದ ಗಡಿ ವಿಚಾರವಾಗಿ ಉಂಟಾದ ತಕರಾರು ಕತ್ತಿ ದಾಳಿಗೆ ತಿರುಗಿ ವ್ಯಕ್ತಿಯೋರ್ವರಿಗೆ ಗಂಭೀರ ಗಾಯವಾದ ಘಟನೆ ಬೆಳ್ವೆ ಗ್ರಾಮದಲ್ಲಿ ನಡೆದಿದೆ. ಬೆಳ್ವೆ ಗ್ರಾಮದ ಮುರಳೀಧರ ಅಲ್ಸೆ (37) ಅವರು ಮೇ 4ರಂದು ಮಧ್ಯಾಹ್ನ...
0FansLike
0SubscribersSubscribe

EDITOR PICKS