PrimeTv Live News Desk
ಸೈಡ್ ಕೊಡದ ವಿಚಾರಕ್ಕೆ ರಿಕ್ಷಾ ಚಾಲಕನ ಮೇಲೆ ಹಲ್ಲೆ : ನಾಲ್ವರ ವಿರುದ್ಧ ಪ್ರಕರಣ...
ಗಂಗೊಳ್ಳಿ: ಕಾರಿಗೆ ಸೈಡ್ ಕೊಡದ ವಿಚಾರಕ್ಕೆ ರಿಕ್ಷಾ ಚಾಲಕನನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಘಟನೆ ತ್ರಾಸಿ ಗ್ರಾಮದ ಮೆಕ್ಕಿ ಎಂಬಲ್ಲಿ ನಡೆದಿದೆ.
ಆಗಸ್ಟ್ 12ರಂದು ಸಂಜೆ 6:30ರ ಸುಮಾರಿಗೆ ಅಂಬಿಕಾ...
ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು 82 ವರ್ಷದ ವೃದ್ಧೆ ಆತ್ಮಹತ್ಯೆ…!!
ಶಂಕರನಾರಾಯಣ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 82 ವರ್ಷದ ವೃದ್ಧೆಯೊಬ್ಬರು ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಗಿರಿಜಮ್ಮ ಶೆಡ್ತಿ (82) ಎಂದು ಗುರುತಿಸಲಾಗಿದೆ.
ಇವರು ವಯೋಸಹಜ ಕಾಯಿಲೆಯಿಂದ...
ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಭಾವಿ ವರನೂ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ…!!
ಕಾಸರಗೋಡು: ಮದುವೆ ನಿಶ್ಚಯವಾಗಿದ್ದ ಬ್ಯಾಂಕ್ ಉದ್ಯೋಗಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಆಕೆಯ ಭಾವಿ ವರನೂ ಕೇರಳದಲ್ಲಿ ಶವವಾಗಿ ಪತ್ತೆಯಾಗಿರುವ ದಾರುಣ ಘಟನೆ ನಡೆದಿದೆ.
ಕಾಸರಗೋಡು ಪೂಚ್ಚಕ್ಕಾಡ್ ನಿವಾಸಿ ಪಿ. ಅನುಶ್ರೀ (25) ಮತ್ತು...
ಮಂಗಳೂರು: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ…!!
ಮಂಗಳೂರು: ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಮಂಗಳೂರು ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಗುರುಪುರ ಉಳಾಯಿಬೆಟ್ಟು ನಿವಾಸಿ ಮುಹಮ್ಮದ್ ಇಮ್ರಾನ್ (36) ಎಂದು ತಿಳಿದು ಬಂದಿದೆ.
ಅರೋಪಿಯ ವಿರುದ್ಧ ಮಂಗಳೂರು ಮಹಿಳಾ...
ಬೆಂಗಳೂರು : ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ಮೈತುಂಬ ಸಾಲ ಮಾಡಿಕೊಂಡಿದ್ದ ಮಹಿಳೆ ನೇಣಿಗೆ...
ಬೆಂಗಳೂರು: ನೆಲಮಂಗಲ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು, ಲಕ್ಷಾಂತರ ರೂಪಾಯಿ ಕಳೆದುಕೊಂಡು, ಮೈತುಂಬ ಸಾಲ ಮಾಡಿಕೊಂಡಿದ್ದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ರಂಜಿತಾ(28) ಎಂದು...
ದಲಿತ ಮುಖಂಡರ ಸಭೆ ಕರೆದು ಅವಮಾನ : ಉಡುಪಿ ನಗರಸಭೆ ಪೌರಾಯುಕ್ತರ ವಿರುದ್ಧ ಜಯನ್...
ಉಡುಪಿ: ನಗರಸಭೆಯ ಎಸ್‌ಸಿ–ಎಸ್‌ಟಿ ಆರೋಗ್ಯ ವಿಮಾ ಯೋಜನೆಯಲ್ಲಿನ ಅವ್ಯವಸ್ಥೆ ಕುರಿತು ಚರ್ಚಿಸಲು ದಲಿತ ಮುಖಂಡರ ಸಭೆ ಕರೆದು, ಸುಮಾರು ಎರಡು ಗಂಟೆಗಳ ಕಾಲ ಕಾಯಿಸಿ ಬಳಿಕ ಸಭೆಗೆ ಬಾರದ ಮೂಲಕ ದಲಿತ ಮುಖಂಡರನ್ನು...
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ…!!
ಕಾರ್ಕಳ : ಶ್ರೀನಿವಾಸ ಸೇವಾ ಟ್ರಸ್ಟ್ , ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ಕಾರ್ಕಳ ಇದರ ಆಶ್ರಯದಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮವು ಕಾರ್ಕಳ ಎಸ್ ಜೆ ಆರ್ಕೆಡ್ ನಲ್ಲಿರುವ ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್...
ಆ. 14 : ಎನ್‌ಪಿ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಉದ್ಘಾಟನೆ..!!
ಕಾರ್ಕಳ: ಜೋಡುರಸ್ತೆಯ ಸಹಕಾರ ಸಿಂಧೂರ ಕಾಂಪ್ಲೆಕ್ಸ್‌ನ ಕೆಳ ಮಹಡಿ ಮತ್ತು ಎರಡನೇ ಮಹಡಿಯಲ್ಲಿ ಆ.14ರಂದು ಬೆಳಿಗ್ಗೆ 10.30ಕ್ಕೆ ಎನ್‌ಪಿ ಎಲೆಕ್ಟ್ರಾನಿಕ್ಸ್ ಆಂಡ್ ಫರ್ನಿಚರ್ಸ್ ಶುಭಾರಂಭಗೊಳ್ಳಲಿದೆ. ಒಂದೇ ಸೂರಿನಡಿ ಎಲ್ಲಾ ಗೃಹೋಪಯೋಗಿ ಉತ್ಪನ್ನಗಳು ಲಭ್ಯವಿದ್ದು,...
ಡೇವಿಡ್ ಡಿಸೋಜಾ ಕೊಲೆ ಪ್ರಕರಣ : ಕೃತ್ಯಕ್ಕೆ ಹಣ ವರ್ಗಾವಣೆ ಮೂಲಕ ಸಹಕರಿಸಿದ ಇಬ್ಬರು...
ಕಾಪು : ಉಡುಪಿ ಜಿಲ್ಲೆಯ ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಡೇವಿಡ್ ಅವರನ್ನು ಮೋಟಾರ್...
ಮಂಗಳೂರು: ದೈವಸ್ಥಾನದ ಕಾಣಿಕೆ ಹುಂಡಿ ಕಳವು ಮಾಡಿದ ಆರೋಪಿ ಬಂಧನ…!!
ಮಂಗಳೂರು: ನಗರದ ಸಮೀಪದ ಸುರತ್ಕಲ್ ವ್ಯಾಪ್ತಿಯ ದೈವಸ್ಥಾನವೊಂದರ ಕಾಣಿಕೆ ಹುಂಡಿಯನ್ನು ಕಳವು ಮಾಡಿದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿ ಉಡುಪಿ ಜಿಲ್ಲೆಯ ಸುಕೇಶ್ ನಾಯ್ಕ್ ಎಂದು ಗುರುತಿಸಲಾಗಿದೆ.
ದೈವಸ್ಥಾನದ ಕಾಣಿಕೆ ಹುಂಡಿಯನ್ನು...









